195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpgnews"> ಕೃಷ್ಣದೇವರಾಯನ ಆಳ್ವಿಕೆ 500 ರ ಸಂಭ್ರಮ | Krishnadevaraya | Anniversary Celebrations | Janardhan Reddy | Hampi | Vijaya nagar empior| - Kannada Oneindia

ಕೃಷ್ಣದೇವರಾಯನ ಆಳ್ವಿಕೆ 500 ರ ಸಂಭ್ರಮ

ಬೆಂಗಳೂರು, ಆ. 31 : ವಿಜಯನಗರದ ಸಾಮ್ರಾಜ್ಯದ ಅರಸ ಕೃಷ್ಣದೇವರಾಯನ ಆಳ್ವಿಕೆಗೆ 500 ವರ್ಷಗಳ ಪೂರ್ಣಗೊಂಡಿರುವ ಗಳಿಗೆಯಲ್ಲಿ ರಾಜ್ಯ ಸರಕಾರ ಮೂರು ದಿನಗಳ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದೆ ಎಂದು ಪ್ರವಾಸೋಧ್ಯಮ ಸಚಿವ ಜವಾರ್ದನರೆಡ್ಡಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಂದಿನ ವರ್ಷ ಜನವರಿ 29 ರಿಂದ ಮೂರು ಕಾಲ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು. ಈ ಶುಭ ಸಂದರ್ಭದ ಸವಿನೆನಪಿಗಾಗಿ ಕೃಷ್ಣದೇವರಾಯನ 25 ಅಡಿ ಉದ್ದದ ಕಂಚಿನ ಪ್ರತಿಮೆಯನ್ನು ಹಂಪಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಗುವುದು. ಜೊತೆಗೆ ಐತಿಹಾಸಿಕ ಹಂಪಿಯ ಅಭಿವೃದ್ಧಿಗೆ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ಇಲ್ಲಿರುವ ಉದ್ಯಾನವನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ರೆಡ್ಡಿ ವಿವರಿಸಿದರು.

ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್, ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಕಾರ್ಯಕ್ರಮದಲ್ಲಿ ಆಹ್ವಾನಿಸುವ ಕಾರ್ಯಕ್ರಮವಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ಶೀಘ್ರದಲ್ಲಿ ದೆಹಲಿಗೆ ಭೇಟಿ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ರೆಡ್ಡಿ ಹೇಳಿದರು. ಇದೇ ನವೆಂಬರ್ 1 ರಂದು ಮೂರು ದಿನಗಳ ವಿಜಯನಗರ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜನಾರ್ದನರೆಡ್ಡಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+