561663ಆಂಧ್ರಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg561663ಆಂಧ್ರಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg561663ಆಂಧ್ರಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg561663ಆಂಧ್ರರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg561663ಆಂಧ್ರವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ | US envoy | Condolence to YSR | AP CM YSR| Timothy J. Roemer | ಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ - Kannada Oneindia

ಆಂಧ್ರ ಸಿಎಂ ಸಾವಿಗೆ ಕಣ್ಣೀರಿಟ್ಟ ಅಮೆರಿಕ

ನವದೆಹಲಿ, ಸೆ.3: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ದುರಂತ ಸಾವಿಗೆ ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಮೋತಿ ಜೆ ರೋಮರ್ ಅವರು ದುಃಖ ವ್ಯಕ್ತಪಡಿಸಿದ್ದಾರೆ. ವೈಎಸ್ ಆರ್ ಸೇರಿದಂತೆ ನಾಲ್ವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದನ್ನು ಸರ್ಕಾರ ದೃಢಪಡಿಸಿದೆ.

ಭಾರತ ಹಾಗೂ ಅಮೆರಿಕ ಬಾಂಧವ್ಯಕ್ಕೆ ಕೊಂಡಿಯಾಗಿದ್ದ ಆಂಧ್ರ ಸಿಎಂ ಅವರಿಗೆ ಉತ್ತಮ ಆರ್ಥಿಕ ನೋಟವಿತ್ತು. ಬಡವರಿಗೆ ನೆರವಾಗಲು ಅವರ ವೈದ್ಯ ವೃತ್ತಿಯ ಮನಸ್ಸು ಸದಾ ಮಿಡಿಯುತ್ತಿತ್ತು .ಅಮೆರಿಕ ಮಹಾಸಂಸ್ಥಾನದ ಪರವಾಗಿ ಆಂಧ್ರ ಸಿಎಂ ಹಾಗೂ ಅವರ ಜತೆ ಸಾವನ್ನಪ್ಪಿದ ನಾಲ್ವರಿಗೆ ಅಂತಿಮ ನಮನವನ್ನು ಸಲ್ಲಿಸಲಾಗುವುದು . ಈ ಅಕಾಲಿಕ ಮರಣದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಎಂದು ರೋಮರ್ ಹೇಳಿದ್ದಾರೆ.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+