154460ಬಿಜಾಪುರಭಾಷಾಂತರ ದೇಶಾಂತರ ಅವಾಂತರ/column/humor/2008/1031-bengaluru-bijapura-kannada-dictionary-humor.htmlಬಿಜಾಪುರದ ಹುಡ್ಗ ಬೆಂಗಳೂರು ಪ್ಯಾಟಿ ಹುಡುಗೀನ ಲಗ್ನ ಆದ್ರ ಏನಾಗ್ತದ? ಖರೆ ಹೇಳಬೇಕಂದ್ರೆ ಏನೂ ಆಗಂಗಿಲ್ರೀ. ಇಂಟರ್ ನೆಟ್ ನಾಗ ಬಿಜಾಪುರ ಮತ್ತು ಬೆಂಗಳೂರು ಮಂದಿ ಭೆಟ್ಟಿ ಆಗಿ ಲೇಖನ ಓದ್ತಾರಾ ಮತ್ತು ಓದಿ ಚೈನಿ ಮಾಡ್ತಾರಾ ! *ಮಹೇಶ ದೇಶಪಾಂಡೆ "ಹೆಲ್ಲೊ ಮಹೇಶವರೇ ಚೆನ್ನಾಗಿದ್ದೀರಾ...." ಅಂತ ಯಾರಾದ್ರು ಫೋನಲ್ಲಿ ಕೇಳಿದ್ರ ಟಕ್ ಅಂತ ನೆನಪಾಗ್ತದ 103http://kannada.oneindia.com/img/2009/11/03-mahesh-deshpande1.jpg154460ಬಿಜಾಪುರಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್/news/2009/04/06/congress-wont-reach-double-digit-in-ls-poll-ananth.htmlಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು. ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ 35762http://kannada.oneindia.com/img/2009/04/06-ananthkumar2.jpg154460ಬಿಜಾಪುರದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg154460ಬಿಜಾಪುರಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ/news/2009/09/05/close-all-open-borewells-in-bijapur-karjol.htmlದೇವರನಿಂಬರಗಿ (ಬಿಜಾಪುರ), ಸೆ.5: ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಶನಿವಾರ ಕಾಂಚನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಹದಿನೈದು ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲಾ ತೆರೆದ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಸುತ್ತೋಲೆ ಹೊರಡಿಸುವಂತೆ ಜಿಲ್ಲಾಧಿಕಾರಿ ಆರ್ ಶಾಂತರಾಜು ಅವರಿಗೆ ಆದೇಶಿದರು. ಒಂದು ವೇಳೆ ಅಧಿಕಾರಿಗಳು ವಿಫಲವಾದರೆ ಕೊಳವೆ 39025http://kannada.oneindia.com/img/2009/09/05-kanchana1.jpg154460ಬಿಜಾಪುರ ಕಾಸರವಳ್ಳಿ ಚಿತ್ರಕ್ಕೆ ಕಡೆಗೂ ಲೊಕೇಷನ್ ಸಿಕ್ಕಿತು!/movies/headlines/2009/09/07-kasaravalli-film-kanasemba-kudhureyaneri.htmlನಾಲ್ಕು ಬಾರಿ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಕಡೆಗೂ ತಮ್ಮ ಹೊಸ ಚಿತ್ರಕ್ಕೆ ಚಿತ್ರೀಕರಣ ಸ್ಥಳವನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಅಮರೇಶ ನುಗದೋಣಿ ಅವರ ಕಾದಂಬರಿ 'ಸವಾರಿ'ಯನ್ನು ಗಿರೀಶ್ ಬೆಳ್ಳಿತೆರೆಗೆ ತರುತ್ತಿದ್ದಾರೆ. ಚಿತ್ರಕ್ಕೆ 'ಕನಸೆಂಬ ಕುದುರೆಯನೇರಿ' ಎಂದು ಹೆಸರಿಡಲಾಗಿದೆ.'ನಾಯಿ ನೆರಳು' ಹಾಗೂ 'ಗುಲಾಬಿ ಟಾಕೀಸ್' ನಂತಹ ಪ್ರಶಸ್ತಿ ವಿಜೇತ ಚಿತ್ರವನ್ನು ನಿರ್ಮಿಸಿದ ಬಸಂತಕುಮಾರ್ ಪಾಟೀಲ್ ಅವರು 39034http://kannada.oneindia.com/img/2009/09/07-girish-kasaravalli.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ದೇವರನಿಂಬರಗಿ : ಕೊಳವೆ ಬಾವಿಗೆ ಬಿದ್ದ ಬಾಲಕಿ | Bijapur | Borewell | Kanchan | Indi | Devar Nimbaragi | Girl | ದೇವರನಿಂಬರಗಿ : ಕೊಳವೆ ಬಾವಿಗೆ ಬಿದ್ದ ಬಾಲಕಿ - Kannada Oneindia

