36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg556009somannaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg556009somannaದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ?/news/2009/08/25/devegowda-the-sphinx-without-a-secret.htmlಬೆಂಗಳೂರು, ಆ. 25 : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ 'ಆಪರೇಷನ್' ಮಾಡಿಸಿಕೊಂಡು ಬಿಜೆಪಿಗೆ ಜಿಗಿದ ಹಳೆಹುಲಿ ವಿ ಸೋಮಣ್ಣನನ್ನು ಪ್ರಥಮಬಾರಿಗೆ ಸ್ಪರ್ಧೆಯಲ್ಲಿ ನಿಂತು ಮಣ್ಣುಮುಕ್ಕಿಸಿ ಕಾಂಗ್ರೆಸ್ ನ 'ಮರಿಕುಬೇರ' ಪ್ರಿಯಾಕೃಷ್ಣ ಜಯಭೇರಿ ಗಳಿಸಿದ್ದು ಈಗ ಇತಿಹಾಸ.ಐದು ಕ್ಷೇತ್ರಗಳಲ್ಲಿ ಏಕೈಕ ಜಯಗಳಿಸಿ ಕಾಂಗ್ರೆಸ್ ಪಕ್ಷ ಹುಸಿನಗೆಯನ್ನು ಬೀರುತ್ತಿದ್ದರೆ, ಕಮಲಕ್ಕೆ ಕಪಾಳಮೋಕ್ಷದ ಹೊಡೆತದಿಂದ ಇನ್ನೂ ಹೊರಬರಲಾಗುತ್ತಿಲ್ಲ. ಯಡಿಯೂರಪ್ಪ 38820http://kannada.oneindia.com/img/2009/08/25-priya-krishna2.jpg556009somannaಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್/news/2009/08/30/two-days-davanagere-rss-baithak-concludes.htmlದಾವಣಗೆರೆ, ಆ. 30 : ಭಾರತೀಯ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನ ಮಾಡುವ ಉದ್ದೇಶ ಮತ್ತು ಕಾರ್ಯಕರ್ತರಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಬೆಣ್ಣೆ ದೋಸೆ ನಗರಿಯಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ದಿನಗಳ ಪ್ರಾಂತೀಯ ಬೈಠಕ್ ಭಾನುವಾರ ಮುಕ್ತಾಯವಾಯಿತು.ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆದ 'ಆಪರೇಷನ್ ಕಮಲ'ದ ಸೋಲು, ಗಣಿಧಣಿಗಳ ಕೇಸು ವಾಪಸ್ ತೆಗೆದುಕೊಂಡಿರುವ 38912http://kannada.oneindia.com/img/2009/08/30-bsy-davanagere1.jpg556009somannaಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ/news/2009/09/01/bjp-destroying-state-says-deve-gowda.htmlಬೆಂಗಳೂರು, ಸೆ. 1 : ಅಕ್ಟೋಬರ್ ಮೊದಲ ವಾರದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಪ್ರವಾಸ ಕೈಗೊಂಡು ಜೆಡಿಎಸ್ ಪಕ್ಷವನ್ನು ಬಲಿಷ್ಟಗೊಳಿಸುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಇದಕ್ಕಾಗಿ ಅವಿರತ ಹೋರಾಟ ನಡೆಸುತ್ತೇನೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ನಾನು ಕೊನೆಯುಸಿರೆಳೆಯುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಪಕ್ಷ 38940http://kannada.oneindia.com/img/2009/09/01-hd-devegowda3.jpg481248d sudhakarಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481248d sudhakarಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481248d sudhakarಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481248d sudhakarಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481248d sudhakarಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpgnews"> ಸುಧಾಕರ್ ಗೆ ರಾಜೀನಾಮೆ ನೀಡಲು ಸಿಎಂ ಸೂಚನೆ | Yeddyurappa | Somanna | D Sudhakar | SBM | Fraud | BJP | Housing Loan Scam | ಸುಧಾಕರ್ ಗೆ ರಾಜೀನಾಮೆ ನೀಡಲು ಸಿಎಂ ಸೂಚನೆ - Kannada Oneindia

ಸುಧಾಕರ್ ಗೆ ರಾಜೀನಾಮೆ ನೀಡಲು ಸಿಎಂ ಸೂಚನೆ

ಬೆಂಗಳೂರು, ಆ. 31 : ಸಮಾಜ ಕಲ್ಯಾಣ ಖಾತೆ ಸಚಿವ ಡಿ ಸುಧಾಕರ್ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮುಜರಾಯಿ ಸಚಿವ ವಿ ಸೋಮಣ್ಣ ಅವರ ರಾಜೀನಾಮೆ ಪತ್ರ ಪಡೆದುಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಬ್ಯಾಂಕ್ ಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅವರ ವಿರುದ್ಧ ಚಾರ್ಜ್ ಸೀಟ್ ಸಲ್ಲಿಸಿದೆ. ಅವರು ಆರೋಪ ಮುಕ್ತರಾಗುವ ತನಕ ಸಚಿವ ಸ್ಥಾನದಿಂದ ದೂರ ಇರುವುದು ಒಳಿತು ಎಂಬುದನ್ನು ಅವರಿಗೆ ತಿಳಿಸಿದ್ದೇನೆ. ಆರೋಪ ಮುಕ್ತರಾದ ನಂತರ ಮತ್ತೆ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಮುಜರಾಯಿ ಸಚಿವ ವಿ ಸೋಮಣ್ಣ ಅವರ ರಾಜೀನಾಮೆ ಪಡೆದ ನಂತರ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆ ಫಲಿತಾಂಶ ಬಂದ ನಂತರ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದಾಗಲೇ ಅವರು ನನಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ನಾನು ಅಂದು ಅವರಿಗೆ ಅವಸರ ಮಾಡಬೇಡಿ ಎಂದು ಸಮಾಧಾನಪಡಿಸಿದ್ದೆ. ಆದರೆ, ಇಂದು ಅವರು ವಿಧಾನಸೌಧಕ್ಕೆ ಆಗಮಿಸಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪತ್ರವನ್ನು ಅಂಗೀಕರಿಸಲಾಗಿದೆ ಎಂದರು. ಸೋಮಣ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+