240229ಕೆಎಸ್ ಈಶ್ವರಪ್ಪಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg240229ಕೆಎಸ್ ಈಶ್ವರಪ್ಪವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg240229ಕೆಎಸ್ ಈಶ್ವರಪ್ಪಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg240229ಕೆಎಸ್ ಈಶ್ವರಪ್ಪನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg240229ಕೆಎಸ್ ಈಶ್ವರಪ್ಪಬುಧವಾರದಿಂದ ಪವರ್ ಕಟ್: ಈಶ್ವರಪ್ಪ/news/2009/11/10/karnataka-load-shedding-breaking-news-on-nov11.htmlಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ 40147http://kannada.oneindia.com/img/2009/11/10-candle-light2.jpg398998ಉತ್ತರ ಕನ್ನಡಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg398998ಉತ್ತರ ಕನ್ನಡ'ಚುಟುಕು ಬ್ರಹ್ಮ' ದೇಸಾಯಿಗೆ ನುಡಿ ನಮನ/literature/articles/2009/0910-chutuka-brahma-dinakar-desai-birth-centenary.html'ಚುಟುಕು' ಎಂದಾಕ್ಷಣ ನಮಗೆ ನೆನಪಿಗೆ ಬರುವವರು ಕವಿ ದಿನಕರ ದೇಸಾಯಿ. ಉತ್ತರ ಕನ್ನಡದ ಹೆಸರಾಂತ ಕವಿ, ಚುಟುಕು ಸಾರ್ವಭೌಮ, 'ಅಭಿನವ ಸರ್ವಜ್ಞ', 'ಚೌಪದಿಯ ಜನಕ' - ಹೀಗೆ ಹಲವಾರು ಹೆಸರನಿತ್ತು ಅಭಿಮಾನಿಗಳು ಕರೆದಿದ್ದಾರೆ. ಈ ವರ್ಷ ಅವರ ಜನ್ಮಶತಮಾನೋತ್ಸವವನ್ನು ಆಚರಿಸಲಾಗುತ್ತದೆ. ಅವರದೇ ಹುಟ್ಟಿದ ದಿನ ಸೆಪ್ಟೆಂಬರ್ 10ರಂದು ಚುಟುಕ ಬ್ರಹ್ಮನಿಗೆ ಚುಟುಕುಗಳ ಮುಖಾಂತರ ನಮನ.* ಸುಧಾ ಎಂ., 39103http://kannada.oneindia.com/img/2009/09/10-dinakar-desai1.jpg398998ಉತ್ತರ ಕನ್ನಡಯಲ್ಲಾಪುರದ ವಾಹನಗಳ 'ಮ್ಯೂಸಿಯಂ'ಗೆ ಸ್ವಾಗತ!/cj/satish-magod/2009/0921-sorry-state-of-seized-vehicles-in-yellapur.htmlಯಾವುದೋ ಸುದ್ದಿ ಸಂಗ್ರಹಕ್ಕೆಂದು ಯಲ್ಲಾಪುರದ ಅರಣ್ಯ ಇಲಾಖೆಯ ಕಛೇರಿಗೆ ತೆರಳಿದ್ದೆ. ಕೆಲಸ ಮುಗಿಸಿ ಹೊರ ಬರುವಾಗ ಅರಣ್ಯ ಸಂರಕ್ಷಣಾಧಿಖಾರಿಗಳ ಕಾರ್ಯಾಲಯದೆದುರು ದೃಷ್ಟಿ ಹರಿಯಿತು. ಅರೆರೆ...! ಇದೇನು ಧರ್ಮಸ್ಥಳದಲ್ಲಿರುವ ಸ್ವಾತಂತ್ರಾಪೂರ್ವದ ವಾಹನಗಳ ಮ್ಯೂಸಿಯಮ್ಮಾ ಅಥವಾ ಗ್ಯಾರೇಜಾ ಎಂಬ ಅನುಮಾನ ಕಾಡತೊಡಗಿತು. ಅಲ್ಲಿರುವ ವಾಹನಗಳ ಎಲ್ಲಾ ಅಂಗಗಳೂ ಊನವಾಗಿದ್ದವು. ಕೆಲವಕ್ಕೆ ಹೆಡ್‌ಲೈಟುಗಳಿರಲಿಲ್ಲ. ಕೆಲವು ವಾಹನಗಳ ಟೈರ್ ಮಾಯವಾಗಿತ್ತು. ಇನ್ನೂ ಕೆಲವು 39291http://kannada.oneindia.com/img/2009/09/21-yellapur-forest-dept1.jpg398998ಉತ್ತರ ಕನ್ನಡಮತ್ತೆಂದೂ ಮರುಕಳಿಸದಿರಲಿ ಕಡವಾಡ ದುರ್ಘಟನೆ/cj/vinayak-patagar/2009/1013-who-is-responsible-for-kadwad-mud-slide.htmlಪ್ರಕೃತಿಯ ಮುನಿಸಿನ ಮುಂದೆ ನಾವೆಷ್ಟು ಕುಬ್ಜರು ಎಂಬುದಕ್ಕೆ ಕಾರವಾರದ ಕಡವಾಡದಲ್ಲಿ ಗುಡ್ಡ ಕುಸಿತ ಉಂಟಾಗಿ 19 ಜನರನ್ನು ಬಲಿ ತೆಗೆದುಕೊಂಡಿರುವುದೇ ಸಾಕ್ಷಿ. ಯಾರದೋ ತಪ್ಪಿನಿಂದಾಗಿ ಇನ್ನಾರೋ ಬಲಿಯಾಗಿರುವುದು ನಿಜಕ್ಕೂ ಮಾನವನ ದುರಾಸೆಗೆ ಹಿಡಿದ ಕನ್ನಡಿ. ಗುಡ್ಡ ಕುಸಿತ, ಅದಕ್ಕೆ ಕಾರಣವಾಗಿರುವ ಅಂಶಗಳನ್ನು ಲೇಖಕರು ಇಲ್ಲಿ ಅತ್ಯಂತ ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ. ಇನ್ನಾದರೂ ದುರಾಸೆಯ ಮಾನವ ತನ್ನ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ 39666http://kannada.oneindia.com/img/2009/10/13-kadawad-tragedy1.jpg240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpgnews"> 700 ಮೆವ್ಯಾ ತದಡಿ ವಿದ್ಯುತ್ ಸ್ಥಾವರಕ್ಕೆ ಅಸ್ತು | K S Eshwarappa | Power | Tadadi Thermal Plant | Tadadi Gas Plant | Uttar Kannada | 700 ಮೆವ್ಯಾ ತದಡಿ ವಿದ್ಯುತ್ ಸ್ಥಾವರಕ್ಕೆ ಅಸ್ತು - Kannada Oneindia

