315246ನವೀನ ಚಾವ್ಲಾ15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg315246ನವೀನ ಚಾವ್ಲಾಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg315246ನವೀನ ಚಾವ್ಲಾವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg315246ನವೀನ ಚಾವ್ಲಾನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg315246ನವೀನ ಚಾವ್ಲಾಅಡ್ವಾಣಿ ಬೆನ್ನು ಬಿದ್ದ ಸೋತ ಮುಖಗಳು/news/2009/07/12/losers-second-advanis-shun-evm-call.htmlಮತಯಂತ್ರಗಳಲ್ಲಿ ಮೋಸ ಮಾಡಲು ಸಾಧ್ಯ. ಇದರಿಂದ ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಮುಂದಿನ ಚುನಾವಣೆಗಳನ್ನು ನಡೆಸಬೇಕು ಎಂದು ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದ ರಾಜಕಾರಣಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು. ಇನ್ನೇನು ಪ್ರಧಾನಿ ಆಗೇಬಿಟ್ಟೆ ಎಂಬ ಹುಮ್ಮಸ್ಸಿನಲ್ಲಿದ್ದ ಅಡ್ವಾಣಿ ಅವರಿಗೆ ದೇಶದ ಮತದಾರರ ಕೈಹಿಡಿಯಲಿಲ್ಲ. ಅವರ ಕನಸು ಕನಸಾಗಿಯೇ ಉಳಿಯಿತು. 37934http://kannada.oneindia.com/img/2009/07/12-naveen-chawla1.jpg108427ಚುನಾವಣೆ ಆಯೋಗಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg108427ಚುನಾವಣೆ ಆಯೋಗವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg108427ಚುನಾವಣೆ ಆಯೋಗವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg108427ಚುನಾವಣೆ ಆಯೋಗನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg108427ಚುನಾವಣೆ ಆಯೋಗಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpg159523ಮಹಾರಾಷ್ಟ್ರಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg159523ಮಹಾರಾಷ್ಟ್ರಅಕ್ರಮ ಭೂಖರೀದಿ ಐಶ್ವರ್ಯ ರೈ ಮೇಲೆ ಕೇಸು/movies/controversy/2009/06/24-aish-charged-for-illegal-purchase-of-land.htmlಮುಂಬೈ, ಜೂ. 24 : ವಿವಾದಿತ ಪ್ರದೇಶವನ್ನು ಅಕ್ರಮವಾಗಿ ಖರೀದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚನ್ ಕುಟುಂಬದ ಸೊಸೆ ಐಶ್ವರ್ಯ ರೈ ಬಚ್ಚನ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.ಗಾಳಿಯಂತ್ರ ಸ್ಥಾಪನೆಗಾಗಿ ಸುಜಲಾನ್ ಎನರ್ಜಿ ಎಂಬ ಕಂಪನಿ ವಿದ್ಯುತ್ ಉತ್ಪಾದಿಸಲು ಉತ್ತರ ಮಹಾರಾಷ್ಟ್ರದಲ್ಲಿರುವ ರೈತರ ಮತ್ತು ಹಿಂದುಳಿದ ವರ್ಗದ ಜನರ ಬೆಲೆ ಬಾಳುವ ಭೂಮಿಯನ್ನು ಸುಜಲಾನ್ ಕಂಪನಿಯ ಮುಖ್ಯಸ್ಥೆ 37551http://kannada.oneindia.com/img/2009/06/24-aishwarya-rai3.jpg159523ಮಹಾರಾಷ್ಟ್ರಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg159523ಮಹಾರಾಷ್ಟ್ರಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg159523ಮಹಾರಾಷ್ಟ್ರಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpgnews"> ಅ.13 : ಮೂರು ರಾಜ್ಯಗಳ ಅಸೆಂಬ್ಲಿ ಚುನಾವಣೆ | Assembly election | Naveen Chawla | Election Commission | Maharastra | Hariyana | Arunachal Pradesh| ಅ.13 : ಮೂರು ರಾಜ್ಯಗಳ ಅಸೆಂಬ್ಲಿ ಚುನಾವಣೆ - Kannada Oneindia

ಅ.13 : ಮೂರು ರಾಜ್ಯಗಳ ಅಸೆಂಬ್ಲಿ ಚುನಾವಣೆ

ನವದೆಹಲಿ, ಆ. 31 : ಮಹಾರಾಷ್ಟ್ರ, ಹರಿಯಾಣಾ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆ ಅಕ್ಟೋಬರ್ 13ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ನವೀನ್ ಚಾವ್ಲಾ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ, ಹರಿಯಾಣಾದ 90 ಮತ್ತು ಅರುಣಾಚಲ ಪ್ರದೇಶದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಸೆಪ್ಟೆಂಬರ್ 18 : ನಾಮಪತ್ರ ಸಲ್ಲಿಕೆ ಆರಂಭ
ಸೆಪ್ಟೆಂಬರ್ 25 : ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ
ಅಕ್ಟೋಬರ್ 13 : ಮತದಾನ
ಅಕ್ಟೋಬರ್ 22 : ಮತಎಣಿಕೆ

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+