206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಚಿತ್ರದುರ್ಗ : ಶಿವಮೂರ್ತಿ ಶರಣರ ಗ್ರಾಮ ವಾಸ್ತವ್ಯ | Shivamurthy Shivacharya Swamiji | Murughamath | Chitradurga | Village stay | PD Kote | Dharmapuri| ಚಿತ್ರದುರ್ಗ : ಶಿವಮೂರ್ತಿ ಶರಣರ ಗ್ರಾಮ ವಾಸ್ತವ್ಯ - Kannada Oneindia

ಚಿತ್ರದುರ್ಗ : ಶಿವಮೂರ್ತಿ ಶರಣರ ಗ್ರಾಮ ವಾಸ್ತವ್ಯ

Shivamurthy Swamiji
ಚಿತ್ರದುರ್ಗ, ಆ. 31 : ಬಸವ ಕೇಂದ್ರದ ಮುರುಘಾಮಠದ ಡಾ ಶಿವಮೂರ್ತಿ ಸ್ವಾಮೀಜಿ ಮಂಗಳವಾರದಿಂದ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮೀಣ ಜನರ ಕೈಂಕರ್ಯ ಮುಂದಾಗಿದ್ದಾರೆ. ಇಂದು ರಾತ್ರಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಪಿಡಿ ಕೋಟೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಮಠಾಧೀಶರೊಬ್ಬರು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಕೈಗೊಂಡ ಹಿರಿಮೆ ಚಿತ್ರದುರ್ಗ ಶ್ರೀಗಳಿಗೆ ಸಲ್ಲಿದಂತಾಗುತ್ತದೆ.

ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಖುದ್ದಾಗಿ ಭೇಟಿ ನೀಡಿ ಅರ್ಥೈಸಿಕೊಳ್ಳುವ ಉದ್ದೇಶದಿಂದ ರಾತ್ರಿ ವೇಳೆ ಗ್ರಾಮಗಳಲ್ಲಿಯೇ ಅರಿವು ಮೂಡಿಸುವ ಕೆಲಸಕ್ಕೆ ಹೊರಟಿದ್ದಾರೆ. ಹಳ್ಳಿಗಳಲ್ಲಿ ಜೀವಂತವಾಗಿರುವ ಜಾತಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸಿ ಸಮಾನತೆ ತರುವುದರೊಂದಿಗೆ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಿದ್ದಾರೆ. ಗ್ರಾಮಗಳಲ್ಲಿನ ಮೂಲ ಸೌಕರ್ಯದ ಬಗ್ಗೆಯೂ ಅರಿವು ಮೂಡಿಸಲಿದ್ದಾರೆ. ಹಾಗೂ ಇದರೊಂದಿಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಲಿದೆ.

ಪ್ರಥಮವಾಗಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಗಡಿಗ್ರಾಮ ಪಿಡಿ ಕೋಟೆಯಲ್ಲಿ ಇಂದು ರಾತ್ರಿ ಉಳಿದುಕೊಳ್ಳುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಘುನಾಥ್, ಮಹೇಶ್ ಉಪಸ್ಥಿತರಿರುವರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+