97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg153707los angelesಖ್ಯಾತ ಪಾಪ್ ತಾರೆ ಮೈಕೇಲ್ ಜಾಕ್ಸನ್ ವಿಧಿವಶ/movies/hollywood/2009/06/26-pop-star-michael-jackson-dies-at-50.htmlಲಾಸ್ ಏಂಜಲೀಸ್, ಜೂ. 26 : ಪಾಪ್ ಸಂಗೀತದ ಅದ್ವಿತೀಯ ಸಾಧಕ ಮೈಕೇಲ್ ಜಾಕ್ಸನ್ (50) ಗುರುವಾರ ಮಧ್ಯಾಹ್ನ ಸುಮಾರು 2.26 ಗಂಟೆಗೆ (ಅಮೆರಿಕದ ಸಮಯ) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಗುರುವಾರ ಅವರು ತೀವ್ರವಾದ ಹೃದಯಾಘಾತಕ್ಕೆ ಒಳಗಾಗಿ ಅರೆಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ್ದರಿಂದ ಅವರನ್ನು ಲಾಸ್ ಏಂಜಲೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಿದರೂ ಅವರು ಬದುಕಿಸಿಕೊಳ್ಳಲು 37590http://kannada.oneindia.com/img/2009/06/26-micheal-jockson2.jpg153707los angelesಬೆಚ್ಚಿ ಬೀಳಿಸುತ್ತಿರುವಜಾಕ್ಸನ್ ಶವಪರೀಕ್ಷೆ ವರದಿ/movies/hollywood/2009/06/30-michael-jackson-accident-murder-or-suicide.htmlಪಾಪ್ ಮಾಂತ್ರಿಕ ಮೈಕೆಲ್ ಜಾಕ್ಸನ್ ಶವ ಪರೀಕ್ಷೆಯ ವರದಿ ಬೆಚ್ಚಿ ಬೀಳಿಸುವ ಅಂಶಗಳನ್ನು ಹೊರಹಾಕಿದೆ. ಸಾವಿಗೂ ಮುನ್ನ ಜಾಕ್ಸನ್ ಅಕ್ಷರಶಃ ಅಸ್ಥಿಪಂಜರವಾಗಿದ್ದರು. ಮುರಿದ ಪಕ್ಕೆಲುಬುಗಳು, ಸುಕ್ಕುಗಟ್ಟಿದ ಚರ್ಮ, ಮೂಗೇಟುಗಳಿಂದ ಅವರ ದೇಹ ಜರ್ಜರಿತವಾಗಿತ್ತು. ಉದರದಲ್ಲಿ ಬರೀ ಮಾತ್ರೆಗಳಿದ್ದವು ಎಂಬ ವರದಿಯನ್ನು ಬ್ರಿಟನ್ನಿನ ಸನ್ ನಿಯತಕಾಯಿಕೆ ಬಹಿರಂಗಪಡಿಸಿದೆ.ಜಾಕ್ಸನ್ ರಭುಜಗಳು, ನಿತಂಬಗಳು ಚುಚ್ಚಿದ ಗಾಯಗಳಿಂದ ಕೂಡಿತ್ತು. ಅವರಿಗೆ ನೋವು ನಿವಾರಕ 37663http://kannada.oneindia.com/img/2009/06/30-mj2.jpg153707los angelesಹಾಲಿವುಡ್ ಗೆ ಹಾರಿದ ಅನಿಲ್ ಅಂಬಾನಿ/movies/hollywood/2009/07/16-anil-ambani-signs-deal-for-hollywood-debut.htmlನ್ಯೂಯಾರ್ಕ್, ಜು. 16 : ಖ್ಯಾತ ಉದ್ಯಮಿ ರಿಲೈಯನ್ಸ್ ಕಂಪನಿಯ ಮುಖ್ಯಸ್ಥ ಅನಿಲ್ ಅಂಬಾನಿ ಹಾಗೂ ಹಾಲಿವುಡ್ ಚಿತ್ರ ನಿರ್ಮಾಪಕ ಸ್ಟೀವನ್ ಸ್ಫೀಲ್ ಬರ್ಗ್ ಜೊತೆಗೂಡಿ 825 ಮಿಲಿಯನ್ ಡಾಲರ್ ವೆಚ್ಚದಲ್ಲಿ ಡ್ರೀಮ್ ವರ್ಕ್ಸ್ ಸ್ಟುಡಿಯೋ ಎಂಬ ನೂತನ ಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಅನಿಲ್ ಅಂಬಾನಿ ಅವರ ಜಾಗತಿಕ ಮಟ್ಟದ ಚಿತ್ರಸಂಸ್ಥೆಯ ಕನಸು ಸಾಕಾರಗೊಂಡಿದ್ದು, ಜಾಗತಿಕ 38024http://kannada.oneindia.com/img/2009/07/16-anil-ambani1.jpg153707los angelesಪಶ್ಚಿಮಕರಾವಳಿಯಲ್ಲಿ ನಾವಿಕ ಸಮ್ಮೇಳನ-2010/nri/engagements/2009/0810-1st-navika-world-kannada-convention-usa.htmlಬೆಂಗಳೂರು, ಆ. 10 : ಉತ್ತರ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್, ನಾವಿಕ, ಆಶ್ರಯದಲ್ಲಿ ಪ್ರಥಮ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗಿದೆ. 2010ನೇ ಇಸವಿ ಜುಲೈ 3ರಿಂದ 5ರವರೆಗೆ ಜರಗುವ ಈ ಸಮ್ಮೇಳನ ಅಮೆರಿಕದ ಪಶ್ಚಿಮ ಕರಾವಳಿಯಲ್ಲಿರುವ ಪೆಸಿಫಿಕ್ ಮಹಾಸಾಗರದಂಚಿನ ಲಾಸ್ಏಂಜಲಿಸ್ ನಗರದಲ್ಲಿ ಏರ್ಪಡಿಸಲಾಗಿದೆ.ಮೂರು ದಿನಗಳ ಈ ಕನ್ನಡ ಸಂಸ್ಕತಿ ಉತ್ಸವದಲ್ಲಿ ಕಲೆ, ಸಾಹಿತ್ಯ, ವಾಣಿಜ್ಯ, ಯುವ 38533http://kannada.oneindia.com/img/2009/08/10-navika-logo1.jpg153707los angelesಇಂಡೋ-ಅಮೆರಿಕನ್ ಡಿಸೈನರ್ ಗೆ ಭಾರಿ ಶಿಕ್ಷೆ/news/2009/09/01/fashion-designer-anand-jon-gets-59-yr-prison-term.htmlಲಾಸ್ ಎಂಜಲೀಸ್, ಆ. 1 : ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಅಮೆರಿಕನ್ ಫ್ಯಾಷನ್ ಡಿಸೈನರ್ ಆನಂದ್ ಜಾನ್ ಅಲೆಕ್ಸಾಂಡರ್ (35)ಗೆ ಅಮೆರಿಕದ ನ್ಯಾಯಾಲಯ 59 ವರ್ಷಗಳ ಸುದೀರ್ಘ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಅನಂದ್ ಜಾನ್ ಅಲೆಕ್ಸಾಂಡರ್ ಹದಿಹರೆಯದ ಯುವತಿಯರಿಗೆ ಮಾಡೆಲ್ ಮಾಡುವ ಆಮಿಷ ತೋರಿ ಅವರನ್ನು ದೈಹಿಕವಾಗಿ ಬಳಸಿಕೊಳ್ಳುತ್ತಿರುವ 38945http://kannada.oneindia.com/img/2009/09/01-anand-jon-alexander1.jpgnews"> ಇಂಡೋ-ಅಮೆರಿಕನ್ ಡಿಸೈನರ್ ಗೆ ಭಾರಿ ಶಿಕ್ಷೆ | Fashion designer | Anand Jon Alexander | Sexually Assaulting | Models | America| ಇಂಡೋ-ಅಮೆರಿಕನ್ ಡಿಸೈನರ್ ಗೆ ಭಾರಿ ಶಿಕ್ಷೆ - Kannada Oneindia

