466792kh muniyappaಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg466792kh muniyappaರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg466792kh muniyappaಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg466792kh muniyappaಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ/news/2009/07/23/fix-shimoga-inter-city-train-timings-raghavendra.htmlನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ 38161http://kannada.oneindia.com/img/2009/07/23-raghavendra2.jpg466792kh muniyappaಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg136928veerappa moilyನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ/news/2009/05/09/congress-highcommand-sacks-veerappa-moily.htmlನವದೆಹಲಿ, ಮೇ 09 : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿದೆ.ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆ ಪಕ್ಷಗಳಲ್ಲಿ 36500http://kannada.oneindia.com/img/2009/05/09-veerappa-moily2e.jpg136928veerappa moilyಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg136928veerappa moilyಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg136928veerappa moilyನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg136928veerappa moilyಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ/news/2009/08/03/veerappa-moily-appeal-not-to-condemn-homosex.htmlನವದೆಹಲಿ, ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ.ಈ ಹಿ೦ದೆ ಕೂಡಾ 38373http://kannada.oneindia.com/img/2009/08/03-veerapp-moily3e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಬೆಂಗಳೂರು-ಮಂಗಳೂರು ರೈಲಿಗೆ ಚಾಲನೆ | KH Muniyappa | Railway Minister | Veerappa Moily | Bengaluru | Mangaluru | Day Train | DV Sadanandagowda| ಬೆಂಗಳೂರು-ಮಂಗಳೂರು ರೈಲಿಗೆ ಚಾಲನೆ - Kannada Oneindia

ಬೆಂಗಳೂರು-ಮಂಗಳೂರು ರೈಲಿಗೆ ಚಾಲನೆ

ಮಂಗಳೂರು, ಆ. 29 : ಕಳೆದ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು-ಮಂಗಳೂರು ಹಗಲು ರೈಲಿಗೆ ಇಂದು ಅಧಿಕೃತ ಹಸಿರು ನಿಶಾನೆ ದೊರೆತಿದ್ದು, ಮಂಗಳೂರಿಗರ ಕನಸು ನನಸಾಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ಇಂದು ಮಂಗಳೂರಿನಲ್ಲಿ ಬೆಂಗಳೂರು-ಮಂಗಳೂರು ನೂತನ ರೈಲಿಗೆ ಚಾಲನೆ ನೀಡಿದರು.

ವಾರದಲ್ಲಿ ಮೂರು ದಿನ ಸಂಚರಿಸುವ ಈ ರೈಲು ಗಾಡಿಯು ರೈಲು ಗಾಡಿ ಸಂಖ್ಯೆ 6515 ಯಶವಂತಪುರ- ಮಂಗಳೂರು ಎಕ್ಸ್ ಪ್ರೆಸ್ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಯಶವಂತಪುರದಿಂದ ಬೆಳಿಗ್ಗೆ 7.30ಕ್ಕೆ ಹೊರಟು ಮಂಗಳೂರಿಗೆ ಸಂಜೆ 6.55ಕ್ಕೆ ಸೇರಲಿದೆ. ಗಾಡಿ ಸಂಖ್ಯೆ 6516 ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಮಂಗಳೂರಿನಿಂದ ಬೆಳಿಗ್ಗೆ 8.40ಕ್ಕೆ ಹೊರಟು ಯಶವಂತಪುರ ರೈಲುನಿಲ್ದಾಣವನ್ನು ರಾತ್ರಿ 7 ಗಂಟೆಗೆ ಸೇರಲಿದೆ. ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್ ,ಕಬಕಪುತ್ತೂರು, ಬಂಟ್ವಾಳ ರೈಲು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ, ದಶಕಗಳಿಂದ ಮಂಗಳೂರಿಗರು ಹಗಲು ರೈಲು ಬೇಕು ಎಂದು ಕಾಣುತ್ತಿದ್ದ ಕನಸು ಇಂದು ಕೇಂದ್ರ ಸರಕಾರ ಈಡೇರಿಸಿದೆ. ಕನಸು ಕಾಣುವ ಸಮಯ ಮುಗಿದಿದ್ದು, ಪ್ರಯಾಣಿಸುವ ಕಾಲ ಬಂದಿದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ, ಮಾಜಿ ಸಚಿವ ರಮಾನಾಥ್ ರೈ, ಶಾಸಕ ಯು ಟಿ ಖಾದರ್, ಬಿ ನಾಗರಾಜ್ ಶೆಟ್ಟಿ ಮತ್ತು ಮಂಗಳೂರು ಮೇಯರ್ ಶಂಕರ ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+