108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg169934ಆರ್ಎಸ್ಎಸ್ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg169934ಆರ್ಎಸ್ಎಸ್ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg169934ಆರ್ಎಸ್ಎಸ್ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg169934ಆರ್ಎಸ್ಎಸ್ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg169934ಆರ್ಎಸ್ಎಸ್ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpgnews"> ಜನ್ಮದಿನದಂದು ಆಡ್ವಾಣಿ ರಾಜೀನಾಮೆ ? | LK Advani | BJP | RSS | Opposition Leader| ಜನ್ಮದಿನದಂದು ಆಡ್ವಾಣಿ ರಾಜೀನಾಮೆ ? - Kannada Oneindia

ಜನ್ಮದಿನದಂದು ಆಡ್ವಾಣಿ ರಾಜೀನಾಮೆ ?

ನವದೆಹಲಿ,

ಸೆ.
3
:
ಪಕ್ಷದ
ಆಂತರಿಕ
ವಲಯ
ಹಾಗೂ
ಆರ್ಎಸ್ಎಸ್
ನಿಂದ
ಸಾಕಷ್ಟು
ಟೀಕೆಗೆ
ಒಳಗಾಗಿರುವ
ಬಿಜೆಪಿ
ಹಿರಿಯ
ನಾಯಕ
ಎಲ್
ಕೆ
ಆಡ್ವಾಣಿ
ಲೋಕಸಭೆಯ
ಪ್ರತಿಪಕ್ಷದ
ಸ್ಥಾನದಿಂದ
ಕೆಳಗಿಳಿಯುವ
ಸಾಧ್ಯತೆ
ನಿಚ್ಚಳವಾಗಿದೆ.
ನವೆಂಬರ್
8
ರಂದು
ಆಡ್ವಾಣಿಯವರ
ಜನ್ಮದಿನ
ಅಥವಾ
ವಾಜಪೇಯಿ
ಅವರ
ಜನ್ಮದಿನವಾದ
ಡಿಸೆಂಬರ್
25
ರಂದು
ಆಡ್ವಾಣಿ
ಸ್ಥಾನದಿಂದ
ಕೆಳಗಿಳಿಯುವ
ನಿರೀಕ್ಷೆಯಿದೆ.

id="toptextpromo">

ಆರ್ಎಸ್ಎಸ್

ಸರಸಂಘ
ಚಾಲಕ
ಮೋಹನ್
ಭಾಗವತ್
ಮತ್ತು
ಮಾಜಿ
ಸರಸಂಘ
ಚಾಲಕ
ಕೆ
ಸಿ
ಸುದರ್ಶನ್
ಅವರೊಂದಿಗೆ
ಸಮಾಲೋಚಿಸಿದ
ನಂತರ
ಆಡ್ವಾಣಿ
ನಿರ್ಧಾರಕ್ಕೆ
ಬಂದಿದ್ದಾರೆ
ಎನ್ನಲಾಗಿದೆ.
ಪಕ್ಷದ
ಮಾರ್ಗದರ್ಶಕರಾಗಿ
ಮುಂದುವರಿಯಲಿರುವ
ಆಡ್ವಾಣಿ,
ಪಕ್ಷದ
ಅಧ್ಯಕ್ಷರ
ಆಯ್ಕೆಯಲ್ಲಿ
ಪ್ರಮುಖ
ಪಾತ್ರ
ವಹಿಸಲಿದ್ದಾರೆ
ಮತ್ತು
ಎನ್
ಡಿ
ಅಧ್ಯಕ್ಷರಾಗಿಯೂ
ಕೂಡ
ಅವರು
ಮುಂದುವರಿಯಲಿದ್ದಾರೆಂದು
ಪಕ್ಷದ
ಮೂಲಗಳು
ತಿಳಿಸಿವೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+