39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg374627ಗುಲಬರ್ಗಾರೈತರ ಬದುಕಿಗೆ ಆಸರೆಯಾದ ಎರೆಹುಳ ಗೊಬ್ಬರ/literature/my-karnataka/2009/0305-wormiculture-shivanand-garur-gulbarga.html"ಓದು ಒಕ್ಕಾಲು ಬುದ್ಧಿ ಮುಕ್ಕಾಲು" ಎಂಬಂತೆ ಕೇವಲ 3ನೇ ತರಗತಿವರೆಗೆ ಓದಿದ ಶಿವಾನಂದ ಗರೂರ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಪ್ರಗತಿಪರ ರೈತರಾಗಿ ರೂಪುಗೊಂಡಿದ್ದಾರೆ. ಇದಲ್ಲದೆ ಭೂಮಾಲಿನ್ಯ ತಡೆ, ಅಂತರ್ಜಲ ಹೆಚ್ಚಳ, ಕೃಷಿ ತ್ಯಾಜ್ಯಗಳ ಮರುಬಳಕೆ ಮಾಡುವ ಮೂಲಕ ಜಿಲ್ಲೆಯ ಇಡೀ ಕೃಷಿ ಸಮಾಜಕ್ಕೆ ಮಾದರಿಯಾಗಿ ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ.ವರದಿ : ಜಿ.ಚಂದ್ರಕಾಂತ, ಗುಲ್ಬರ್ಗಾಗುಲಬರ್ಗಾ ಜಿಲ್ಲೆಯ ಅಫಜಲಪೂರ 35010http://kannada.oneindia.com/img/2009/03/05-shivanand-garur1.jpg374627ಗುಲಬರ್ಗಾಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg374627ಗುಲಬರ್ಗಾಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg374627ಗುಲಬರ್ಗಾಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg374627ಗುಲಬರ್ಗಾರಶ್ಮಿ ಔರಸಂಗ : ಕಾಲಿಲ್ಲ; ಆದರೂ ನೃತ್ಯ ಕಲಾವಿದೆ!/column/manikanth/2009/0722-rashmi-aurasangal-a-miraculous-dancer.htmlಕೃತಕ ಕಾಲುಗಳಿಂದ ನರ್ತಿಸಿ ನಾಟ್ಯ ರಾಣಿ ಅನ್ನಿಸಿಕೊಂಡ ಸುಧಾ ಚಂದ್ರನ್ ಬಗ್ಗೆ ಕೇಳಿದ್ದೀರಿ. ಅಂಥದೇ ಸಾಧನೆಯ ರಶ್ಮಿ ಔರಸಂಗಳ ಸಾಧನೆಯ ಚರಿತೆ ಇಲ್ಲಿದೆ. ಬದುಕಿನ ಅನೇಕ ವೈರುದ್ಧ್ಯಗಳನ್ನು ಮೀರಿ ಸ್ವತಂತ್ರ ಹಕ್ಕಿಯಾದಳಲ್ಲ? ಆ ಕಥೆ ದೇವರು ಕೂಡ ಆನಂದಭಾಷ್ಪ ಮಿಡಿದು ತಕತಕ ಕುಣಿಯುವಂತೆ ಮಾಡುತ್ತದೆ. ರಶ್ಮಿಯನ್ನು ಬೆಳೆಸಿ ಸ್ವಂತ ಕಾಲ ಮೇಲೆ ನಿಲ್ಲುವಂತೆ ಮಾಡಿದ ಪಾಲಕರಿಗೊಂದು ಸೆಲ್ಯೂಟ್.* 38141http://kannada.oneindia.com/img/2009/07/22-rashmi-aurasangal1.jpg502411ಚಿತ್ತಾಪುರಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg502411ಚಿತ್ತಾಪುರಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg502411ಚಿತ್ತಾಪುರಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg502411ಚಿತ್ತಾಪುರಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು/news/2009/08/07/karnataka-assembly-bypoll-2009-candidates-list.htmlಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ 38485http://kannada.oneindia.com/img/2009/08/07-somanna-v2.jpg502411ಚಿತ್ತಾಪುರ20 ಜಿಲ್ಲೆಗಳು ಬರಪೀಡಿತ ಪ್ರದೇಶಗಳು : ರೆಡ್ಡಿ/news/2009/08/11/karunakar-reddy-names-drought-hit-districts.htmlಬೆಂಗಳೂರು, ಚಿತ್ತಾಪುರ, ಆ. 11 : ರಾಜ್ಯದಲ್ಲಿ ಮುಂಗಾರುಮಳೆ ಕೊರತೆಯ ಹಿನ್ನೆಲೆಯಲ್ಲಿ 20 ಜಿಲ್ಲೆಗಳ 86 ತಾಲ್ಲೂಕುಗಳು ಹಾಗೂ 308 ಹೋಬಳಿಗಳನ್ನು ಬರಪೀಡಿತ ಪ್ರದೇಶಗಳು ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ಘೋಷಣೆ ಮಾಡಿದ್ದಾರೆ. ಆದರೆ, ಬರಪೀಡಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಬರಪ್ರದೇಶಗಳನ್ನು ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಅದಕ್ಕೂ ಮುಂಚೆ ಕರುಣಾಕರರೆಡ್ಡಿ ಘೋಷಣೆ ಮಾಡಿರುವುದು ತೀವ್ರ 38571http://kannada.oneindia.com/img/2009/08/11-karunkar-reddy1.jpgnews"> ಚಿತ್ತಾಪುರದಲ್ಲಿ ಸಿಡಿದೆದ್ದ ನಾಗಾವಿ ಯಲ್ಮಮ್ಮ ಭಕ್ತರು | Gulbarga | Chittapura | Nagavi Yellamma temple | Community - ಚಿತ್ತಾಪುರದಲ್ಲಿ ಸಿಡಿದೆದ್ದ ನಾಗಾವಿ ಯಲ್ಮಮ್ಮ ಭಕ್ತರು - Kannada Oneindia

