27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg285448venkaiah naiduರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg285448venkaiah naiduಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg285448venkaiah naiduಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg285448venkaiah naiduಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg285448venkaiah naiduಬಿಜೆಪಿಗೆ ಈಗ ದಾರಿ ಕಾಣದಾಗಿದೆ !/news/2009/11/05/karnataka-bjp-crisis-far-from-over.htmlನವದೆಹಲಿ, ನ. 5 : ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂಜೆಯೊಳಗೆ ಬಿಕ್ಕಟ್ಟು ನಿವಾರಣೆಯಾಗಲಿದೆ ಎಂಬ ಮಾತು ಬರೀ ಮಾತಾಗಿ ಉಳಿಯಲಿದೆಯೇ ? ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಮತ್ತು ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನೊಂದಡೆ ವೆಂಕಯ್ಯ ನಾಯ್ಡು ಅವರೊಂದಿಗೆ ಜನಾರ್ದನರೆಡ್ಡಿ ಮಾತುಕತೆ ನಡೆಸಿದರಾದರೂ ತಮ್ಮ ಬಿಗಿ ನಿಲುವನ್ನು ಸಡಿಲಿಸುತ್ತಿಲ್ಲ. 40067http://kannada.oneindia.com/img/2009/11/05-yeddyurappa-new1.jpg381450arun jaitleyರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381450arun jaitleyರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381450arun jaitleyಚೇಂಜ್ ಇಂಡಿಯಾ ಸಭೆಗೆ ಅರುಣ್ ಜೇಟ್ಲಿ, ಅನಂತ್/news/2009/03/19/arun-jaitley-ananth-kumar-change-india-meeting.htmlಬೆಂಗಳೂರು, ಮಾ. 19 : 'ಚೇಂಜ್ ಇಂಡಿಯಾ' ಸಂಘಟನೆ ಮಾರ್ಚ್ 21ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಸಭೆಯಲ್ಲಿ ಬಿಜೆಪಿಯ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ ಮತ್ತು ಅನಂತಕುಮಾರ್ ಭಾಗವಹಿಸಲಿದ್ದಾರೆ.ಜಯನಗರದಲ್ಲಿರುವ ಎನ್ಎಮ್‌ಕೆಆರ್‌ವಿ ಕಾಲೇಜಿನ ಸಭಾಂಗಣದಲ್ಲಿ ಸಂಜೆ ಸಂಘಟಿಸಲಾಗಿರುವ ಸಭೆಯಲ್ಲಿ ರಾಷ್ಟ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು 'ಆಡಳಿತ, ರಕ್ಷಣೆ ಹಾಗು ಅಭಿವೃದ್ಧಿ' ಕುರಿತಂತೆ ಬಿಜೆಪಿಯ ಕಾರ್ಯಸೂಚಿಗಳ ಮೇಲೆ ಚರ್ಚೆ 35356http://kannada.oneindia.com/img/2009/03/19-arun-jaitley1.jpg381450arun jaitley'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg381450arun jaitleyಬಿಜೆಪಿ ಪಾಳೆಯದಲ್ಲಿ ಏನು ನಡೆಯುತ್ತಿದೆ ರಾಮರಾಮ!/cj/chidambar-baikampady/2009/0622-advani-candidature-jaitley-gamble-backfires.htmlಆಡ್ವಾಣಿಯವರ ಪ್ರಭಾವ ಮಸುಕಾಗುತ್ತಿದೆ, ಅವರ ನಾಯಕತ್ವಕ್ಕೆ ಈಗ ಹಿನ್ನಡೆ ಉಂಟಾಗುತ್ತಿದೆ. ಈ ಮಾತನ್ನು ಬಿಜೆಪಿಯಲ್ಲಿರುವ ಟಾಪ್ ಕಮಾಂಡ್ ಗಳು ಬಾಯಿಬಿಟ್ಟು ಹೇಳುತ್ತಿಲ್ಲ, ಆದರೆ ಪರ್ಯಾಯ ನಾಯಕರನ್ನು ತಲಾಶ್ ಮಾಡುತ್ತಿದೆ. ಮತ್ತೊಂದೆಡೆ ಸಂಘ ಪರಿವಾರಕ್ಕೆ ಬಿಜೆಪಿ ತಾಕತ್ತಿನ ಬಗ್ಗೆ ಶಂಕೆ ಉಂಟಾಗಿದೆ, ಆದ್ದರಿಂದಲೇ ಬಿಜೆಪಿ ಸಹವಾಸ ಸಾಕು ಎನ್ನುವ ಹಂತಕ್ಕೆ ಬಂದಿದೆ.* ಚಿದಂಬರ ಬೈಕಂಪಾಡಿ, ಮಂಗಳೂರುಸಿದ್ದಾಂತವೇ ಉಸಿರೆಂದು ಭಾವಿಸಿದ್ದ 37509http://kannada.oneindia.com/img/2009/06/22-advani3.jpgnews"> ಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ | Lal Krishna Advani | Venkaiah Naidu | Leadership change | Mohan Bhagawat - ಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ - Kannada Oneindia

ಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ

LK Advani to continue as BJP leader
ನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.

ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ ನಾಯ್ಡು ಅವರು ಹೈದರಾಬಾದಿನಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೃಢಪಡಿಸಿದ್ದಾರೆ. ನಾಯಕತ್ವದ ಬದಲಾವಣೆಯ ಸುದ್ದಿ ಕೇವಲ ಗಾಳಿಸುದ್ದಿ ಮಾತ್ರ, ಪ್ರತಿಪಕ್ಷದ ನಾಯಕರಾಗಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಬಿಜೆಪಿಯನ್ನು ಮುನ್ನಡೆಸಲು ಅಡ್ವಾಣಿ ಸಮರ್ಥರಾಗಿದ್ದಾರೆ ಎಂದು ವೆಂಕಯ್ಯ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಕೂಡ ಪದಚ್ಯುತಿಗೊಳಿಸಲಾಗುವುದು ಎಂಬ ಮಾತುಗಳು ಕೇಳಿಬಂದಿದ್ದವು. ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಪಕ್ಷದ ಪ್ರಮುಖ ಸ್ಟ್ರಾಟೆಜಿಸ್ಟ್ ಅರುಣ್ ಜೇಟ್ಲಿ ಮತ್ತು ಪ್ರತಿಪಕ್ಷ ನಾಯಕತ್ವದ ಸ್ಥಾನಕ್ಕೆ ಸುಷ್ಮಾ ಸ್ವರಾಜ್ ಅರವನ್ನು ತರಲು ಚಿಂತಿಸಲಾಗುತ್ತಿದೆ ಎಂಬ ವರದಿಗಳೂ ಪ್ರಕಟವಾಗಿದ್ದವು.

ಇದಲ್ಲದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಧ್ಯಕ್ಷ ಮೋಹನ್ ಭಾಗವತ್ ಅವರು ಇಂದು ದೆಹಲಿಯಲ್ಲಿ ಅಡ್ವಾಣಿಯವರನ್ನು ಭೇಟಿ ಮಾಡಿದ್ದು, ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ಉದ್ಭವವಾಗಿರುವ ಬಂಡಾಯ ಶಮನ ಕುರಿತಂತೆ ಚರ್ಚಿಸಿದರೆಂದು ತಿಳಿದುಬಂದಿದೆ.

ಅಡ್ವಾಣಿ ನಾಯಕತ್ವದಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದೆ. ಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎಂದು ಆರ್ಎಸ್ಎಸ್ ಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಭಾಗವತ್ ಅವರು ಇನ್ನೊಬ್ಬ ನಾಯಕ ಮುರಳಿ ಮನೋಹರ ಜೋಶಿ ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+