108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpgnews"> ಅಡ್ವಾಣಿ ವಿರುದ್ಧ ಆರೆಸ್ಸೆಸ್ ಪ್ರಮುಖರ ವಾಗ್ದಾಳಿ | L K Advani | RSS | Devendra Swarup | Panchajanya | Lok Sabha election | Manmohan Singh |BJP | ಅಡ್ವಾಣಿ ವಿರುದ್ಧ ಆರೆಸ್ಸೆಸ್ ಪ್ರಮುಖರ ವಾಗ್ದಾಳಿ - Kannada Oneindia

ಅಡ್ವಾಣಿ ವಿರುದ್ಧ ಆರೆಸ್ಸೆಸ್ ಪ್ರಮುಖರ ವಾಗ್ದಾಳಿ

LK Advani
ನವದೆಹಲಿ, ಸೆ. 2 : ಆರ್ಎಸ್ಎಸ್ ಸರಸಂಘ ಸಂಚಾಲಕ ಮೋಹನ್ ಭಾಗವತ್ ಬಿಜೆಪಿಯ ಆಂತರಿಕ ವಿಷಯದಲ್ಲಿ ಸಂಘ ತಲೆ ಹಾಕುವುದಿಲ್ಲ ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಆರ್ಎಸ್ ಎಸ್ ಪ್ರಮುಖ ಸದಸ್ಯರೊಬ್ಬರು ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಲೇಖನವೊಂದು ಸಂಘದ ಮುಖವಾಣಿ ಪಾಂಚಜನ್ಯದಲ್ಲಿ ಪ್ರಕಟವಾಗಿದೆ.

ಸಂಘಟನೆಯ ಮುಖವಾಣಿ 'ಪಾಂಚಜನ್ಯ' ದಲ್ಲಿನ ಲೇಖನವೊಂದರಲ್ಲಿ ಹಿರಿಯ ಮುಖಂಡ ದೇವೇಂದ್ರ ಸ್ವರೂಪ್ ತಮ್ಮ ಅಭಿಪ್ರಾಯ ಪ್ರಕಟಿಸುತ್ತಾ, ಆಡ್ವಾಣಿಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದು ತಪ್ಪು ಎಂದು ಹೇಳಿದ್ದಾರೆ. ಇದರ ಲಾಭ ಪಡೆದ ಕಾಂಗ್ರೆಸ್ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಿ, "ಯುವಶಕ್ತಿ - ಹಳೆ ತಲೆಮಾರಿನ ಸಮರ" ಎಂದು ಮತದಾರನ ಮನವರಿಕೆ ಮಾಡುವಲ್ಲಿ ಯಶಸ್ವಿಯಾಯಿತು ಎಂದು ಸ್ವರೂಪ್ ತಮ್ಮ ಲೇಖನದಲ್ಲಿ ಪ್ರಕಟಿಸಿದ್ದಾರೆ.

ಅಡ್ವಾಣಿ ಅವರ ವಯಸ್ಸು ಹಾಗೂ ಅವರ ಕಾರ್ಯಕ್ಷಮತೆ ಕುರಿತು ಜನರಲ್ಲಿ ಶಂಕೆ ಹುಟ್ಟಿಸುವ ಮೂಲಕ ಕಾಂಗ್ರೆಸ್ ಲಾಭ ಪಡೆಯಿತು. ಮಹಾಭಾರತದಲ್ಲಿ ಭೀಷ್ಮ ಪಿತಾಮಹನ ಎದುರಿಗೆ ಶಿಖಂಡಿಯನ್ನು ಬಳಸಿಕೊಂಡಂತೆ ಆ ಪಕ್ಷ ಮನಮೋಹನ್ ಸಿಂಗ್ ಅವರನ್ನು ಬಳಸಿಕೊಂಡಿತು ಎಂದು ಸ್ವರೂಪ್ ಟೀಕಿಸಿದ್ದಾರೆ. ಚುನಾವಣೆಯ ಮುನ್ನ ಆಡ್ವಾಣಿ ತಮ್ಮ ಆತ್ಮಚರಿತ್ರೆಯನ್ನು ವಿವಿಧ ಭಾಷೆಗಳಲ್ಲಿ ಅನುವಾದ ಮಾಡಿಸಿ ಅಬ್ಬರದ ಪ್ರಚಾರದೊಂದಿಗೆ ಬಿಡುಗಡೆ ಮಾಡಿದ್ದನ್ನೂ ಸ್ವರೂಪ್ ತಮ್ಮ ಲೇಖನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+