553877bantwalಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg553877bantwalಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg553877bantwalಬುರ್ಖಾ ವಿವಾದ : ಕಾಲೇಜ್ ಗೆ ನೋಟೀಸ್/news/2009/08/20/burkha-ban-notice-issued-to-college.htmlಮಂಗಳೂರು, ಆ. 20 : ಬಂಟ್ವಾಳದ ಕಾಲೇಜ್ ನ ವಿದ್ಯಾರ್ಥಿನಿ ಆಯೇಷಾ ಆಸ್ಮಿನ್ ಳ ಬುರ್ಖಾ ವಿವಾದ ಹೊಸ ತಿರುವು ಪಡೆದುಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನುರಾಜ್ ಶ್ರೀ ವೆಂಕಟರಮಣ ಕಾಲೇಜ್ ಆಡಳಿತ ಮಂಡಳಿಗೆ ಸ್ಪಷ್ಟನೆ ಕೋರಿ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ.ಕಾಲೇಜ್ ಆಡಳಿತ ಮಂಡಳಿ ವಿರುದ್ದ ಆಯೇಷಾ ಹಾಗು ಆಕೆಯ ತಂದೆ ಮೊಹಮ್ಮದ್ ಬುಧವಾರ ನೀಡಿದ ದೂರು 38731http://kannada.oneindia.com/img/2009/08/20-ayesha-ashmin1.jpg553877bantwalಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ /news/2009/08/20/svs-college-says-no-change-in-banning-head-scarf.htmlಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ 38736http://kannada.oneindia.com/img/2009/08/20-svs-bantwal1.jpg553877bantwalಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ/news/2009/09/05/burqa-row-girls-can-use-duppatta-as-headscarf.htmlಮಂಗಳೂರು, ಸೆ.5: ಬುರ್ಕಾ ವಿವಾದಕ್ಕೆ ಅಂತ್ಯ ಹಾಡಲು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜು ಮುಂದಾಗಿದೆ. ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ನಿಯಮವನ್ನು ವಿಧಿಸಿತ್ತು. ಇದೀಗ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸಲು ಸೂಚಿಸಲಾಗಿದೆ.ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ, 39019http://kannada.oneindia.com/img/2009/09/05-burqa-women-students.jpg553881ಬಂಟ್ವಾಳಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg553881ಬಂಟ್ವಾಳಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg553881ಬಂಟ್ವಾಳಬುರ್ಖಾ ವಿವಾದ : ಕಾಲೇಜ್ ಗೆ ನೋಟೀಸ್/news/2009/08/20/burkha-ban-notice-issued-to-college.htmlಮಂಗಳೂರು, ಆ. 20 : ಬಂಟ್ವಾಳದ ಕಾಲೇಜ್ ನ ವಿದ್ಯಾರ್ಥಿನಿ ಆಯೇಷಾ ಆಸ್ಮಿನ್ ಳ ಬುರ್ಖಾ ವಿವಾದ ಹೊಸ ತಿರುವು ಪಡೆದುಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪೊನ್ನುರಾಜ್ ಶ್ರೀ ವೆಂಕಟರಮಣ ಕಾಲೇಜ್ ಆಡಳಿತ ಮಂಡಳಿಗೆ ಸ್ಪಷ್ಟನೆ ಕೋರಿ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ.ಕಾಲೇಜ್ ಆಡಳಿತ ಮಂಡಳಿ ವಿರುದ್ದ ಆಯೇಷಾ ಹಾಗು ಆಕೆಯ ತಂದೆ ಮೊಹಮ್ಮದ್ ಬುಧವಾರ ನೀಡಿದ ದೂರು 38731http://kannada.oneindia.com/img/2009/08/20-ayesha-ashmin1.jpg553881ಬಂಟ್ವಾಳಬುರ್ಖಾ ಧರಿಸಲು ಅವಕಾಶ ಸಾಧ್ಯವಿಲ್ಲ : ಕಾಲೇಜ್ /news/2009/08/20/svs-college-says-no-change-in-banning-head-scarf.htmlಬಂಟ್ವಾಳ, ಆ. 20 : ಕಾಲೇಜಿನಲ್ಲಿ ಬುರ್ಖಾ ಅಥವಾ ಸ್ಕಾರ್ಫ್ ಗೆ ಅವಕಾಶ ಕೊಟ್ಟರೆ ಕೇಸರಿ ಶಾಲು ಹೊದ್ದು ಬರುತ್ತೇವೆ ಎಂದು ವಿದ್ಯಾರ್ಥಿಗಳು ಲಿಖಿತ ಹೇಳಿಕೆ ನೀಡಿರುವುದರಿಂದ ಆಯೇಷಾಗೆ ಸ್ಕಾರ್ಫ್ ಧರಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ವೆಂಕಟರಮಣಸ್ವಾಮಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಪಿ ಗಣೇಶ್ ಪ್ರಭು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೇಷಾ 38736http://kannada.oneindia.com/img/2009/08/20-svs-bantwal1.jpg553881ಬಂಟ್ವಾಳಬುರ್ಕಾ ವಿವಾದ: ದುಪ್ಪಟ ಬಳಸಲು ಅನುಮತಿ/news/2009/09/05/burqa-row-girls-can-use-duppatta-as-headscarf.htmlಮಂಗಳೂರು, ಸೆ.5: ಬುರ್ಕಾ ವಿವಾದಕ್ಕೆ ಅಂತ್ಯ ಹಾಡಲು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜು ಮುಂದಾಗಿದೆ. ಈ ಹಿಂದೆ ಕಾಲೇಜಿನ ಆಡಳಿತ ಮಂಡಳಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ನಿಯಮವನ್ನು ವಿಧಿಸಿತ್ತು. ಇದೀಗ ಸ್ಕಾರ್ಫ್ ಗೆ ಬದಲಾಗಿ ದುಪ್ಪಟ ಅಥವಾ ಶಾಲು ಬಳಸಲು ಸೂಚಿಸಲಾಗಿದೆ.ಈ ಸಂಬಂಧ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ, 39019http://kannada.oneindia.com/img/2009/09/05-burqa-women-students.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpgnews"> ಬಂಟ್ವಾಳ : ಕ್ಷುಲ್ಲಕ ಕಾರಣದಿಂದ ಕೋಮುಗಲಭೆ | Bantwal | Volley ball match | Communal turn | ಬಂಟ್ವಾಳ : ಕ್ಷುಲ್ಲಕ ಕಾರಣದಿಂದ ಕೋಮುಗಲಭೆ - Kannada Oneindia

ಬಂಟ್ವಾಳ : ಕ್ಷುಲ್ಲಕ ಕಾರಣದಿಂದ ಕೋಮುಗಲಭೆ

ಬಂಟ್ವಾಳ, ಆ.31 : ಕ್ಷುಲ್ಲಕ ಕಾರಣಕ್ಕೆ ತಾಲ್ಲೂಕಿನ ಕೇಂದ್ರ ಬಿಸಿ ರೋಡ್ ನಲ್ಲಿ ಭಾನುವಾರ ಸಂಜೆ ಕೋಮುಗಲಭೆ ಭುಗಿಲೆದ್ದಿದ್ದು, ಮಹಿಳೆ ಸೇರಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಶಾಂತಿ ಕಾಪಾಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕಿನಾದ್ಯಂತ ಸೋಮವಾರ ಮಧ್ಯರಾತ್ರಿವರೆಗೂ ಅಪರಾಧಿ ಪ್ರಕ್ರಿಯಾ ಸಂಹಿತೆ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಿಸಿ ರೋಡ್ ಸಮೀಪದ ಮೋಡಂಕಾಪು ಎಂಬಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ದಸರಾ ಕ್ರೀಡಾಕೂಟ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಕೋಮುಗಲಭೆ ಹುಟ್ಟಿಕೊಂಡಿದೆ. ಯುವಕ ಯುವತಿಯರ ವಿವಿಧ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಈ ವೇಳೆ ವಾಲಿಬಾಲ್ ಆಟದಲ್ಲಿ ನಿರತರಾಗಿದ್ದ ಯುವತಿಯೊಬ್ಬಳಿಗೆ ಅನ್ಯ ಕೋಮಿನ ಯುವಕರ ಗುಂಪೊಂದು ಚುಡಾಯಿಸಿದ್ದು, ಘಟನೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ಯುವತಿ ಸೇರಿ 10 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆಯೇ ಬಿಸಿ ರೋಡ್ ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಜನರನ್ನು ಚೆದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಘಟನೆ ನಂತರ ಸೂಕ್ಷ್ಮ ಪ್ರದೇಶಗಳಾದ ಕಲ್ಲಡ್ಕ, ಮಾರಿಪಳ್ಯ ಮತ್ತಿತರ ಪ್ರದೇಳಗಳಲ್ಲಿ ಘರ್ಷಣೆಗಳು ನಡೆದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+