239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg180001ys rajasekhara reddyಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg180001ys rajasekhara reddyರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg180001ys rajasekhara reddyವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg180001ys rajasekhara reddyಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ/news/2009/09/03/us-envoy-condoles-death-of-andhra-cm-ysr.htmlನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ. ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ 38981http://kannada.oneindia.com/img/2009/09/03-ys-rajashekara-reddy2e.jpg180001ys rajasekhara reddyಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ವೈಎಸ್ಆರ್ ನಿಧನ : ಯಡ್ಡಿ ಪ್ರತಿಕ್ರಿಯೆ | YSR | YS Rajasekhara Reddy | Yeddyurappa | KPCC| Air-Crash | AP | Andhra | Helicopter | ವೈಎಸ್ಆರ್ ನಿಧನ : ಯಡ್ಡಿ ಪ್ರತಿಕ್ರಿಯೆ - Kannada Oneindia

ವೈಎಸ್ಆರ್ ನಿಧನ : ಯಡ್ಡಿ ಪ್ರತಿಕ್ರಿಯೆ

Yeddyuappa
ಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ತೀವ್ರ ಆಘಾತ ತಂದಿದೆ ಎಂದು ಚೀನಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್ ನಾಯಕ ವಿಎಸ್ ಉಗ್ರಪ್ಪ ಸಂತಾಪ ಸೂಚಿಸಿದರು.

ರಾಜಶೇಖರರೆಡ್ಡಿ ಧೀಮಂತ ನಾಯಕ. ಆಂಧ್ರಪ್ರದೇಶ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಇವರ ಸಾವು ಅನ್ಯಾಯ. ಮಾತನಾಡಲು ಶಬ್ಧಗಳೆ ಬರುತ್ತಿಲ್ಲ. ವೈಎಸ್ಆರ್ ಮೃತಪಟ್ಟಿದ್ದಾರೆ ಎಂಬ ಸಂಗತಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿತ್ವದ ವೈಎಸ್ಆರ್ ಹುಟ್ಟುಹೋರಾಟಗಾರು. ಅವರ ಸಾವು ಅಪಾರ ನಷ್ಟವನ್ನುಂಟು ಮಾಡಿದೆ. ವೈಎಸ್ಆರ್ ನಿಧನದ ಸಲುವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಆಚರಿಸಲಾಗುವುದು. ಜೊತೆಗೆ ಶುಕ್ರವಾರ ಸರಕಾರಿ ರಜೆ ಘೋಷಿಸಲಾಗುವುದು ಅವರು ಹೇಳಿದ್ದಾರೆ.

ರಾಜ್ಯಸರಕಾರದ ಪರವಾಗಿ ರೆಡ್ಡಿ ಅವರ ಅಂತ್ಯಕ್ರಿಯೆಗೆ ಗೃಹ ಸಚಿವ ವಿಎಸ್ ಆಚಾರ್ಯ ಮತ್ತು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಅವರ ನಿಯೋಗ ಹೈದರಾಬಾದ್ ಗೆ ಭೇಟಿ ನೀಡಲಿದೆ. ತಾವು ಚೀನಾ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಬಂದ ನಂತರ ಹೈದರಾಬಾದ್ ತೆರೆಳಿ ವೈಎಸ್ ಆರ್ ಕುಟುಂಬ ಸದಸ್ಯರನ್ನು ಭೇಟಿ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

ವೈಎಸ್ಆರ್ ನಿಧನದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಶೋಕಸಾಗರದಲ್ಲಿ ಮುಳುಗಿದೆ. ತಮ್ಮ ನಾಯಕನ ಅಕಾಲಿಕ ಮರಣದಿಂದ ಅಭಿಮಾನಿಗಳು ಗಲಾಟೆ, ಪ್ರತಿಭಟನೆ ಹಮ್ಮಿಕೊಳ್ಳುವ ಸಾಧ್ಯತೆಗಳಿರುವುದರಿಂದ ಕರ್ನಾಟಕದಿಂದ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ತೆರಳುತ್ತಿದ್ದ ಅನೇಕ ಭಕ್ತಾಧಿಗಳು ತಮ್ಮ ಪ್ರಯಾಣವನ್ನು ರದ್ದುಗೊಳಿಸಿದ್ದಾರೆ. ಹಾಗೂ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಇಂದು ಮತ್ತು ನಾಳೆ ಸರಕಾರಿ ಘೋಷಣೆ ಮಾಡಲಾಗಿದೆ.

* ವಿಡಿಯೋ : ವೈಎಸ್ಆರ್ ಸಾವು ಅಧಿಕೃತ ಪ್ರಕಟ
* ವಿಡಿಯೋ : ವೈಎಸ್ಸಾರ್ ರನ್ನು ಪತ್ತೆ ಹಚ್ಚಿದ ಎನ್ ಆರ್ ಎಸ್ ಎ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+