110005jayanagarಎರಡನೇ ಮಗುವಿನ ನಿರೀಕ್ಷೆಯಲ್ಲಿ ನಟಿ ರಾಧಿಕಾ?/movies/heroine/2009/10/13-actress-radhika-again-in-the-family-way.htmlಕನ್ನಡ ಚಿತ್ರನಟಿ ರಾಧಿಕಾ ಮಾಡಿದ ನಾಗಮಂಡಲ ಪೂಜೆ ಫಲ ಕೊಟ್ಟಿದೆ. ಆಕೆ ಈಗ ತಾಯಿಯಾಗಲು ಸಿದ್ಧರಾಗಿದ್ದಾರೆ. ಬೆಂಗಳೂರಿನ ಸುಸಜ್ಜಿತ ಹೆರಿಗೆ ಆಸ್ಪತ್ರೆಗಳಲ್ಲಿ ಒಂದಾದ ಜಯನಗರದ ಕ್ರೆಡಲ್ ನಲ್ಲಿ ಸುಸೂತ್ರ ಹೆರಿಗಾಗಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಆಸ್ಪತ್ರೆಯಲ್ಲಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ರ ಹೆಂಡತಿ ರೇಣುಕಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದನ್ನು ಸ್ಮರಿಸಬಹುದು. 39662http://kannada.oneindia.com/img/2009/10/13-radhika5.jpg110005jayanagarನೆರೆ ಸಂತ್ರಸ್ತರ ನಿಧಿಗೆ ಚೆಕ್ ಸಮರ್ಪಿಸಿದ ವಿಷ್ಣು/movies/hero/2009/10/15-dr-vishnuvardhan-hand-over-relief-fund.htmlಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ದಂಪತಿಗಳು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಹಣ ಮತ್ತು ಬಟ್ಟೆಗಳನ್ನ್ನುಜಯನಗರ ಟಿ ಬ್ಲಾಕ್ ನ ತಮ್ಮ ನಿವಾಸದಲ್ಲಿ ಸ್ಥಳೀಯ ಶಾಸಕ ಬಿ ಎನ್ ವಿಜಯಕುಮಾರ್ ಅವರಿಗೆ ಬುಧವಾರ ಹಸ್ತಾಂತರಿಸಿದರು. ಅಕ್ಟೋಬರ್ 11ರಂದು 'ಸ್ನೇಹಲೋಕ' ತಂಡಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ಪಾದಯಾತ್ರೆ ಮೂಲಕ ಈ ನಿಧಿ ಸಂಗ್ರಹಿಸಿತ್ತು. ಚೆಕ್ 39701http://kannada.oneindia.com/img/2009/10/15-vishnu-yejamanru1.jpg110005jayanagarಆಭರಣದಂಗಡಿ ದೋಚುವ ಮುಂಚೆ ಬಿತ್ತು ಕೈಗೊಳ/news/2009/11/21/unsuccessful-attempt-to-loot-tanishq-jewellery.htmlಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್, 40348http://kannada.oneindia.com/img/2009/11/21-tanishq1.jpg110005jayanagarಚಿತ್ರನಟಿ ರಾಧಿಕಾಗೆ ಹೆಣ್ಣು ಮಗು! /movies/heroine/2009/11/24-actress-radhika-delivers-baby-boy.htmlಕನ್ನಡ ಚಿತ್ರರಂಗದ ಮಾಜಿ ತಂಗಿ ರಾಧಿಕಾ ಮಂಗಳವಾರ(ನ.24) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರು ಜಯನಗರದ ಸುಸಜ್ಜಿತ ಹೆರಿಗೆ ಆಸ್ಪತ್ರೆ ಕ್ರೆಡಲ್ ನಲ್ಲಿ ರಾಧಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುಳಿವು ಸಿಕ್ಕ ಸುದ್ದಿ ಮಧ್ಯಮಗಳು ಆಸ್ಪತ್ರೆಗೆ ತಲುಪಿದಾಗ ಅಷ್ಟೊತ್ತಿಗಾಗಲೇ ರಾಧಿಕಾ ಅಲ್ಲಿ ಜಾಗ ಖಾಲಿ ಮಾಡಿದ್ದರು!ಈ ಹಿಂದೆ ರಾಧಿಕಾ ಮಾಡಿದ ನಾಗಮಂಡಲ ಪೂಜೆಗೆ ಮಾಜಿ 40394http://kannada.oneindia.com/img/2009/11/24-radhika5.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಜಯನಗರದಲ್ಲಿ ಪ್ರಪ್ರಥಮ ಸಾರಿಗೆ ಮಾಲ್ ಪ್ರಾರಂಭ | TTMC | Traffic and Transit Management System | Jayanagar | Bengaluru - ಜಯನಗರದಲ್ಲಿ ಪ್ರಪ್ರಥಮ ಸಾರಿಗೆ ಮಾಲ್ ಉದ್ಫಾಟನೆ - Kannada Oneindia

