556009somannaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg556009somannaದೇವೇಗೌಡರ ಕುಟುಂಬದಳಿಯ ಪ್ರಿಯಕೃಷ್ಣ?/news/2009/08/25/devegowda-the-sphinx-without-a-secret.htmlಬೆಂಗಳೂರು, ಆ. 25 : ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ 'ಆಪರೇಷನ್' ಮಾಡಿಸಿಕೊಂಡು ಬಿಜೆಪಿಗೆ ಜಿಗಿದ ಹಳೆಹುಲಿ ವಿ ಸೋಮಣ್ಣನನ್ನು ಪ್ರಥಮಬಾರಿಗೆ ಸ್ಪರ್ಧೆಯಲ್ಲಿ ನಿಂತು ಮಣ್ಣುಮುಕ್ಕಿಸಿ ಕಾಂಗ್ರೆಸ್ ನ 'ಮರಿಕುಬೇರ' ಪ್ರಿಯಾಕೃಷ್ಣ ಜಯಭೇರಿ ಗಳಿಸಿದ್ದು ಈಗ ಇತಿಹಾಸ.ಐದು ಕ್ಷೇತ್ರಗಳಲ್ಲಿ ಏಕೈಕ ಜಯಗಳಿಸಿ ಕಾಂಗ್ರೆಸ್ ಪಕ್ಷ ಹುಸಿನಗೆಯನ್ನು ಬೀರುತ್ತಿದ್ದರೆ, ಕಮಲಕ್ಕೆ ಕಪಾಳಮೋಕ್ಷದ ಹೊಡೆತದಿಂದ ಇನ್ನೂ ಹೊರಬರಲಾಗುತ್ತಿಲ್ಲ. ಯಡಿಯೂರಪ್ಪ 38820http://kannada.oneindia.com/img/2009/08/25-priya-krishna2.jpg556009somannaಆಪರೇಷನ್ ಕಮಲ : ಬಿಜೆಪಿ ಕಿವಿಹಿಂಡಿದ ಆರ್ಎಸ್ಎಸ್/news/2009/08/30/two-days-davanagere-rss-baithak-concludes.htmlದಾವಣಗೆರೆ, ಆ. 30 : ಭಾರತೀಯ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನ ಮಾಡುವ ಉದ್ದೇಶ ಮತ್ತು ಕಾರ್ಯಕರ್ತರಲ್ಲಿ ಶಿಸ್ತು ಮೂಡಿಸುವ ಉದ್ದೇಶದಿಂದ ಬೆಣ್ಣೆ ದೋಸೆ ನಗರಿಯಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡು ದಿನಗಳ ಪ್ರಾಂತೀಯ ಬೈಠಕ್ ಭಾನುವಾರ ಮುಕ್ತಾಯವಾಯಿತು.ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಆದ 'ಆಪರೇಷನ್ ಕಮಲ'ದ ಸೋಲು, ಗಣಿಧಣಿಗಳ ಕೇಸು ವಾಪಸ್ ತೆಗೆದುಕೊಂಡಿರುವ 38912http://kannada.oneindia.com/img/2009/08/30-bsy-davanagere1.jpg556009somannaಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ/news/2009/09/01/bjp-destroying-state-says-deve-gowda.htmlಬೆಂಗಳೂರು, ಸೆ. 1 : ಅಕ್ಟೋಬರ್ ಮೊದಲ ವಾರದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಪ್ರವಾಸ ಕೈಗೊಂಡು ಜೆಡಿಎಸ್ ಪಕ್ಷವನ್ನು ಬಲಿಷ್ಟಗೊಳಿಸುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಇದಕ್ಕಾಗಿ ಅವಿರತ ಹೋರಾಟ ನಡೆಸುತ್ತೇನೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ನಾನು ಕೊನೆಯುಸಿರೆಳೆಯುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಪಕ್ಷ 38940http://kannada.oneindia.com/img/2009/09/01-hd-devegowda3.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ | Devegowda | JDS | BJP | Somanna | BBMP election | Congress | ಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ - Kannada Oneindia

ಸೋಮಣ್ಣ ಸೋಲು ಖುಷಿಕೊಟ್ಟಿಲ್ಲ : ದೇವೇಗೌಡ

HD Deve Gowda
ಬೆಂಗಳೂರು, ಸೆ. 1 : ಅಕ್ಟೋಬರ್ ಮೊದಲ ವಾರದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಪ್ರವಾಸ ಕೈಗೊಂಡು ಜೆಡಿಎಸ್ ಪಕ್ಷವನ್ನು ಬಲಿಷ್ಟಗೊಳಿಸುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಇದಕ್ಕಾಗಿ ಅವಿರತ ಹೋರಾಟ ನಡೆಸುತ್ತೇನೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ನಾನು ಕೊನೆಯುಸಿರೆಳೆಯುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಭಾವುಕರಾಗಿ ನುಡಿದಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಪಕ್ಷ ಹಮ್ಮಿಕೊಂಡಿದ್ದ 'ಆತ್ಮವಿಕಾಸದಿಂದ ಪಕ್ಷ ವಿಕಾಸ ಸಮಾವೇಶ' ದಲ್ಲಿ ಮಾತನಾಡುತ್ತಿದ್ದ ದೇವೇಗೌಡ, ರಾಜ್ಯದಲ್ಲಿ ಬಿಜೆಪಿಗೆ ಸಡ್ಡು ಹೊಡೆಯುವ ತಾಕತ್ತು ಇರುವುದು ನಮ್ಮ ಪಕ್ಷಕ್ಕೆ ಮಾತ್ರ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡರೆ ಒಳಿತು. ನಾವಾಗಿಯೇ ಅವರ ಮನೆ ಬಾಗಿಲಿಗೆ ಹೋಗುವುದಿಲ್ಲ. ಪಕ್ಷವನ್ನು ಸರಿಯಾದ ಪಥದಲ್ಲಿ ಸಾಗಿಸಲು ಕುಮಾರಸ್ವಾಮಿ ಜೆಡಿಎಸ್ ಬಂಡಿಯನ್ನು ಎಳೆಯುವ ಎಂಜಿನ್ ಆಗಲಿ ಎಂದು ಹಾರೈಸಿದರು.

ಸೋಮಣ್ಣ ಅವರ ಸೋಲಿನಿಂದ ನನಗೇನೂ ಸಂತೋಷವಾಗಿಲ್ಲ. ಆದರೆ ಜನತೆ ಆಪರೇಷನ್ ಕಮಲಕ್ಕೆ ಸರಿಯಾದ ಪಾಠ ಕಲಿಸಿದ್ದಕ್ಕೆ ಸಂತೋಷವಾಗಿದೆ. ಮರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಿ ಜಿ ಆರ್ ಸಿಂಧ್ಯಾ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಸಿಂಧ್ಯಾ ಜೊತೆ ಅವರ ಬೆಂಬಲಿಗರು ಜೆಡಿಎಸ್ ಸೇರಲಿದ್ದಾರೆಂದು ದೇವೇಗೌಡ ಈ ಸಂದರ್ಭದಲ್ಲಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+