136605accidentಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136605accidentರಾಜೇಂದ್ರ ಕಾರಂತ್; ಮಂಕಾಗಿ ಉಳಿದ ಪ್ರತಿಭೆ/movies/headlines/2009/03/13-no-luck-for-talented-rajendra-karanth.html*ಜಯಂತಿನಸೀಬು ನೆಟ್ಟಗಿದ್ದಿದ್ದರೆ ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ರಂಗಾಯಣ ರಘು ರೂಪುಗೊಳ್ಳಬೇಕಿತ್ತು. ಅವರು ರಾಜೇಂದ್ರ ಕಾರಂತ. ರಘು ಅವರಿಗೆ ಶುಕ್ರದೆಸೆ ಚಾಲ್ತಿಯಲ್ಲಿದೆಯೋ, ಅಥವಾ ಕಾರಂತರಿಗೆ ಗುರು ಬಲವಿಲ್ಲವೋ ಗೊತ್ತಿಲ್ಲ. ಮಿಂಚಬೇಕಾದ ಪ್ರತಿಭೆ ಮಂಕಾಗಿಯೇ ಉಳಿದಿದೆ. ಹಾಸ್ಯದ ಹೋಳಿಯಲ್ಲಿ ತನ್ನತನವನ್ನೇ ಕಳಕೊಂಡಿದ್ದ ರಮೇಶ್ ಅರವಿಂದ್‌ಗೆ ನಿರ್ದೇಶಕರಾಗಿ ಹೆಸರು ತಂದುಕೊಟ್ಟಿದ್ದು ಆಕ್ಸಿಡೆಂಟ್. ಸಿನಿಮಾ ಗೆಲ್ಲಲಿಲ್ಲ, ಆ ಮಾತು ಬೇರೆ. ಆದರೆ, ಕನ್ನಡ 35202http://kannada.oneindia.com/img/2009/03/13-rajendrakaranth2.jpg136605accidentಅನಂತ್ ಬಿಚ್ಚಿಟ್ಟ ಶಂಕರ್ ನಾಗ್ ಸಾವಿನ ರಹಸ್ಯ!/movies/controversy/2009/03/16-anant-nag-reveals-shankar-nag-death-mystery.htmlಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ (''ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ'' ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು 35249http://kannada.oneindia.com/img/2009/03/16-shankar-nag1.jpg136605accidentಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136605accidentಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg147665bialಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147665bialವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg147665bialಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147665bialಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147665bial'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ವಿಪ್ರೋ ಜಿಎಂ ಅಪಘಾತದಲ್ಲಿ ಸಾವು | Wipro Technologies | Suresh Veera Raghavan | Techie | Accident | BIAL | Bengaluru| ವಿಪ್ರೋ ಜಿಎಂ ಅಪಘಾತದಲ್ಲಿ ಸಾವು - Kannada Oneindia

ವಿಪ್ರೋ ಜಿಎಂ ಅಪಘಾತದಲ್ಲಿ ಸಾವು

ಬೆಂಗಳೂರು, ಆ. 29 : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಸಿಟಿ ಟ್ಯಾಕ್ಸಿ ಲಾರಿಗೆ ಡಿಕ್ಕಿ ಹೊಡೆದು ವಿಪ್ರೋ ಕಂಪನಿಯ ಜನರಲ್ ಮ್ಯಾನೇಜರ್ ಮೃತಪಟ್ಟು ಕಾರು ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನಜಾವ ನಡೆದಿದೆ.

ಜೆಪಿ ನಗರದ ನಿವಾಸಿ ಸುರೇಶವೀರ್ ರಾಘವ್ (40) ಮೃತಪಟ್ಟವರು. ಚಾಲಕ ದಯಾನಂದ್ ಎಂಬುವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈ ಮೂಲದ ಸುರೇಶ್ ಹಲವು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಗರದ ವಿಪ್ರೋ ಕಂಪನಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ಅವರು, ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಲು ಟ್ಯಾಕ್ಸಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು.

ಲಾರಿಯನ್ನು ಹಿಂದಿಕ್ಕುವಾಗ ಬಳ್ಳಾರಿ ರಸ್ತೆ ಐಎಎಫ್ ಬಳಿ ಶುಕ್ರವಾರ ಬೆಳಗಿನ ಜಾವ ಕಾರು ಲಾರಿಗೆ ಅಪ್ಪಳಿಸಿತು. ಸುರೇಶ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಎಂಎಸ್ ರಾಮಯ್ಯ ಅಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+