538621channapatnaಚನ್ನಪಟ್ಟಣದಲ್ಲಿ ಬಿಜೆಪಿ ಗೆಲುವು ಖಚಿತ : ಕಟ್ಟಾ/news/2009/08/06/cp-yogeshwar-will-win-bypoll-minister-katta.htmlಚನ್ನಪಟ್ಟಣ, ಆ. 6 : ಕ್ಷೇತ್ರದ ಮರು ಚುನಾವಣೆಯಲ್ಲಿ ಸಿ.ಪಿ. ಯೋಗೀಶ್ವರ್ ಗೆಲುವು ಕಂಡರೆ ಜಿಲ್ಲಾ ಮಂತ್ರಿಯಾಗುವುದು ನಿಶ್ಚಿತ. ತಾವು ನನ್ನ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಸಿದರು.ಪಕ್ಷದ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಮತದಾರರು ಯೋಗೀಶ್ವರ್ ಅವರನ್ನು ಗೆಲ್ಲಿಸಿ 38466http://kannada.oneindia.com/img/2009/08/06-katta-subramanya1e.jpg538621channapatnaಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg538621channapatnaಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg538621channapatnaಚನ್ನಪಟ್ಟಣದಲ್ಲಿ ಸಚಿವ ಕಟ್ಟಾಗೆ ಕಪಾಳಮೋಕ್ಷ ! /news/2009/08/17/jds-men-slap-minister-katta.htmlಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ 38661http://kannada.oneindia.com/img/2009/08/17-katta-subramanya1e.jpg538621channapatnaದೇವೇಗೌಡರ ಭಯೋತ್ಪಾದಕರ ತಂಡ ನಾಶ /news/2009/08/17/sadanandagowda-slams-jds-katta-slapping-issue.htmlಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು 38666http://kannada.oneindia.com/img/2009/08/17-sadananda-gowda.jpg484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ಚನ್ನಪಟ್ಟಣದಲ್ಲಿ ಹಂದಿಗಳಿಗೆ 'ಮರಣದಂಡನೆ' | Channapatna | Swine Flu | H1N1 | Sriramulu | Bengaluru | Health Department| ಚನ್ನಪಟ್ಟಣದಲ್ಲಿ ಹಂದಿಗಳಿಗೆ 'ಮರಣದಂಡನೆ' - Kannada Oneindia

ಚನ್ನಪಟ್ಟಣದಲ್ಲಿ ಹಂದಿಗಳಿಗೆ 'ಮರಣದಂಡನೆ'

ಚನ್ನಪಟ್ಟಣ, ಸೆ. 2 : ಎಚ್1ಎನ್1 ಹಂದಿಜ್ವರದ ಭೀತಿಯ ಹಿನ್ನಲೆಯಲ್ಲಿ ಚನ್ನಪಟ್ಟಣ ನಗರಾಡಳಿತ ನಗರದಲ್ಲಿ ನಿರ್ಭೀತವಾಗಿ ಓಡಾಡುತ್ತಿರುವ ಹಂದಿಗಳ ತಲೆದಂಡಕ್ಕೆ ಮುಂದಾಗಿದೆ. ಎಲ್ಲೆಂದರಲ್ಲಿ ಓಡಾಡುತ್ತಿರುವ ಸುಮಾರು 11 ಹಂದಿಗಳನ್ನು ಈಗಾಗಲೆ ಕೊಲ್ಲಲಾಗಿದೆ.

ಹಂದಿಗಳನ್ನು ಕೊಲ್ಲಲು ನಿಪುಣತೆ ಪಡೆದಿರುವ ತಮಿಳುನಾಡಿನ ಅಯ್ಯಪ್ಪನ್ ಸೇರಿದಂತೆ ಮೂವರನ್ನು ಈ ಕಾರ್ಯಕ್ಕೆ ನಿಯೋಜಿಸಿರುವ ನಗರಾಡಳಿತ ಕಳೆದ ಮೂರು ದಿನಗಳಿಂದ ಹಂದಿಗಳ ಭೇಟೆಯಲ್ಲಿ ನಿರತವಾಗಿದೆ. ತಮಿಳುನಾಡಿನ ಪಡೆ ಮತ್ತು ನಗರಸಭೆಯ ವಿಶೇಷ ಪಡೆ ಶೋದ ಕಾರ್ಯಕೈಗೊಂಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+