136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg110033ಟಿವಿ9ಟಿವಿ 9 ಸುದ್ದಿ ವಾಹಿನಿ ಜೊತೆ ಜಂಗ್ಲಿ ಸಣ್ಣ ಮೈತ್ರಿ /movies/headlines/2009/02/09-junglee-movie-ties-up-with-tv9.htmlಜಂಗ್ಲಿ ಚಿತ್ರತಂಡ ಪ್ರಚಾರದ ವೈಖರಿಯನ್ನೇ ಬದಲಿಸಿದೆ. ಅದು ಟಿವಿ-9 ವಾಹಿನಿ ಜೊತೆ ಸಣ್ಣ ಮೈತ್ರಿ ಮಾಡಿಕೊಂಡಿದೆ. ಹಾಡುಗಳು ಅದಾಗಲೇ ಹಿಟ್ ಆದದ್ದೇ ಸಾಕು ಎಂಬುದು ತಂಡದ ಭಾವನೆ. ಅದಕ್ಕೇ ಚಿತ್ರದ ಒಂದೇಒಂದು ಸುದ್ದಿಗೋಷ್ಠಿಯನ್ನೂ ರಾಕ್‌ಲೈನ್ ನಡೆಸಲಿಲ್ಲ. ಮುಹೂರ್ತ ಆದದ್ದು, ಕುಂಬಳಕಾಯಿ ಒಡೆದದ್ದು, ಕ್ಯಾಸೆಟ್ ಬಿಡುಗಡೆ ಕಂಡಿದ್ದು ಎಲ್ಲವೂ ಸುದ್ದಿಮಿತ್ರರ ಅನುಪಸ್ಥಿತಿಯಲ್ಲೇ. ಕೊನೆಗೆ ಸಿನಿಮಾ ನೋಡಿ ಬನ್ನಿ ಅಂತ 34548http://kannada.oneindia.com/img/2009/02/09-vijay-junglee1e.jpg110033ಟಿವಿ9ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು/news/2009/02/25/bbmp-budget-2009-10-highlights-subramanya.htmlಬೆಂಗಳೂರು, ಫೆ. 25 : ಸತತ ಮೂರು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2009-10 ನೇ ಸಾಲಿನ ಬಜೆಟ್ ನ್ನು ಬಿಬಿಎಂಪಿ ಆಯುಕ್ತ ಎಲ್ ಸುಬ್ರಮಣ್ಯ ಮಂಡಿಸಿದರು. ಬೆಂಗಳೂರಿನ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆಧ್ಯತೆಯನ್ನು ಈ ಸಲದ ಬಜೆಟ್ ನಲ್ಲಿ ನೀಡಲಾಗಿದೆ.ಟೆಂಡರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಮೂಲಕ ಅಕ್ರಮವನ್ನು ಬಯಲು ಮಾಡಿದ್ದ ಟಿವಿ 34853http://kannada.oneindia.com/img/2009/02/25-subramanya1e.jpg110033ಟಿವಿ9ಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg110033ಟಿವಿ9ವಾಕ್ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಜವಾಬ್ದಾರಿ/cj/prakash-upadhyaya/2009/0723-freedom-of-expression-media-responsibility.htmlಭಾರತ ಸಂವಿಧಾನದಲ್ಲಿ ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಸ್ತಂಭ ಎಂದು ಕರೆಯುತ್ತಾರೆ . ಪತ್ರಿಕೆ ಈ ಸಮಾಜದ ಕೈಗನ್ನಡಿ. ಮಾಧ್ಯಮಕ್ಕೆ ಸ್ವತಂತ್ರವಿಲ್ಲವಾದರೆ ಹಲ್ಲು ಕಿತ್ತ ಹಾವಿನ ಹಾಗೆ ಇರುತ್ತಿತ್ತು. ಸರ್ಕಾರದ ಆಡಳಿತ, ಯೋಜನೆಗಳು ಎಲ್ಲ ಲೋಪದೋಷಗಳನು ಎತ್ತಿಹಿಡಿಯಬೇಕೆಂದು ನಮ್ಮ ಸಂವಿಧಾನದಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ರಾಜಕಾರಣಿಗಳು, ಪ್ರಭಾವಶಾಲಿ ವ್ಯಕ್ತಿಗಳು ಅನ್ಯಾಯ, ಅಕ್ರಮಗಳನ್ನು ಭಯವಿಲ್ಲದೆ 38164http://kannada.oneindia.com/img/2009/07/23-media-photo-com-4032544.jpg110033ಟಿವಿ9ಕನ್ನಡಪ್ರಭದಿಂದ ಪ್ರತಿಭಾ ಪಲಾಯನ/column/sham/2009/0820-kannada-prabha-exodus-to-suvarna-tv-channel.htmlಕನ್ನಡದ ಹೆದ್ದಾರಿ ಸುದ್ದಿ ವಾಹಿನಿಗಳಲ್ಲಿ ಒಂದಾಗಿ ರೂಪುಗೊಳ್ಳಲು ತವಕಿಸುತ್ತಿರುವ ಸುವರ್ಣ ಚಾನಲ್ ನಲ್ಲಿ ಈಗ ಬದಲಾವಣೆಯ ಗಾಳಿ ಪ್ರಬಲವಾಗಿ ಬೀಸುತ್ತಿದೆ. ಹಳೆ ನೀರು ಕೊಚ್ಚಿಹೋಗಿ ಹೊಸ ನೀರು ನುಗ್ಗಲು ತಗ್ಗು ಪ್ರದೇಶ ಚಾನಲ್ಲಿನಲ್ಲಿ ಸೃಷ್ಟಿಯಾಗಿದೆ. ಪತ್ರಕರ್ತರ ತಲೆಗಳು ಉರುಳುತ್ತಿವೆ. ಜವಾಬ್ದಾರಿಯನ್ನು ಹೊರಲು ಅಣಿಯಾಗಿರುವ ಹೊಸ ತಲೆಗಳಿಗೋಸ್ಕರ ಚಾನಲ್ ಕಚೇರಿಯಲ್ಲಿರುವ ಆಯಕಟ್ಟಿನ ಕೋಣೆಗಳನ್ನು ನವೀಕರಿಸಲಾಗುತ್ತಿದೆ.ಪ್ರಮುಖವಾಗಿ ಚಾನಲ್ಲಿನ ಮುಖ್ಯಸ್ಥ ಗಡ್ಡಧಾರಿ 38751http://kannada.oneindia.com/img/2009/08/20-ranganath1.jpg388469ಗೋವಿಂದರಾಜ ನಗರವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388469ಗೋವಿಂದರಾಜ ನಗರಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg388469ಗೋವಿಂದರಾಜ ನಗರಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg388469ಗೋವಿಂದರಾಜ ನಗರಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg388469ಗೋವಿಂದರಾಜ ನಗರಕೊಳ್ಳೇಗಾಲ ಬಿಜೆಪಿಯ ನಂಜುಂಡಸ್ವಾಮಿ ಮುನ್ನಡೆ/news/2009/08/21/bye-elections-2009-karnataka-current-trends.htmlಬೆಂಗಳೂರು, ಆ.21: ಮೊದಲ ಸುತ್ತಿನ ಮತಎಣಿಕೆಯಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎನ್ ನಂಜುಂಡಸ್ವಾಮಿ 2522 ಮತಗಳಿಂದ ಕಾಂಗ್ರೆಸ್ ನ ಎಸ್ ಜಯಣ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಮಾಧ್ಯಮ ಪ್ರತಿನಿಧಿಗಳಿಗೂ ನಿರ್ಬಂಧ ಹೇರಲಾಗಿದೆ. ಸಮಯ ಬೆಳಗ್ಗೆ 9.15ರ ಪ್ರಕಾರ ಮತಎಣಿಕೆ ವರದಿ ಹೀಗಿದೆ.ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ 38756http://kannada.oneindia.com/img/2009/08/21-bjp-logo1.jpgnews"> ಟಿವಿ 9ಗೆ ಬುದ್ದಿ ಕೊಡು ದೇವರೇ : ಸೋಮಣ್ಣ | Somanna | TV9 Kannada | Govindaraja nagar | Congress | BJP | Bypoll | Priyakrishna| ಟಿವಿ 9ಗೆ ಬುದ್ದಿ ಕೊಡು ದೇವರೇ : ಸೋಮಣ್ಣ - Kannada Oneindia

