37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ | Ganesh Immersion | Frazer Town | Kadugondanahalli | Stone Throwing | Cristopher | Crime Beat|| ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ - Kannada Oneindia

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ

ಬೆಂಗಳೂರು, ಆ, 29 : ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿದ್ದ ಇಬ್ಬರು ಯುವಕರ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡವೊಂದು ನಡೆಸಿದ ದಾಳಿಯಲ್ಲಿ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಪೂರ್ವ ವಿಭಾಗದ ಕೆಲ ಭಾಗಗಳಲ್ಲಿ ಆಗಸ್ಟ್ 30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಂಪಿಗೆಹಳ್ಳಿಯ ಕ್ರಿಸ್ಟೋಫರ್ (22) ಅಲಿಯಾಸ್ ವಿನೀತ್ ಎಂಬಾತ ಮೃತಪಟ್ಟಿದ್ದರೆ, ಆತನ ಸ್ನೇಹಿತ ನಾಗಾವರದ ವಿಕ್ರಮ್ (22) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಾಗಾವರ, ಬಾಣಸವಾಡಿ, ಹೆಣ್ಣೂರು, ಡಿ ಜಿ ಹಳ್ಳಿ, ಕೆ ಜಿ ಹಳ್ಳಿ ಮತ್ತಿತರ ಕಡೆಗಳಲ್ಲಿ ಕೂರಿಸಿದ್ದ ಗಣೇಶಮೂರ್ತಿಗಳನ್ನು ವಿಸರ್ಜನೆ ಕಾರ್ಯಕ್ರಮಗಳಲ್ಲಿ ನೂರಾರು ಗಣೇಶ ವಿಗ್ರಹಗಳನ್ನು ವಾಹನಗಳಲ್ಲಿ ಮೆರವಣಿಗೆ ಮೂಲಕ ಹಲಸೂರು ಕೆರೆಗೆ ಗುರುವಾರ ತೆರಲಾಗುತ್ತಿತ್ತು. ಕೆಜಿಹಳ್ಳಿ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆ ಪೆರಿಯಾರ್ ವೃತ್ತಕ್ಕೆ ಸಂಜೆ 6.30ರ ಸಮಾರಿಗೆ ಮೆರವಣಿಗೆ ಬರುತ್ತಿದ್ದಂತೆಯೇ ಘೋಷಣೆಗಳು ಹೆಚ್ಚಾದವು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆಯಿತು. ಇದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಎರಡು ಗುಂಪುಗಳ ನಡುವೆ ಮತ್ತಷ್ಟು ಘರ್ಷಣೆಗಳು ಆಗಬಹುದೆಂದು ಅರಿತ ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಮೆರವಣಿಗೆ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು. ಆದರೆ, ಟ್ಯಾನರಿ ರಸ್ತೆಯಲ್ಲಿ ಶುಕ್ರವಾರವೂ ಉದ್ವಗ್ನ ಸ್ಥಿತಿ ನಿರ್ಮಾಣವಾಗಿರುವುದನ್ನು ತಿಳಿದು ಕೆಜಿಹಳ್ಳಿ, ಬಾಣಸವಾಡಿ, ಹೆಣ್ಣೂರು, ಫ್ರೇಜರ್ ಟೌನ್, ಅಮೃತಹಳ್ಳಿ ಹಾಗೂ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 27 ರಿಂದ 30ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+