ಚಿತ್ತಾಪುರದಲ್ಲಿ ಸಿಡಿದೆದ್ದ ನಾಗಾವಿ ಯಲ್ಮಮ್ಮ ಭಕ್ತರು

ಗುಲಬರ್ಗಾ, ಆ. 30 : ಚಿತ್ತಾಪುರದಲ್ಲಿ ಗುಲಬರ್ಗಾ ಜಿಲ್ಲಾಧಿಕಾರಿ ಡಿಸಿ ಸತ್ಯಮೂರ್ತಿ ಮೇಲ್ವಿಚಾರಣೆಯಲ್ಲಿ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಅಹೋರಾತ್ರಿ ಹೋಮ ನಡೆದಿರುವುದು ಸ್ಥಳೀಯರ ಕಣ್ಣು ಕೆಂಪಾಗುವಂತೆ ಮಾಡಿದೆ.

ಚಿತ್ತಾಪುರ ಕ್ಷೇತ್ರದಲ್ಲಿ ಹೊಸದಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯ ವಾಲ್ಮಿಕಿ ನಾಯಕ್ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಪೂಜೆ, ಹೋಮ ನಡೆದಿರುವುದು ಜನರ ಧಾರ್ಮಿಕ ಮನೋಭಾವನ್ನು ಕೆರಳಿಸಿದೆ. ಯಲ್ಮಮ್ಮ ದೇವರನ್ನು ಬದಲಾಯಿಸಲು ಕೆಲವರು ಹುನ್ನಾರ ನಡೆಸಿದ್ದಾರೆ, ಜನರ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ ಎಂದು ಭಕ್ತಾದಿಗಳು ಭಾನುವಾರ ಪ್ರತಿಭಟನೆ ನಡೆಸಿದರು.

ಭಕ್ತರ ಭಾವನೆಯನ್ನು ಕೆರಳಿಸಿದ ಜಿಲ್ಲಾಧಿಕಾರಿ ಡಿಸಿ ಸತ್ಯಮೂರ್ತಿ ಅವರ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳಬೇಕು ಮತ್ತು ದೇವಸ್ಥಾನದಲ್ಲಿ ಯಾವುದೇ ಬದಲಾವಣೆ ಸಂಭವಿಸದಂತೆ ಸರಕಾರ ಕಾರ್ಯತತ್ಪರವಾಗಬೇಕು ಎಂದು ಪ್ರತಿಭಟನಾಕಾರರು ಬೇಡಿಕೆಯನ್ನಿಟ್ಟಿದ್ದಾರೆ.

ತಲತಲಾಂತರದಿಂದ ಲಿಂಗಾಯತ ಕೋಮಿನವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತ ಬಂದಿದ್ದಾರೆ. ಸಂಜೆ 6 ಗಂಟೆಯ ನಂತರ ದೇವಸ್ಥಾನದಲ್ಲಿ ಪೂಜೆ ನಡೆಯುವುದಿಲ್ಲ. ಆದರೆ, ಶನಿವಾರ ಸಂಜೆ ಆರು ಗಂಟೆಯ ನಂತರ 11 ಜನ ಅರ್ಚಕರು ಸೇರಿದಂತೆ ಕೆಲ ಪುಢಾರಿಗಳು ದೇವಸ್ಥಾನ ಪ್ರವೇಶಿಸಿ ಹೋಮ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಧಾವಿಸಿದ ಭಕ್ತರು ಹೋಮದಲ್ಲಿ ತೊಡಗಿದ್ದ ಅರ್ಚಕರಿಗೆ ಧರ್ಮದೇಟು ನೀಡಿದ್ದಾರೆ.

ಚಿತ್ತಾಪುರ ಬಂದ್ ಗೆ ಕರೆ : ಯಲ್ಲಮ್ಮ ದೇವರನ್ನು ಬದಲಾಯಿಸುಲು ನಡೆಸಿದ ಹುನ್ನಾರವನ್ನು ವಿರೋಧಿಸಿ ಪ್ರತಿಭಟನಾಕಾರರು ಸೋಮವಾರ ಚಿತ್ತಾಪುರ ಬಂದ್ ಗೆ ಕರೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+