ಟಿವಿ 9ಗೆ ಬುದ್ದಿ ಕೊಡು ದೇವರೇ : ಸೋಮಣ್ಣ

Somanna V
ಬೆಂಗಳೂರು, ಆ. 31 : ಮಾಧ್ಯಮಗಳು ಆದರ್ಶಪ್ರಾಯವಾಗಿರಬೇಕು. ಕಳೆದ ಎರಡೂವರೆ ದಶಕಗಳಿಂದ ಜನರಿಗಾಗಿ ನಾನು ಮಾಡಿದ ಸೇವೆಯನ್ನು ಟಿವಿ9 ನವರು ಒಂದು ದಿನದಲ್ಲಿ ತೊಳೆದು ಹೋಮ ಮಾಡಿಬಿಟ್ಟರು. ಆ ಸಂಸ್ಥೆಯವರಿಗೆ ದೇವರು ಒಳ್ಳೆಯ ಬುದ್ಧಿಕೊಡಲಿ ಎಂದು ಮಾಜಿ ಸಚಿವ ವಿ ಸೋಮಣ್ಣ ಮಾಧ್ಯಮದವರ ವಿರುದ್ಧ ತಮ್ಮ ಅಸಮಾದಾನ ವ್ಯಕ್ತಪಡಿಸಿದರು.

ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಗೋವಿಂದರಾಜನಗರ ಕ್ಷೇತ್ರದ ಗೆಲುವು ಕಾಂಗ್ರೆಸ್ ಗೆಲುವಲ್ಲ. ಕಾಂಗ್ರೆಸ್ ಪಕ್ಷದವರು ಬೀಗುವ ಪ್ರಶ್ನೆಯೇ ಇಲ್ಲ. ಪಕ್ಷಾತೀತವಾಗಿ ಸೋಮಣ್ಣನನ್ನು ಸೋಲಿಸಲಾಗಿದೆ ಎಂದರು.

ಕಳೆದ 22 ವರ್ಷಗಳಿಗೆ ಹೆಚ್ಚು ಕಾಲ ಒಂದು ಕುಟುಂಬದೊಂದಿಗೆ ಒಡನಾಟ ಇಟ್ಟುಕೊಂಡಿದ್ದೆ. ನನ್ನ ಕೃತಜ್ಞತೆಯನ್ನು ಒಂದು ಕ್ಷಣ ಆ ಕುಟುಂಬದವರು ನೆನಪಿಸಿಕೊಂಡರೇ ಸಾಕು ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೃತಜ್ಞತೆಗೆ ಹೆಸರಾಗಿದ್ದ ಸಿದ್ದರಾಮಯ್ಯನವರು ಕೂಡಾ ಸೋಮಣ್ಣನ ಸಹಕಾರವನ್ನು ಒಂದು ಬಾರಿ ನೆನೆಪಿಸಿಕೊಳ್ಳಬೇಕು ಎಂದು ತೀವ್ರ ಬೇಸರದಿಂದಲೇ ಹೇಳಿದರು.

ಕಳೆದ 25 ವರ್ಷಗಳಿಂದ ಜನರ ಹಿತ ಬಯಸಿದ ನನಗೆ ದಿಢೀರನೆ ಸುನಾಮಿ ಅಪ್ಪಳಿಸಿದ್ದು, ಬರುವ ಬಿಬಿಎಂಪಿ ಚುನಾವಣೆಯಲ್ಲಿ ಇದಕ್ಕೆ ಭದ್ರವಾದ ತಡೆಗೋಡೆ ನಿರ್ಮಿಸುತ್ತೇನೆ ಎಂದ ಸೋಮಣ್ಣ, ಸೋಲಿನ ನೈತಿಕ ಜವಾಬ್ದಾರಿ ಅರಿತು ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಯಡಿಯೂರಪ್ಪ ನಾಯಕತ್ವದಲ್ಲಿ ನಂಬಿಕೆ ಇಟ್ಟು ಬಿಜೆಪಿ ಸೇರಿರುವೆ. ನನಗೆ ಯಾವುದೇ ಜಾತಿ ಗೊತ್ತಿಲ್ಲ. ಎಲ್ಲ ಜಾತಿಗಳಿಗೆ ಸೇರಿದವನು. ಪ್ರತಿಪಕ್ಷಗಳು ಮಾಡಿದ ದಗಲ್ ಬಾಜಿ ಕೆಲಸದಿಂದ ನಾನು ಸೋಲಬೇಕಾಯಿತು. ಪ್ರತಿಪಕ್ಷಗಲೆಲ್ಲಾ ಒಂದಾದವು. ಜಾತಿಯ ತಡೆಗೋಡೆ ಕೆಲಸ ಮಾಡಿತು ಎಂದು ಸೋಲನ್ನು ವಿವರಿಸಿದರು.

ವಿಜಯನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಬಿನ್ನಿ ಮಿಲ್ ಬಳಿ ಟ್ರಸ್ಟ್ ಹೆಸರಿನಲ್ಲಿದ್ದ ಒಂದು ಎಕರೆ ಜಾಗವನ್ನು ಸೋಮಣ್ಣ ಅವರು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಅದನ್ನು ಟಿವಿ 9 ಮತದಾನದ ಮುನ್ನಾ ದಿನ ದಿನಪೂರ್ತಿ ಪ್ರಸಾರ ಮಾಡಿತ್ತು. ನನ್ನ ಸೋಲಿಗೆ ಪ್ರತಿಪಕ್ಷಗಳು ಹೆಣೆದ ಸುಳ್ಳು ಹಗರಣ ಕಾರಣವಾಯಿತು. ತಲೆ ಬುಡ ಗೊತ್ತಿಲ್ಲ ಟಿವಿ 9 ಪ್ರಸಾರ ಮಾಡಿದ್ದು, ಜನರ ಮೇಲೆ ಭಾರಿ ಪರಿಣಾಮ ಬೀರಿತು ಎಂಬುದು ಸೋಮಣ್ಣ ಅವರ ಆರೋಪವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+