ದೇವರನಿಂಬರಗಿ : ಕೊಳವೆ ಬಾವಿಗೆ ಬಿದ್ದ ಬಾಲಕಿ

ದೇವರ ನಿಂಬರಗಿ(ಬಿಜಾಪುರ), ಆ. 31 : ಅಜ್ಜಿಯೊಂದಿಗೆ ಮೇಕೆ ಮೇಯಿಸಲು ಹೋಗಿದ್ದ ಬಾಲಕಿಯೊಬ್ಬಳು ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ದಾರುಣ ಘಟನೆ ನಡೆದಿದೆ. ಕಾಂಚನ (ಯೇಗವ್ವ) ಎಂಬ ನಾಲ್ಕ ವರ್ಷದ ಬಾಲಕಿ ಕೊಳೆವೆ ಬಾವಿಗೆ ಬಿದ್ದು ದುರ್ದೈವೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಇಂದು ಬೆಳಗ್ಗೆ ಅಜ್ಜಿಯೊಂದಿಗೆ ಮೇಕೆ ಮೇಯಿಸಲು ಹೊರಟಿದ್ದ ಕಾಂಚನ ಆಕಸ್ಮಿಕವಾಗಿ ಕೊಳವೆಯೆಡೆಗೆ ಹೋದದ್ದೆ ಪ್ರಮಾದವಾಯಿತು. ನೋಡು ನೋಡುತ್ತಿದ್ದಂತೆಯೇ ಕಾಂಚನ ಕೊಳೆವೆ ಬಾವಿಯೊಳಗೆ ಬಿದ್ದಿದ್ದಾಳೆ. ಬಿದ್ದ ತಕ್ಷಣ ಚೀರಾಟ ಕೂಗಾಟ ನಡೆಸಿದ್ದಾಳೆ. ಘಟನೆಯೂ ಮಧ್ಯಾನ್ಹ 12.30 ರ ಸುಮಾರಿಗೆ ನಡೆದಿದೆ. ಘಟನೆ ನಡೆದು ನಾಲ್ಕೈದು ಗಂಟೆ ಸರಿದಿದೆ. ಬಾಲಕಿ ರಕ್ಷಣೆಗೆ ಜಿಲ್ಲಾಡಳಿತ ಧಾವಿಸಿದ್ದು, ಕೊಳೆವೆ ಭಾವಿಯೊಳಗೆ ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಾಲಕಿ ಪತ್ತೆ ಇನ್ನೂ ಸಿಕ್ಕಿಲ್ಲ.

ಪೊಲೀಸರು, ತುರ್ತು ಚಿಕಿತ್ಸೆ ವಾಹನ ಮತ್ತಿತರ ಸ್ಥಳದಲ್ಲಿ ಠಿಕಾಣಿ ಹೂಡಿದ್ದಾರೆ. ಕೊಳೆವೆ ಬಾವಿ ತೆಗೆಸಿದ್ದ ಮಾಲೀಕ ರಾಮಚಂದ್ರ ಮಾತನಾಡಿ, ಕೊಳೆವೆ ಭಾವಿಯಲ್ಲಿ ಇತ್ತೀಚೆಗೆ ತೆಗೆಸಲಾಗಿತ್ತು. ಆದರೆ, 150 ಅಡಿ ತೆಗೆಸಿದರೂ ನೀರು ಬಿದ್ದರಲಿಲ್ಲ. ಆದನ್ನು ಮುಚ್ಚಿರಲಿಲ್ಲ. ಆದರೆ, ಬಾಲಕಿ ಬಿದ್ದಿರುವುದು ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ. ಬಿಜಾಪುರ ಜಿಲ್ಲಾಧಿಕಾರಿ ಶಾಂತರಾಜ್ ಸ್ಥಳಕ್ಕೆ ಆಗಮಿಸಿದ್ದು, ಬಾಲಕಿ ರಕ್ಷಣೆಗೆ ಸಕಲ ವ್ಯವಸ್ಥೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+