155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpgnews"> ಬೆಂಗಳೂರಿನಲ್ಲಿ ಅಮೆರಿಕಾ ಕಾನ್ಸುಲೇಟ್ ಇಲ್ಲ : ಸಿಮ್ಕಿನ್ | United States | US Consulate | Andrew Simkin | Yeddyurappa | Bangalore | ಬೆಂಗಳೂರಿನಲ್ಲಿ ಅಮೆರಿಕಾ ಕಾನ್ಸುಲೇಟ್ ಇಲ್ಲ : ಸಿಮ್ಕಿನ್ - Kannada Oneindia

ಬೆಂಗಳೂರಿನಲ್ಲಿ ಅಮೆರಿಕಾ ಕಾನ್ಸುಲೇಟ್ ಇಲ್ಲ : ಸಿಮ್ಕಿನ್

ಬೆಂಗಳೂರು, ಆ. 1 : ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಛೇರಿ ತೆರೆಯುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ. ಅಮೆರಿಕಾದ ಕೌನ್ಸಿಲ್ ಜನರಲ್ ಆಂಡ್ರ್ಯೋಸಿಮ್ಮಿನ್ ಅವರೊಂದಿಗೆ ವಿಧಾನ ಸೌಧದ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಸಾವಿರಾರು ಜನರು ಪ್ರತಿ ತಿಂಗಳು ಅಮೆರಿಕಾಕ್ಕೆ ತೆರಳುತ್ತಿದ್ದು, ವೀಸಾಕ್ಕಾಗಿ ಚನ್ನೈಗೆ ತೆರಳಬೇಕಾಗಿರುತ್ತದೆ. ಈ ಕಷ್ಟ ತಪ್ಪಿಸಲು ಬೆಂಗಳೂರಿನಲ್ಲಿಯೇ ವೀಸಾ ಕಛೇರಿ ಪ್ರಾರಂಭಿಸಿದರೆ ಒಳಿತು ಎಂದರು. ಅಮೆರಿಕಾ ಪ್ರವಾಸ ಕೈಗೊಳ್ಳುವವರಿಗೆ ಅನುಕೂಲವಾಗುವಂತೆ ವರ್ಚುವಲ್ ಪ್ರೆಸೆಂಟ್ಸ್ ಪೋಸ್ಟನ್ನು ನಗರದಲ್ಲಿ ಪ್ರಾರಂಭಿಸಲು ಆಂಡ್ರ್ಯೋ ಸಿಮ್ಮಿನ್ ಅವರು ಸಹಮತ ವ್ಯಕ್ತಪಡಿಸಿದರು. ಅಕ್ಟೋಬರ್‌ನಲ್ಲಿ ಅಮೆರಿಕಾದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿಗಳ ಮನವಿಯನ್ನು ನಯವಾಗಿ ತಿರಸ್ಕರಿಸಿದ ಸಿಮ್ಕಿನ್, ಬೆಂಗಳೂರಿನಲ್ಲಿ ಇನ್ನೊಂದು ಅಮೆರಿಕ ರಾಯಭಾರ ಕಚೇರಿ ತೆರೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಹೈದರಾಬಾದ್ ಮತ್ತು ಚೆನ್ನೈನಲ್ಲಿ ಅಮೆರಿಕ ರಾಯಭಾರ ಕಚೇರಿಗಳಿವೆ. ಹೀಗಿದ್ದೂ ಭಾರತದಲ್ಲಿ ಇನ್ನೊಂದು ರಾಯಭಾರ ಕಚೇರಿ ಸ್ಥಾಪಿಸುವ ಅಮೆರಿಕ ಸರಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+