ಇಂಡೋ-ಅಮೆರಿಕನ್ ಡಿಸೈನರ್ ಗೆ ಭಾರಿ ಶಿಕ್ಷೆ

ಲಾಸ್

ಎಂಜಲೀಸ್,
ಆ.
1
:
ಅತ್ಯಾಚಾರ
ಆರೋಪಕ್ಕೆ
ಸಂಬಂಧಿಸಿದಂತೆ
ಭಾರತೀಯ
ಮೂಲದ
ಅಮೆರಿಕನ್
ಫ್ಯಾಷನ್
ಡಿಸೈನರ್
ಆನಂದ್
ಜಾನ್
ಅಲೆಕ್ಸಾಂಡರ್
(35)ಗೆ
ಅಮೆರಿಕದ
ನ್ಯಾಯಾಲಯ
59
ವರ್ಷಗಳ
ಸುದೀರ್ಘ
ಶಿಕ್ಷೆ
ನೀಡಿ
ಆದೇಶ
ಹೊರಡಿಸಿದೆ.

id="toptextpromo">

ಅನಂದ್

ಜಾನ್
ಅಲೆಕ್ಸಾಂಡರ್
ಹದಿಹರೆಯದ
ಯುವತಿಯರಿಗೆ
ಮಾಡೆಲ್
ಮಾಡುವ
ಆಮಿಷ
ತೋರಿ
ಅವರನ್ನು
ದೈಹಿಕವಾಗಿ
ಬಳಸಿಕೊಳ್ಳುತ್ತಿರುವ
ಸಂಗತಿ
ವಿಚಾರಣೆಯಿಂದ
ಸಾಬೀತಾಗಿದೆ
ಎಂದು
ಅಮೆರಿಕ
ಸುಪ್ರಿಂಕೋರ್ಟ್
ನ್ಯಾಯಮೂರ್ತಿ
ಡೆವಿಡ್
ವೆಸ್ಲಿ
ತಿಳಿಸಿದ್ದಾರೆ.
ನ್ಯೂಯಾರ್ಕ್.
ಟೆಕ್ಸಾಸ್
ಮತ್ತು
ಲಾಸ್
ಎಂಜಲೀಸ್
ನಲ್ಲಿನ
ಪ್ರಕರಣಗಳು
ಸೇರಿದಂತೆ
ಆನಂದ್
14
ಪ್ರಕರಣಗಳಲ್ಲಿ
ಅಪರಾಧಿ
ಎಂದು
ಸಾಬೀತಾಗಿದೆ.
ಎಲ್ಲ
ಪ್ರಕರಣ
ಸೇರಿ
ಒಟ್ಟು
59
ವರ್ಷಗಳ
ಜೈಲು
ಶಿಕ್ಷೆ
ವಿಧಿಸಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+