150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg561384kurnoolರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ನಾಪತ್ತೆ !/news/2009/09/02/andhra-pradesh-cm-ysr-chopper-goes-missing-mystery.htmlಹೈದರಾಬಾದ್, ಸೆ. 2 : ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಸಂಬಂಧಿಸಿದಂತೆ ಚಿತ್ತೂರು ಜಿಲ್ಲೆಗೆ ತೆರಳುತ್ತಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಹೆಲಿಕ್ಯಾಪ್ಟರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಇತ್ತೀಚಿನ ವರ್ತಮಾನದ ಪ್ರಕಾರ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸುರಕ್ಷಿತವಾಗಿ ಪಾಮುಲಪಾಡು ಬಳಿಯ ಬಾನುಮುಕ್ಕಲು ಪ್ರದೇಶದಲ್ಲಿ ಹಠಾತ್ ಭೂಸ್ಪರ್ಶ ಮಾಡಿದೆ ಸರಕಾರಿ ಮೂಲಗಳು ತಿಳಿಸಿವೆ. 38970http://kannada.oneindia.com/img/2009/09/02-ysr1e.jpg561384kurnoolಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,/news/2009/09/02/andra-pradesh-govt-confirms-ysr-reddy-untraceable.htmlಹೈದರಾಬಾದ್, ಸೆ. 2 : ಮುಖ್ಯಮಂತ್ರಿ ರಾಜಶೇಖರರೆಡ್ಡಿ ಎಲ್ಲಿದ್ದಾರೆಂಬುದು ಈವರೆಗೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಅನೇಕ ಉಪಾಪೋಹಗಳು ಹುಟ್ಟಿಕೊಂಡಿದ್ದು, ಚಿತ್ತೂರು ಬಳಿ ಇರುವ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿರಬಹುದು. ಆದರೆ, ಒಂದು ಆತಂಕಕಾರಿ ಸಂಗತಿಯೆಂದರೆ ನಲ್ಲಮಲ್ಲ ಅರಣ್ಯ ಪ್ರದೇಶ ಸಂಪೂರ್ಣವಾಗಿ ನಕ್ಸಲ್ ಹಿಡಿತದಲ್ಲಿದೆ ಎನ್ನುವುದು ವಿಶೇಷವಾಗಿದೆ. ಹೆಲಿಕ್ಯಾಪ್ಟರ್ ಕಣ್ಮರೆಯಾಗಿ 7 ಗಂಟೆ ಕಳೆದು 38974http://kannada.oneindia.com/img/2009/09/02-rosaiah1.jpg561384kurnoolರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg561384kurnoolವೈಎಸ್ಆರ್ ನಿಧನ : ಯಡ್ಡಿ ಪ್ರತಿಕ್ರಿಯೆ/news/2009/09/03/karantaka-politicians-condole-ysr-demise.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ತೀವ್ರ ಆಘಾತ ತಂದಿದೆ ಎಂದು ಚೀನಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್ ನಾಯಕ ವಿಎಸ್ ಉಗ್ರಪ್ಪ ಸಂತಾಪ ಸೂಚಿಸಿದರು. ರಾಜಶೇಖರರೆಡ್ಡಿ ಧೀಮಂತ ನಾಯಕ. ಆಂಧ್ರಪ್ರದೇಶ ಅಭಿವೃದ್ಧಿಗೆ ಸಾಕಷ್ಟು 38983http://kannada.oneindia.com/img/2009/09/03-yeddyurappa6e.jpg561385chittoorರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ನಾಪತ್ತೆ !/news/2009/09/02/andhra-pradesh-cm-ysr-chopper-goes-missing-mystery.htmlಹೈದರಾಬಾದ್, ಸೆ. 2 : ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಸಂಬಂಧಿಸಿದಂತೆ ಚಿತ್ತೂರು ಜಿಲ್ಲೆಗೆ ತೆರಳುತ್ತಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಹೆಲಿಕ್ಯಾಪ್ಟರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಇತ್ತೀಚಿನ ವರ್ತಮಾನದ ಪ್ರಕಾರ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸುರಕ್ಷಿತವಾಗಿ ಪಾಮುಲಪಾಡು ಬಳಿಯ ಬಾನುಮುಕ್ಕಲು ಪ್ರದೇಶದಲ್ಲಿ ಹಠಾತ್ ಭೂಸ್ಪರ್ಶ ಮಾಡಿದೆ ಸರಕಾರಿ ಮೂಲಗಳು ತಿಳಿಸಿವೆ. 38970http://kannada.oneindia.com/img/2009/09/02-ysr1e.jpg561385chittoorಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,/news/2009/09/02/andra-pradesh-govt-confirms-ysr-reddy-untraceable.htmlಹೈದರಾಬಾದ್, ಸೆ. 2 : ಮುಖ್ಯಮಂತ್ರಿ ರಾಜಶೇಖರರೆಡ್ಡಿ ಎಲ್ಲಿದ್ದಾರೆಂಬುದು ಈವರೆಗೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಅನೇಕ ಉಪಾಪೋಹಗಳು ಹುಟ್ಟಿಕೊಂಡಿದ್ದು, ಚಿತ್ತೂರು ಬಳಿ ಇರುವ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿರಬಹುದು. ಆದರೆ, ಒಂದು ಆತಂಕಕಾರಿ ಸಂಗತಿಯೆಂದರೆ ನಲ್ಲಮಲ್ಲ ಅರಣ್ಯ ಪ್ರದೇಶ ಸಂಪೂರ್ಣವಾಗಿ ನಕ್ಸಲ್ ಹಿಡಿತದಲ್ಲಿದೆ ಎನ್ನುವುದು ವಿಶೇಷವಾಗಿದೆ. ಹೆಲಿಕ್ಯಾಪ್ಟರ್ ಕಣ್ಮರೆಯಾಗಿ 7 ಗಂಟೆ ಕಳೆದು 38974http://kannada.oneindia.com/img/2009/09/02-rosaiah1.jpg561385chittoorಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg561385chittoorಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg561385chittoorಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpgnews"> ಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ, | K Rosaiah | YS Rajashekar Reddy | Hyderabad | Kurnool | Chittoor | Helicopter | Missing| ಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಶಯ್ಯ - Kannada Oneindia

ಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,

K Rosaiah
ಹೈದರಾಬಾದ್, ಸೆ. 2 : ಮುಖ್ಯಮಂತ್ರಿ ರಾಜಶೇಖರರೆಡ್ಡಿ ಎಲ್ಲಿದ್ದಾರೆಂಬುದು ಈವರೆಗೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಅನೇಕ ಉಪಾಪೋಹಗಳು ಹುಟ್ಟಿಕೊಂಡಿದ್ದು, ಚಿತ್ತೂರು ಬಳಿ ಇರುವ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿರಬಹುದು. ಆದರೆ, ಒಂದು ಆತಂಕಕಾರಿ ಸಂಗತಿಯೆಂದರೆ ನಲ್ಲಮಲ್ಲ ಅರಣ್ಯ ಪ್ರದೇಶ ಸಂಪೂರ್ಣವಾಗಿ ನಕ್ಸಲ್ ಹಿಡಿತದಲ್ಲಿದೆ ಎನ್ನುವುದು ವಿಶೇಷವಾಗಿದೆ. ಹೆಲಿಕ್ಯಾಪ್ಟರ್ ಕಣ್ಮರೆಯಾಗಿ 7 ಗಂಟೆ ಕಳೆದು ಹೋಗಿದೆ. ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಭಾರಿ ಮಳೆ ಬೀಳುತ್ತಿರುವುದು ಸಿಎಂ ಬಗ್ಗೆ ಸಾಕಷ್ಟು ಅನುಮಾನ ಉಂಟಾಗಿದೆ. 10.13 ನಿಮಿಷಕ್ಕೆ ಸಿಎಂ ಹೆಲಿಕ್ಯಾಪ್ಟರ್ ನಾಪತ್ತೆಯಾಗಿದೆ.

ರಾಜಶೇಖರರೆಡ್ಡಿ ಕಣ್ಮರೆಯಾಗಿರುವುದು ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸಿಕ್ಕಲ್ಲಿ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಆಂಧ್ರಪ್ರದೇಶದ ಹಣಕಾಸು ಸಚಿವ ಕೆ ರೋಸಯ್ಯ ಪತ್ರಿಕಾಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾರೆ. 4 ಗಂಟೆ ಆಗಿದ್ದರೂ ಸಿಎಂ ಪತ್ತೆ ಇಲ್ಲ. ಇದರಿಂದ ನಮಗೆ ತೀವ್ರ ಆತಂಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ಶೋಧ ಕಾರ್ಯಕ್ಕೆ ಸುಮಾರು 10 ಹೆಲಿಕ್ಯಾಪ್ಟರ್ ಗಳು ಕಾರ್ಯಾರಂಭಿಸಿವೆ. ಸಿಎಂ ಕಣ್ಮರೆಯಾಗಿ 5 ಗಂಟೆ ಕಳೆದ ನಂತರ ಕೇಂದ್ರ ಸರಕಾರ ಎಚ್ಚೆತ್ತುಕೊಂಡಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೂಡಾ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಹುಡುಕಾಟ ಆರಂಭಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+