239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg136605accidentಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136605accidentರಾಜೇಂದ್ರ ಕಾರಂತ್; ಮಂಕಾಗಿ ಉಳಿದ ಪ್ರತಿಭೆ/movies/headlines/2009/03/13-no-luck-for-talented-rajendra-karanth.html*ಜಯಂತಿನಸೀಬು ನೆಟ್ಟಗಿದ್ದಿದ್ದರೆ ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ರಂಗಾಯಣ ರಘು ರೂಪುಗೊಳ್ಳಬೇಕಿತ್ತು. ಅವರು ರಾಜೇಂದ್ರ ಕಾರಂತ. ರಘು ಅವರಿಗೆ ಶುಕ್ರದೆಸೆ ಚಾಲ್ತಿಯಲ್ಲಿದೆಯೋ, ಅಥವಾ ಕಾರಂತರಿಗೆ ಗುರು ಬಲವಿಲ್ಲವೋ ಗೊತ್ತಿಲ್ಲ. ಮಿಂಚಬೇಕಾದ ಪ್ರತಿಭೆ ಮಂಕಾಗಿಯೇ ಉಳಿದಿದೆ. ಹಾಸ್ಯದ ಹೋಳಿಯಲ್ಲಿ ತನ್ನತನವನ್ನೇ ಕಳಕೊಂಡಿದ್ದ ರಮೇಶ್ ಅರವಿಂದ್‌ಗೆ ನಿರ್ದೇಶಕರಾಗಿ ಹೆಸರು ತಂದುಕೊಟ್ಟಿದ್ದು ಆಕ್ಸಿಡೆಂಟ್. ಸಿನಿಮಾ ಗೆಲ್ಲಲಿಲ್ಲ, ಆ ಮಾತು ಬೇರೆ. ಆದರೆ, ಕನ್ನಡ 35202http://kannada.oneindia.com/img/2009/03/13-rajendrakaranth2.jpg136605accidentಅನಂತ್ ಬಿಚ್ಚಿಟ್ಟ ಶಂಕರ್ ನಾಗ್ ಸಾವಿನ ರಹಸ್ಯ!/movies/controversy/2009/03/16-anant-nag-reveals-shankar-nag-death-mystery.htmlಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ (''ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ'' ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು 35249http://kannada.oneindia.com/img/2009/03/16-shankar-nag1.jpg136605accidentಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136605accidentಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg561667copterಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg561667copterಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg561667copterವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg561667copterಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ/news/2009/09/03/k-rosaiah-appointed-acting-cm-of-andhra-pradesh.htmlಹೈದರಾಬಾದ್, ಸೆ.3: ವೈಎಸ್ ರಾಜಶೇಖರ ರೆಡ್ಡಿ ಅವರ ಹಠಾತ್ ಮರಣದಿಂದ ಆಂಧ್ರಪ್ರದೇಶ ಸರಕಾರಕ್ಕೆ ದಿಕ್ಕು ತೋಚದಂತಾಗಿದೆ. ಮುಂದಿನ ಕಾರ್ಯಗಳ ಬಗ್ಗೆ ಆಂಧ್ರ ಸರಕಾರ ಗಮನ ಹರಿಸಿದೆ. ಹಂಗಾಮಿ ಮುಖ್ಯಮಂತ್ರಿಯಾಗಿ ಹಣಕಾಸು ಸಚಿವ ರೋಸಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಸೂಚಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು 38982http://kannada.oneindia.com/img/2009/09/03-rosaiah1.jpgnews"> ಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ | YSR | YS Rajashekara Reddy | Kurnool | Nallamalla Forest | Helicopter | Missing| ಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ - Kannada Oneindia

ಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ

Missing chopper traced, YSR's fate uncertain
ಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ.

ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ ಅಥವಾ ಸುರಕ್ಷಿತವಾಗಿ ಇಳಿದಿದೆಯೇ ಎನ್ನುವುದರ ಬಗ್ಗೆ ಇನ್ನು ಸ್ವಲ್ಪ ಸಮಯದಲ್ಲಿ ಹೆಚ್ಚಿನ ಮಾಹಿತಿ ಲಭಿಸಬಹುದು ಎಂದು ನಿರೀಕ್ಷಿಸಲಾಗಿದೆ. ಭಾರತೀಯ ಸೇನಾಪಡೆಯ ಅಧಿಕಾರಿಗಳು ಇದು ರಾಜಶೇಖರ ರೆಡ್ಡಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಎಂದು ದೃಢಪಡಿಸಿದ್ದಾರೆ.

ಹೆಲಿಕಾಫ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ನಿಗೂಢ ನಾಪತ್ತೆಯ ಹಿನ್ನೆಲೆಯಲ್ಲಿ, ಅತ್ಯಂತ ಬೃಹತ್ ಮಟ್ಟದ ಶೋಧಕಾರ್ಯ ಗುರುವಾರ ಬೆಳಕು ಹರಿದ ತಕ್ಷಣ ಆರಂಭಗೊಂಡಿತ್ತು. ಬೆಟ್ಟದ ಮೇಲೆ ರಕ್ಷಣಾ ಪಡೆಯ ಮೂರು ಹೆಲಿಕಾಫ್ಟರ್ ಗಳು ಲ್ಯಾಂಡ್ ಆಗಲು ಪ್ರಯತ್ನಿಸುತ್ತಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+