384693davanagereದಾವಣಗೆರೆ ವಿವಿಗಾಗಿ ಕುವೆಂಪು ವಿವಿ ಬಲಿ!/cj/pasha/2009/0629-will-kuvempu-university-be-closed.htmlಶಿವಮೊಗ್ಗ, ಜೂ. 29 : 22 ವರ್ಷದ ಯೌವನದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಈಗ ಕಷ್ಟಗಳನ್ನು ಎದುರಿಸುವ ಕಾಲ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಶೇ.60ರಿಂದ 70ರಷ್ಟು ಆದಾಯ ತಂದುಕೊಡುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಕುವೆಂಪು ವಿವಿಯಿಂದ ಕತ್ತರಿಸಿ ಹೊಸದಾಗಿ ಆರಂಭವಾಗಲಿರುವ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸೇರ್ಪಡೆಗೊಳಿಸಲು ಹೊರಟಿರುವುದು ದಾವಣಗೆರೆ ಮತ್ತು ಚಿತ್ರದುರ್ಗದ ಮಟ್ಟಿಗೆ ಸಂತೋಷದ ಸುದ್ದಿಯಾಗಿದ್ದರೂ, 37650http://kannada.oneindia.com/img/2009/06/29-kuvempu-vv1.jpg384693davanagereರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384693davanagereದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg384693davanagereಕೆಪಿಎಲ್ ಟಿ 20 ಗೆ ಆಟಗಾರರ ಬಿಕರಿ/news/2009/08/14/robin-uthappa-receives-highest-bid-at-kpl.htmlಬೆಂಗಳೂರು, ಆ. 14 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರಿಮಿಯರ್ ಲೀಗ್ ಗೆ (ಕೆಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ರಾಬಿನ್ ಉತ್ತಪ್ಪ 3.25 ಲಕ್ಷ ರುಪಾಯಿಗಳಿಗೆ ಹರಾಜು ಅಗುವ ಮೂಲಕ ಬೆಂಗಳೂರು ತಂಡದ ಪಾಲಾದರು. ಜೊತೆಗೆ ಇಂದಿನ ಬಿಡ್ಡಿಂಗ್ ನಲ್ಲಿ ಅತಿ ಹೆಚ್ಚು ಹಣಕ್ಕೆ ಮಾರಾಟವಾದ ಆಟಗಾರ ಎಂಬ ಕೀರ್ತಿಗೆ 38633http://kannada.oneindia.com/img/2009/08/14-robin-uthappa1.jpg384693davanagereದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್/news/2009/08/29/regional-rss-baithak-in-davanagere.htmlದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ 38902http://kannada.oneindia.com/img/2009/08/29-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್ | Davanagere | RSS baithak | Yeddyurappa | Somanna | Operation lotus - ಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್ - Kannada Oneindia

ಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್

BS Yeddyurappa
ದಾವಣಗೆರೆ, ಆ. 30 : ಭಾರತೀಯ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನ ಮಾಡುವ ಉದ್ದೇಶ ಮತ್ತು ಕಾರ್ಯಕರ್ತರಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಬೆಣ್ಣೆ ದೋಸೆ ನಗರಿಯಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ದಿನಗಳ ಪ್ರಾಂತೀಯ ಬೈಠಕ್ ಭಾನುವಾರ ಮುಕ್ತಾಯವಾಯಿತು.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆದ 'ಆಪರೇಷನ್ ಕಮಲ'ದ ಸೋಲು, ಗಣಿಧಣಿಗಳ ಕೇಸು ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಉದ್ಭವಾಗಿರುವ ಸಮಸ್ಯೆಯ ಸುಳಿ, ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ ಸುಧಾಕರ್, ಭಿನ್ನಮತದ ಭುಗಿಲೆಬ್ಬಿಸಿರುವ ರೇಣುಕಾಚಾರ್ಯ ಮುಂತಾದ ಸಂಕೋಲೆಗಳಲ್ಲಿ ರಾಜ್ಯ ಬಿಜೆಪಿ ಸಿಲುಕಿದ್ದು ಆರ್ಎಸ್ಎಸ್ ಅನ್ನು ಕೂಡ ಧೃತಿಗೆಡಿಸಿದೆ. ಬೈಠಕ್ ನಲ್ಲಿ ಬೆಣ್ಣೆ ಹಚ್ಚುವ ಬದಲು ಆರ್ಎಸ್ಎಸ್ ನೇರವಾಗಿ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದೆ.

ಎರಡು ದಿನಗಳ ಬೈಠಕ್ ನಲ್ಲಿ ನಡೆದ ಚರ್ಚೆಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೈಠಕ್ ನಂತರ ಪತ್ರಕರ್ತರಿಗೆ ವಿವರಿಸಿದರು. ರಾಜ್ಯ ರಾಜಕೀಯದ ಬಗ್ಗೆ ಬೈಠಕ್ ನಲ್ಲಿ ಯಾವುದೇ ಚರ್ಚೆಯಾಗಲಿಲ್ಲ. ಪಕ್ಷ ಮತ್ತು ಸಂಘಟನೆಯ ಬಲವರ್ಧನೆ ಚರ್ಚೆಯ ಮೂಲವಿಷಯವಾಗಿತ್ತು ಎಂದು ಅವರು ತಿಳಿಸಿದರು.

ಸೋಮವಾರ, ಆಗಸ್ಟ್ 31ರಂದು ಬೆಂಗಳೂರಿನಲ್ಲಿ ಬಿಜೆಪಿ ವರಿಷ್ಠರ ಸಭೆ ನಡೆಯುತ್ತಿದ್ದು, ಅಂದು ರಾಜ್ಯ ರಾಜಕೀಯದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಗುವುದು. ಗೋವಿಂದರಾಜನಗರದಲ್ಲಿ ಉಪಚುನಾವಣೆಯಲ್ಲಿ ಸೋತಿರುವ ಸೋಮಣ್ಣ ಮತ್ತು ಭ್ರಷ್ಟಾಚಾರ ಆರೋಪದಲ್ಲಿ ಸಿಲುಕಿರುವ ಸುಧಾಕರ್ ಅವರ ಭವಿಷ್ಯವನ್ನು ನಾಳೆ ವರಿಷ್ಠರೊಡನೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಆಪರೇಷನ್ ಕಮಲ ಮತ್ತು ಹೊರಗಿಂತ ಬಂದವರಿಗೆ ಮನ್ನಣೆ ನೀಡುವ ಕುರಿತು ಕೂಡ ಆರ್ಎಸ್ಎಸ್ ನಾಯಕು ಕೆಲ ಸೂಚನೆಗಳನ್ನು ನೀಡಿದ್ದಾರೆ. ಕಾಲಾಂತರದಲ್ಲಿ ಅವುಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದು ಮಖ್ಯಮಂತ್ರಿ ಹೇಳಿದರು.

ಗಣಿಧಣಿಗಳ ವಿರುದ್ಧ ಹೂಡಿದ್ದ ಕ್ರಿಮಿನಲ್ ಪ್ರಕರಣ ಹಿಂತೆಗೆದ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿದ್ದು, ತಜ್ಞರೊಡನೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+