36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpgnews"> ಭಾರತದ ಮೇಲೆ ಮಿಸೈಲ್ ದಾಳಿಗೆ ಪಾಕ್ ಹುನ್ನಾರ? | Pakistan | India | America | Harpoon missile | Taliban - ಭಾರತದ ಮೇಲೆ ಮಿಸೈಲ್ ದಾಳಿಗೆ ಪಾಕ್ ಹುನ್ನಾರ? - Kannada Oneindia

ಭಾರತದ ಮೇಲೆ ಮಿಸೈಲ್ ದಾಳಿಗೆ ಪಾಕ್ ಹುನ್ನಾರ?

ವಾಷಿಂಗ್ಟನ್, ಆ. 30 : ಆಂತರಿಕೆ ಭದ್ರತೆಗಾಗಿ ಅಮೆರಿಕ ನೀಡಿದ್ದ ಯುದ್ಧಾಸ್ತ್ರಗಳನ್ನು ಪಾಕಿಸ್ತಾನ ಅಮೆರಿಕಕ್ಕೆ ತಿಳಿಸದೆ ಆಧುನೀಕರಿಸಿದ್ದು, ಭಾರತದ ಮೇಲೆ ದಾಳಿ ನಡೆಸಲು ಹುನ್ನಾರ ನಡೆಸಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಬಹಿರಂಗಪಡಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

1980ರಲ್ಲಿ ಪಾಕಿಸ್ತಾನಕ್ಕೆ ಮಾರಾಟ ಮಾಡಲಾಗಿದ್ದ ಹಾರ್ಪೂನ್ ನೌಕೆ ವಿರೋಧಿ ಮಿಸೈಲನ್ನು ಪಾಕಿಸ್ತಾನ ಮಾರ್ಪಡಿಸಿ ಏಪ್ರಿಲ್ 23ರಂದು ಪರೀಕ್ಷಾ ಪ್ರಯೋಗ ನಡೆಸಿದೆ. ಈ ಬಗ್ಗೆ ಅಮೆರಿಕಕ್ಕೆ ಪಾಕಿಸ್ತಾನ ತಿಳಿಸಿಲ್ಲ ಎಂದು ಅಮೆರಿಕದ ಬೇಹುಗಾರಿಕಾ ಸಂಸ್ಥೆ ತಿಳಿಸಿದೆ. ಈ ಕುರಿತು ಅಮೆರಿಕ ತನ್ನ ಅಸಮಾಧಾನ ಮತ್ತು ವಿರೋಧವನ್ನು ಪಾಕಿಸ್ತಾನದ ಪ್ರಧಾನಿ ಯುಸೂಫ್ ಗಿಲಾನಿ ಮತ್ತು ಇತರ ಹಿರಿಯ ಅಧಿಕಾರಿಗೆ ತಿಳಿಸಿದೆ ಎಂದು ವರದಿಯಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಪಾಕಿಸ್ತಾನಕ್ಕೆ ಅಮೆರಿಕ ನೀಡಲಿರುವ 7.5 ಮಿಲಿಯನ್ ಡಾಲರ್ ಸಹಾಯದ ಅನುಮೋದನೆ ನೀಡಬೇಕಾಗಿರುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. ಭಾರತದೊಡನೆ ಕಾಲುಕೆದರಿ ಜಗಳಕ್ಕೆ ನಿಲ್ಲುವ ಬದಲು ಆಂತರಿಕವಾಗಿ ತಾಲಿಬಾನಿಗಳನ್ನು ಹತ್ತಿಕ್ಕುವತ್ತ ಗಮನಹಸಿರಬೇಕೆಂದು ಅಮೆರಿಕ, ಪಾಕಿಸ್ತಾನ ಸರಕಾರ ಒತ್ತಾಯಿಸುತ್ತಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+