97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg193214sharad pawarತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg193214sharad pawarಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg193214sharad pawarಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg193214sharad pawarಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg193214sharad pawarಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpgnews"> ವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ | Manmohan Singh | New Delhi | Pranab Mukerjee | Sharad Pawar | Chidambaram | Indian Economy | ವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ - Kannada Oneindia

ವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ

Manmohan Singh
ನವದೆಹಲಿ, ಸೆ. 1 : ಜಾಗತಿಕ ಆರ್ಥಿಕ ಕ್ಷೇತ್ರದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಭಾರತ ವಿವಿಧ ಕ್ಷೇತ್ರಗಳ ಮೇಲೆ ಭಾರಿ ಪರಿಣಾಮ ಬೀರಿತ್ತು. ಆರ್ಥಿಕ ಕುಸಿತ ನಿಧಾನವಾಗಿ ಚೇತರಿಸಿಕೊಳ್ಳತೊಡಗಿದ್ದು, ಇದೇ ವರ್ಷದ ಕೊನೆಯಲ್ಲಿ ಯಥಾ ಸ್ಥಿತಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಆಶಾವಾದ ವ್ಯಕ್ತಪಡಿಸಿದರು.

ಯೋಜನಾ ಆಯೋಗದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಆರ್ಥಿಕ ಕ್ಷೇತ್ರಕ್ಕೆ ಈ ವರ್ಷ ಅತ್ಯಂತ ಕಠಿಣ ಸಮಯ ಎಂದರು. ಆರ್ಥಿಕ ಕುಸಿತದ ಜೊತೆಗೆ ದೇಶದ ಎದುರು ಇನ್ನೊಂದು ಗಂಭೀರ ಸಮಸ್ಯೆ ಎದುರಿಸತೊಡಗಿದೆ. ಈ ವರ್ಷದಲ್ಲಿ ಮುಂಗಾರಮಳೆ ಗಮನಾರ್ಹ ಮಟ್ಟದಲ್ಲಿ ಕ್ಷೀಣಿಸಿರುವುದು ಕಳವಳದ ಸಂಗತಿ. ಇದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಯೋಜನಾ ಆಯೋಗದ ಮೂಲಕ ಅನೇಕ ಯೋಜನೆಗಳನ್ನು ಘೋಷಣೆ ಮಾಡಲು ಸರಕಾರ ಚಿಂತನೆ ನಡೆಸಿದೆ ಎಂದು ಮನಮೋಹನ್ ಸಿಂಗ್ ಹೇಳಿದರು.

ಯೋಜನಾ ಆಯೋಗದ ಉನ್ನತ ಸಭೆಯಲ್ಲಿ ಹಣಕಾಸು ಸತಿವ ಪ್ರಣಬ್ ಮುಖರ್ಜಿ, ಕೃಷಿ ಸಚಿವ ಶರದ್ ಪವಾರ್, ಗೃಹ ಸಚಿವ ಪಿ ಚಿದಂಬರಂ, ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತಿತರು ಉಪಸ್ಥಿತರಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+