27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ವಿಶೇಷ ಶಿಕ್ಷಕ ಪ್ರಶಸ್ತಿ : ಶಿಕ್ಷಕರ ಆಯ್ಕೆ ಪಟ್ಟಿ | Best Teacher Award | Karnataka | Teacher Welfare Association | Speacil Teacher Award| Raichur| BJP| ವಿಶೇಷ ಶಿಕ್ಷಕ ಪ್ರಶಸ್ತಿ : ಶಿಕ್ಷಕರ ಆಯ್ಕೆ ಪಟ್ಟಿ - Kannada Oneindia

ವಿಶೇಷ ಶಿಕ್ಷಕ ಪ್ರಶಸ್ತಿ : ಶಿಕ್ಷಕರ ಆಯ್ಕೆ ಪಟ್ಟಿ

ಬೆಂಗಳೂರು, ಆ. 1 : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ನೀಡುವ ರಾಜ್ಯ ಮಟ್ಟದ "ವಿಶೇಷ ಶಿಕ್ಷಕ ಪ್ರಶಸ್ತಿ"ಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿ ಈ ಕೆಳಗಿನಂತಿವೆ. ಸೆಪ್ಟೆಂಬರ್ 5 ರಂದು ರಾಯಚೂರು ನಗರದ "ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ"ದಲ್ಲಿ ನಡೆಯುಲಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮೇಲ್ಕಂಡ ಶಿಕ್ಷಕರಿಗೆ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

ರಾಜೀವ್ ಗಾಂಧಿ ಸ್ಮಾರಕ ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ

ಜಗನ್ನಾಥ ಗಾಣಿಗ, ಸಹ ಶಿಕ್ಷಕರು, ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಮಣೂರು-ಪಡುಕೆರೆ ಉಡುಪಿ ಜಿಲ್ಲೆ.
ಹೆಚ್. ಎಸ್. ಅಂಬಿಗೇರಾ, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತಬಾಳ, ರೋಣ ತಾಲ್ಲೂಕು, ಗದಗ ಜಿಲ್ಲೆ.

ವೈಜ್ಞಾನಿಕ ಕ್ಷೇತ್ರಕ್ಕೆ ವಿಶೇಷ ಶಿಕ್ಷಕ ಪ್ರಶಸ್ತಿ:

ಎನ್. ಶಿವಲಿಂಗಯ್ಯ, ಸಹ- ಶಿಕ್ಷಕರು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ} ಚನ್ನಪಟ್ಟಣ ಟೌನ್, ರಾಮನಗರ ಜಿಲ್ಲೆ.
ಡಾ ಎಸ್.ಬಿ. ಹುಲ್ಯಾಳ, ಸಹ ಶಿಕ್ಷಕರು, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ, ಸೀತಿಮನಿ, ಆರ್.ಎಸ್. ಬಾಗಲಕೋಟೆ ತಾಲ್ಲೂಕು ಮತ್ತು ಜಿಲ್ಲೆ.
ಹೆಚ್. ಕೆ. ನಟರಾಜು, ಸಹ - ಶಿಕ್ಷಕರು, ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಪೇಟೆ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ
ಚಂದ್ರಕಾಂತ ಬಿ ನಾಯ್ಕ, ಸಹ-ಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಲಂದೂರ, ಹೊಸಹಳ್ಳಿ ಅಂಚೆ, ಯಲ್ಲಾಪುರ ತಾಲ್ಲೂಕು ಉತ್ತರ ಕನ್ನಡ

ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಶಿಕ್ಷಕ ಪ್ರಶಸ್ತಿ:

ಸಿ. ಕೆ. ಮಾಗನೂರ, ಸಹ-ಶಿಕ್ಷಕರು, ಸಿ.ಇ.ಎಸ್. ಹೆಣ್ಣು ಮಕ್ಕಳ ಪ್ರೌಢಶಾಲೆ, ಹಿರೇಕೆರೂರು, ಹಾವೇರಿ ಜಿಲ್ಲೆ.
ವಿಜಯಕಲಾ, ಸಹ-ಶಿಕ್ಷಕರು, ಸರ್ಕಾರಿ ಸಂಯುಕ್ತ ಕನ್ಯಾ ಪ್ರೌಢಶಾಲೆ, ವಡಂಗಾವ, ಔರದ್ ತಾಲ್ಲೂಕು ಬೀದರ್ ಜಿಲ್ಲೆ.
ಕೆ. ರತ್ನಾಕರ ಶೆಟ್ಟಿ, ಪದವೀಧರ ಮುಖ್ಯೋಪಾಧ್ಯಾಯರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ವಡೇರ ಹೋಬಳಿ, ಕುಂದಾಪುರ ತಾಲ್ಲೂಕು, ಉಡುಪಿ
ಎಂ. ಯಶೋಧಮ್ಮ, ಮುಖ್ಯ ಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚೌಳಹಿರಿಯೂರು, ಕಡೂರು ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ.
ಸಿದ್ದಣ್ಣ ಸಾಹುಕಾರ, ಸಹ-ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರಕೇರಾ ಬಿ. ಯಾದಗಿರಿ ತಾಲ್ಲೂಕು, ಯಾದಗಿರಿ ಶೈಕ್ಷಣಿಕ ಜಿಲ್ಲೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+