ಜಯನಗರದಲ್ಲಿ ಪ್ರಪ್ರಥಮ ಸಾರಿಗೆ ಮಾಲ್ ಪ್ರಾರಂಭ

Yeddyurappa inaugurates first TTMC at Jayanagar
ಬೆಂಗಳೂರು, ಆ. 31 : ಇಡೀ ದೇಶದಲ್ಲಿ ಮೈಸೂರು ಮತ್ತು ಬೆಂಗಳೂರು ನಗರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ವತಿಯಿಂದ ಜೆಎನ್‌ಯುಆರ್‌ಎಂ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರಪ್ರಥಮವಾಗಿ ಪೂರ್ಣಗೊಳಿಸಲಾಗಿದೆ. ಇಡೀ ರಾಜ್ಯಕ್ಕೆ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರವನ್ನು ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದಿಲ್ಲಿ ತಿಳಿಸಿದರು.

ಅವರು ಬೆಂಗಳೂರು ಬಿ.ಎಂ.ಟಿ.ಸಿ.ಯು ಜೆಎನ್‌ಯುಆರ್‌ಎಂ ಅಡಿ ಜಯನಗರದಲ್ಲಿ ನಿರ್ಮಿಸಿರುವ ಸಂಚಾರ ಮತ್ತು ಸಾಗಣೆ ವ್ಯವಸ್ಥೆ ಕೇಂದ್ರದ ಉದ್ಫಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ನಗರದ ಸಂಚಾರದ ವ್ಯವಸ್ಥೆ ಮತ್ತು ನಿರ್ವಹಣೆ ಬಹಳ ಮುಖ್ಯವಾದದ್ದು, ನಗರದ ಸರ್ವತೋಮುಖ ಅಭಿವೃದ್ಧಿ ಗುರಿಯಿಂದ ಕೆಲಸ ಮಾಡುತ್ತಿರುವ ಸರ್ಕಾರ ಎಲ್ಲಾ ನಾಗರೀಕರ ಕನಸನ್ನು ನನಸು ಮಾಡುವ ಗುರಿ ಹೊಂದಿದೆ. ಯಾವುದೇ ಸಂದರ್ಭದಲ್ಲಿ ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲ. ಗುಣಮಟ್ಟಕ್ಕೆ ಅತ್ಯಂತ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಒಟ್ಟಾರೆ 500 ಕೋಟಿ ರೂಗಳನ್ನು ನಗರದ ವಿವಿಧ ಭಾಗಗಳ 9 ಕೇಂದ್ರಗಳಲ್ಲಿನ ಕಾಮಗಾರಿಗಳಿಗಾಗಿ ನೀಡಲಾಗಿದೆ ಎಂದು ಅವರು ತಿಳಿಸಿದರು. ಬರುವ ಡಿಸೆಂಬರ್ ವೇಳೆಗೆ ಮೆಟ್ರೋ ರೈಲು ಕೆಲಸ ಮುಗಿಯಲಿದೆ ಎಂಬ ಅಂಶವನ್ನು ಸಹ ಅವರು ತಿಳಿಸಿದರು.

ಸಾರಿಗೆ ಸಚಿವ ಆರ್. ಅಶೋಕ್ ಅವರು ಮಾತನಾಡುತ್ತಾ, ನಗರದಲ್ಲಿ ವೋಲ್ವೋ, ಮರ್ಚಿಂಡ್ಸ್ ಬೆನ್ಜ್, ಪರೋನಾ, ಎಲ್ಲ ಬಗೆಯ ಸಾರಿಗೆ ಬಸ್‌ಗಳನ್ನು ಒದಗಿಸಲಾಗಿದ್ದು, ಬಡವರಿಗಾಗಿ ಶೇಕಡಾ 50 ದರದಲ್ಲಿ ಅಟಲ್ ಸಾರಿಗೆ ಸೌಲಭ್ಯವನ್ನು ಒದಗಿಸಲಾಗಿದೆ. ಬೆಂಗಳೂರು ನಗರವು ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದೇ ಸೆಪ್ಟೆಂಬರ್ 5ರಂದು ಕೇಂದ್ರದ ನಗರಾಭಿವೃದ್ಧಿ ಸಚಿವರು ನಗರಕ್ಕೆ ಆಗಮಿಸಲಿದ್ದಾರೆ ಎಂದರು.

