36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpg560069china tourಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpg560069china tourರಾಜ್ಯದಲ್ಲಿ ಬಂಡವಾಳ ಹೂಡಿ, ಸಿಎಂ ಮನವಿ/news/2009/09/04/yeddyurappa-invites-chinese-investors-to-karnataka.htmlಬೀಜಿಂಗ್, ಸೆ. 4 : ಜಾಗತಿಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಹೆಸರು ಅಚ್ಚಳಿಯದೇ ಉಳಿದಿದೆ. ಇದಕ್ಕೆ ಅನೇಕ ಅಂಶಗಳ ಜೊತೆಗೆ ಸರಕಾರದ ಉತ್ತೇಜನ ಕೂಡ ಕಾರಣವಾಗಿದೆ. ಬಂಡವಾಳ ಹೂಡಿಕೆಗೆ ಬೇಕಾದ ಸರಕಾರದ ಧೋರಣೆ, ಉತ್ತಮ ಹವಾಮಾನ, ದೂರಸಂಪರ್ಕ ವ್ಯವಸ್ಥೆ, ಕಾನೂನು ಮತ್ತು ಸುವವಸ್ಥೆ ಹೊಂದಿರುವ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿ ಎಂದು 39001http://kannada.oneindia.com/img/2009/09/04-bsy-china-meet1.jpg560069china tourಮುಖ್ಯಮಂತ್ರಿಗಳೆ ಸುಳ್ಳು ಹೇಳಿ : ಎಚ್ಡಿಕೆ/news/2009/09/07/hdk-calls-bsys-special-session-a-waste-of-time.htmlಬೆಂಗಳೂರು, ಸೆ. 7 : ಮಾನ್ಯ ಯಡಿಯೂರಪ್ಪನವರೇ, ಸುಳ್ಳು ಹೇಳಿ ನಮ್ಮ ತಕರಾರಿಲ್ಲ. ಆದರೆ ಜನ ನಂಬುವಂಥ ವಾಸ್ತವಕ್ಕೆ ಸ್ವಲ್ಪವಾದರೂ ಹತ್ತಿರವಿರುವ ಸುಳ್ಳುಗಳನಷ್ಟೆ ಹೇಳಿ. ನಾನೀಗ ಲೋಕಸಭೆಯಲ್ಲಿ ಇದ್ದೇನೆ. ಒಂದು ವೇಳೆ ನಾನು ವಿಧಾನಸಭೆಯಲ್ಲೇ ಇದ್ದಿದ್ದರೆ ನಿಮ್ಮ ಸರಕಾರದ ಬಣ್ಣವನ್ನು ಎಳೆಎಳೆಯಾಗಿ ಬಯಲು ಮಾಡುತ್ತಿದ್ದೆ. ನಾಟಕ ನಿಲ್ಲಿಸಿ ನಾಡಿನ ಜನರ ಕಿವಿಗೆ ಹೂವು ಮುಡಿಸುವುದನ್ನು ಕೈಬಿಡಿ. ಇದು 39033http://kannada.oneindia.com/img/2009/09/07-kumaraswami2.jpg560069china tourಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg560069china tourಚೀನಾದಲ್ಲಿ ಸಿಎಂಗೆ ಜ್ಞಾನೋದಯವಾಗಿದೆ/news/2009/09/10/yeddyurappa-favours-two-child-norm.htmlಬೆಂಗಳೂರು, ಸೆ. 10 : ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆ ಮುಖ್ಯಮಂತ್ರಿಗಳಿಗೆ ಚೀನಾದಲ್ಲಿ ಜ್ಞಾನೋದಯವಾಗಿದೆ ಎಂಬ ಮಾತು ಸತ್ಯ ಎನಿಸುತ್ತಿದೆ. ನಿಜವಾಗಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ಞಾನೋದಯವಾಗಿದೆಯೆಂತೆ. ಕರ್ತವ್ಯದ ಬಗೆಗೆ ಅರಿವಾಗಿದೆಯೆಂತೆ. ಈ ಮಾತನ್ನು ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಚೀನಾಗೆ ಹೋಗಿ ನೋಡಿದ ಮೇಲೆ ನಿಜವಾಗಿಯೂ ನನಗೆ ಜ್ಞಾನೋದಯವಾಗಿದೆ. ಕರ್ತವ್ಯದ 39097http://kannada.oneindia.com/img/2009/09/10-yeddyurappa-new1.jpgnews"> ಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ | Yeddyurappa | Siddaramaiah | China Tour | H1N1 | Chikungunya | Dengue | ಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ - Kannada Oneindia

ಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ

Siddaramaiah
ಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ ರೋಗಗಳಿಂದ ಜನ ತತ್ತರಿಸುತ್ತಿದ್ದಾರೆ. 96 ತಾಲೂಕುಗಳಲ್ಲಿ ಬರದಿಂದ ಜನ ತತ್ತರಿಸಿ ಗುಳೆ ಹೋಗುತ್ತಿದ್ದಾರೆ. ಆರೋಗ್ಯ ಪರಿಸ್ಥಿತಿ ವಿಷಮಿಸಿದೆ. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದರು.

ಹಂದಿಜ್ವರ, ಡೆಂಗ್ಯೂಜ್ವರ, ಚಿಕೂನ್ ಗುನ್ಯಾದಂತಹ ರೋಗಗಳು ನಿಯಂತ್ರಣಕ್ಕೆ ಬಂದಿಲ್ಲ, ಈ ರೋಗದ ಬಗ್ಗೆ ಹೆಚ್ಚಿಗೆ ಹೇಳಿಕೆ ನೀಡಿದರೆ ಸರಕಾರದ ಕೆಲ ಸಚಿವರುಗಳು ನನ್ನ ಮೇಲೆ ಶಾಪಹಾಕ್ತಾರೆ. ಜನರಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿಗಳು ಚೀನಾ ಪ್ರವಾಸ ಕೈಗೊಳ್ಳುತ್ತಿರಬೇಕೆಂದು ಸಿದ್ದು ವ್ಯಂಗ್ಯವಾಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+