700 ಮೆವ್ಯಾ ತದಡಿ ವಿದ್ಯುತ್ ಸ್ಥಾವರಕ್ಕೆ ಅಸ್ತು

ಶಿವಮೊಗ್ಗ, ಸೆ. 3 : ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದಂತೆ 700 ಮೆಗಾ ವ್ಯಾಟ್ ಸಾಮರ್ಥ್ಯದ ಮೂರು ಅನಿಲ ಉತ್ಪಾದನೆ ಕೇಂದ್ರಗಳನ್ನು ಉದ್ದೇಶಿತ ಉತ್ತರ ಕನ್ನಡ ಜಿಲ್ಲೆಯ ತದಡಿ ವಿದ್ಯುತ್ ಸ್ಥಾವರದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಇದರೊಂದಿಗೆ ಇದೇ ಸ್ಥಳದಲ್ಲಿ 4000 ಮೆಗಾ ವ್ಯಾಟ್ ಅಲ್ಟ್ರಾ ಫವರ್ ವಿದ್ಯುತ್ ಕೇಂದ್ರ ಸ್ಥಾಪಿಸಲಾಗುವುದು ಎಂದರು. ಉಷ್ಣ ಸ್ಥಾವರ ಸ್ಥಾಪನೆಯಿಂದ ಪರಿಸರ ನಾಶವಾಗಲಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಾವರ ಸ್ಥಾಪನೆಗೆ ಪರಸರವಾದಿಗಳು, ರೈತರು, ಧಾರ್ಮಿಕ ಮುಖಂಡರು ವಿರೋಧ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಅನಿಲ ಸಂಬಂಧಿತ ಸ್ಥಾವರ ಸ್ಥಾಪಿಸಲು ಮುಂದಾಗಿರುವುದಾಗಿ ಹೇಳಿದರು.

ಮುಂದಿನ ವರ್ಷ ಸ್ಥಾವರಕ್ಕೆ ಚಾಲನೆ ನೀಡಲಾಗುವುದು. ಇದರ ವೆಚ್ಚಕ್ಕೆ ಮೊದಲೇ ಹಂತದಲ್ಲಿ 400 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗುವುದು. ವಿದ್ಯುತ್ ಸ್ಥಾವರಕ್ಕೆ ಬೇಕಿರುವ ಅಗತ್ಯ ಕ್ರಮಗಳನ್ನು ಈಗಾಗಲೇ ಕೆಪಿಟಿಸಿಎಲ್ ಆರಂಭಿಸಿದೆ. ಇದರ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು.

ಯೋಜನೆಗೆ ಸಂಬಂಧಿಸಿದಂತೆ ಸುಮಾರು 1800 ಎಕರೆ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. 300 ಎಕರೆ ಪ್ರದೇಶದಲ್ಲಿ ಸ್ಥಾವರ ನಿರ್ಮಾಣ ಮಾಡಲಾಗುವುದು. ನಂತರ ಎರಡನೇ ಹಂತದಲ್ಲಿ 700 ಮೆಗಾವ್ಯಾಟ್ ಅನಿಲ ಉತ್ಪಾದನೆಯ ಮೂರು ಸ್ಥಾವರಗಳು ಕಾಮಗಾರಿ ಆರಂಭಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+