ಇಂದು ಉದ್ಫಾಟನೆಯಾದ ಸಂಚಾರ ಮತ್ತು ಸಾಗಣೆ ವ್ಯವಸ್ಥೆ ಕೇಂದ್ರವನ್ನು 12.90 ಕೋಟಿ ರೂ ವೆಚ್ಚದಲ್ಲಿ ಪೂರ್ಣಗೊಳಿಸಿದ್ದು, ಇದರಲ್ಲಿ ಆರೋಗ್ಯ ಕೇಂದ್ರಗಳು, ಪುಡ್ ಕೋರ್ಟ್, ಡಿಪಾರ್ಟ್‌ಮೆಂಟಲ್ ಸ್ಟೋರ್, ಪುಸ್ತಕದಂಗಡಿ, ಗೃಹ ಬಳಕೆ ವಸ್ತುಗಳು, ಅಂಚೆ ಕಚೇರಿ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆ, ಬ್ಯಾಂಕ್, ಎ.ಟಿ.ಎಂ. ಕೌಂಟರ್‍ ಹಾಗೂ ವಿಮಾನ ಮುಂಗಡ ಕಾಯ್ದಿರಿಸುವ ಕೌಂಟರ್, ಮತ್ತಿತರ ಸೌಲಭ್ಯಗಳನ್ನು ಒಂದೇ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಒದಗಿಸಲಿದೆ.

ಕೆಂಗೇರಿ, ಶಾಂತಿನಗರ, ಕೋರಮಂಗಲ, ವಿಜಯನಗರ, ಬನಶಂಕರಿ, ಐ.ಟಿಪಿ.ಎಲ್ , ಯಶವಂತಪುರ, ದೊಮ್ಮಲೂರು ಮತ್ತು ಬನ್ನೇರುಘಟ್ಟ ಈ ಒಂಭತ್ತು ಸ್ಥಳಗಳಲ್ಲೂ ಟಿ.ಟಿ.ಎಂ.ಸಿ. ಕಾರ್ಯಪ್ರಗತಿಯಲ್ಲಿದ್ದು ಜುಲೈ 2010ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ನಗರಾಭಿವೃದ್ಧಿ ಕಾರ್ಯಪಡೆ ಅಧ್ಯಕ್ಷರು ಹಾಗೂ ಲೋಕಸಭಾ ಸದಸ್ಯರು ಆದ ಅನಂತಕುಮಾರ್ ಅವರು ಟಿ.ಟಿ.ಎಂ.ಸಿ. ಎಂದು ಕರೆಯುವ ಬದಲಾಗಿ ಸಾರಿಗೆ ಮಾಲ್ ಎಂದು ಕರೆಯಲು ಸಲಹೆ ಮಾಡಿದರು. ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಯಾವುದೇ ಟಿಕೇಟ್ ಇಲ್ಲದೆ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ವಿದ್ಯಾ ಸಾರಿಗೆ (ಯೋಜನೆ ಜಾರಿಯ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬ ಅಂಶವನ್ನು ತಿಳಿಸಿದರು. ಈ ಸಾರಿಗೆ ಮಾಲ್‌ನಲ್ಲಿ ರೈಲ್ವೆ ಬುಕ್ಕಿಂಗ್ ಕೌಂಟರ್ ತೆರೆಯಲು ಸಹ ಸಲಹೆ ಮಾಡಿದರು. ಜೆ.ಎನ್.ಯು.ಆರ್.ಎಂ. ಅಡಿಯಲ್ಲಿ 800 ಕೋಟಿ ರೂ ಗಳು ಕರ್ನಾಟಕದ ಪಾಲಿಗೆ ಬಂದಿದೆ. ಇದು ಮಾದರಿ ವ್ಯವಸ್ಥೆ ಎಂಬುದಾಗಿ ಕೇಂದ್ರ ಸಚಿವರು ಹೇಳಿರುವುದು ಹೆಮ್ಮೆಯ ವಿಚಾರ ಎಂದರು.

ಸ್ಥಳೀಯ ಶಾಸಕರಾದ ವಿಜಯಕುಮಾರ್ ಸಹ ಈ ಸಂದರ್ಭದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಕೇಂದ್ರದ ವಿಶೇಷ ಕರ್ತವ್ಯಾಧಿಕಾರಿ ಎಸ್. ಕೆ. ಲೋಹಿಯಾ ಶಾಸಕರುಗಳಾದ ಸತೀಶ್ ರೆಡ್ಡಿ, ಹೇಮಚಂದ್ರ ಸಾಗರ್, ರವಿಸುಬ್ರಮಣ್ಯ, ಕೃಷ್ಣಪ್ಪ, ರಘು, ನಗರಾಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿಗಳ ಸಲಹೆಗಾರರಾದ ಎ. ರವೀಂದ್ರ, ಸಾರಿಗೆ ಇಲಾಖಾ ಕಾರ್ಯದರ್ಶಿಗಳಾದ ಶಂಕರಲಿಂಗೇಗೌಡ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+