38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg122884ದಾವಣಗೆರೆಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122884ದಾವಣಗೆರೆಎರಡನೇ ಹಂತದ ಚುನಾವಣೆಗೆ 237 ನಾಮಪತ್ರ/news/2009/04/10/first-phase-election-237nominations-filed-cec.htmlಬೆಂಗಳೂರು, ಏ.10: ರಾಜ್ಯದಲ್ಲಿ 15ನೇ ಲೋಕಸಭೆಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಒಟ್ಟು 237ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದರು.ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:ಧಾರವಾಡ: 23ಮೈಸೂರು:23ಮಂಡ್ಯ: 28ಚಾಮರಾಜನಗರ:16ಶಿವಮೊಗ್ಗ:17ಹಾಸನ:17ದಕ್ಷಿಣ ಕನ್ನಡ:17ಉಡುಪಿ-ಚಿಕ್ಕಮಗಳೂರು:13ದಾವಣಗೆರೆ :36ಹಾವೇರಿ:23ಬಾಗಲಕೋಟೆ: 24ಒಟ್ಟು : 237ನೀತಿ ಸಂಹಿತೆ ಉಲ್ಲಂಘನೆರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 35863http://kannada.oneindia.com/img/2009/04/10-vidyashankar2.jpg122884ದಾವಣಗೆರೆದಾವಣಗೆರೆ : ಸಿದ್ದೇಶ್ ನಾಮಪತ್ರ ಅಂಗೀಕಾರ/news/2009/04/13/gm-siddesh-is-davangere-bjp-official-candidate-ec.htmlದಾವಣಗೆರೆ, ಏ. 13 : ಸಂಸದ ನಿಧಿ ಅವ್ಯವಹಾರ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಡೆಹಿಡಿಯಲಾಗಿದ್ದ ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎಂ ಸಿದ್ದೇಶ್ ಅವರ ನಾಮಪತ್ರ ಪುನರ್ ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಮಂಜುನಾಥ್ ಅಂಗೀಕರಿಸಿದ್ದಾರೆ. ಸಿದ್ದೇಶ್ ಅವರ ನಾಮಪತ್ರ ಸ್ವೀಕೃತಗೊಂಡಿರುವುದು ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು 35917http://kannada.oneindia.com/img/2009/04/13-gm-siddesh1.jpg122884ದಾವಣಗೆರೆಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg122884ದಾವಣಗೆರೆದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್ | Yeddyurappa | Davanagere baithak| BJP | RSS | LK Advani | Jaswant Singh | Renukacharya | Vishwanath| ದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್ - Kannada Oneindia

ದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್

Yeddyurappa
ದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ.

ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ ಸೋತಿರುವುದರಿಂದ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ. ಈಗಾಗಲೇ ಪರಿವಾರದ ನಾಯಕರು ಮದ್ಯೆ ಪ್ರವೇಶಿಸಿದ್ದು, ಇದಕ್ಕೆ ಅಂತ್ಯ ಹಾಡಲಿದ್ದಾರೆ ಎಂದು ಯಡಿಯೂರಪ್ಪ ವಿವರಿಸಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ಪ್ರಾಂತೀಯ ಬೈಠಕ್ ನಲ್ಲಿ ರಾಜಕೀಯ ಬಗ್ಗೆ ಚರ್ಚೆ ನಡೆಸುವುದಿಲ್ಲ. ಮುಖ್ಯವಾಗಿ ರಾಜ್ಯ ಘಟಕದಲ್ಲಿ ಮತ್ತಷ್ಟು ಶಿಸ್ತು ಕಾಯ್ದುಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಮತ್ತು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಬಹಿರಂಗ ಕಚ್ಚಾಟದ ಬಗ್ಗೆಯೂ ಬೈಠಕ್ ನಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ರಾಷ್ಟ್ರೀಯ ಬಿಜೆಪಿಯಲ್ಲಿ ಎದ್ದಿರುವ ಸುನಾಮಿ ದಿನದಿಂದ ದಿನಕ್ಕೆ ದಟ್ಟವಾಗತೊಡಗಿದೆ. ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿ ಗಳಿಸಿದ್ದ ಐದು ದಶಕಗಳ ರಾಜಕೀಯ ಪ್ರತಿಷ್ಠೆಯನ್ನು ಉಚ್ಚಾಟಿತ ನಾಯಕ ಜಸ್ವಂತ್ ಸಿಂಗ್ ಮೂರು ಕಾಸಿಗೆ ಹರಾಜು ಹಾಕಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಯಶವಂತ್ ಸಿನ್ಹಾ, ಮನೇಕಾ ಗಾಂಧಿ ದನಿಗೂಡಿಸಿರುವುದು ಬಿಕ್ಕಟ್ಟು ಕಗ್ಗಂಟಾಗುತ್ತಾ ಸಾಗಿದೆ.

ಬಿಜೆಪಿ ಇದು ಅತ್ಯಂತ ಕ್ಲಿಷ್ಟಕರ ಸಮಯ, ಇಂತಹ ಕಠಿಣ ಸಂದರ್ಭದಲ್ಲಿ ಎನ್ ಡಿಎ ಸರಕಾರದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದ ಬ್ರಜೇಶ್ ಮಿಶ್ರಾ ಕೂಡಾ ಅಡ್ವಾಣಿ ಮೇಲೆ ಬಾಂಬ್ ಎಸೆದಿದ್ದು ಬೆಂಕಿಗೆ ತುಪ್ಪ ಸುರಿವಿದ ಹಾಗಾಗಿದೆ. ಔಟ್ ಲುಕ್ ಗೆ ನೀಡಿದ ಸಂದರ್ಶನದಲ್ಲಿ ಜಸ್ವಂತ್ ಸಿಂಗ್, ಅಡ್ವಾಣಿ ಮೇಲೆ ಭಾರಿ ದಾಳಿ ನಡೆಸಿದ್ದಾರೆ. ಅಡ್ವಾಣಿ ದೇಶ ರಾಜಕೀಯ ಮಾಡಲು ನಾಲಾಯಕ್ ಎಂಬ ಮಾತುಗಳನ್ನು ಆಡಿರುವುದು ಬಿಜೆಪಿ ಇಮೇಜಿಗೆ ಬಲವಾದ ಏಟನ್ನು ಅವರು ನೀಡಿದ್ದಾರೆ.

ಇನ್ನೊಂದಡೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಿಜೆಪಿ ಯುವಮುಖಂಡರ ಅವಕಶ್ಯಕತೆ ಇದೆ ಎಂದು ಫರ್ಮಾನು ಹೊರಡಿಸಿದ್ದು, ಶೀಘ್ರದಲ್ಲಿ ಅಡ್ವಾಣಿ ತಮ್ಮ ಸ್ಥಾನ ಖಾಲಿ ಮಾಡುವ ಸೂಚನೆಗಳಂತೂ ಕಂಡಬಂದಿವೆ. ಇಂದು ಸುಷ್ಮಾ ಸ್ವರಾಜ್, ಅರುಣ್ ಜೈಟ್ಲಿ, ಅನಂತಕುಮಾರ್, ವೆಂಕಯ್ಯ ನಾಯ್ಡು ಅವರು ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅರುಣ್ ಜೈಟ್ಲಿ ಬಿಜೆಪಿ ದಂಡನಾಯಕನಾಗುವ ಲಕ್ಷಣಗಳ ಇವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+