35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg110495ಏರ್ ಇಂಡಿಯಾಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg110495ಏರ್ ಇಂಡಿಯಾಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg110495ಏರ್ ಇಂಡಿಯಾಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ /news/2009/09/04/ai-plane-catches-fire-in-mumbai-all-safe.htmlಮುಂಬೈ, ಸೆ. 4 : ರಿಯಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ (ಎ1829) ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಣಿಸಿಕೊಂಡಿದ್ದು, ಪ್ರಯಾಣಿಕರರೊಬ್ಬರ ಸಮಯಪ್ರಜ್ಞೆಯಿಂದಾಗಿ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಕ್ಕಿಳಿಸಿ ಬೆಂಕಿ ನಂದಿಸುವ ಮೂಲಕ ಪ್ರಕರಣ ಸುಖಾಂತ್ಯಗೊಳಿಸಿರುವ ಘಟನೆ ನಗರದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವಿಮಾನ ರಿಯಾದ್ ಗೆ ತೆರಳಲು 38999http://kannada.oneindia.com/img/2009/09/04-air-india2.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpgnews"> ಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ | Air India | Air India plane| Mumbai | Chatrapathi Shivaji International Airport| ಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ - Kannada Oneindia

ಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ

ಮುಂಬೈ,

ಸೆ.
4
:
ರಿಯಾದ್
ಗೆ
ತೆರಳುತ್ತಿದ್ದ
ಏರ್
ಇಂಡಿಯಾ
ವಿಮಾನದ
(ಎ1829)
ಇಂಜಿನ್
ನಲ್ಲಿ
ಆಕಸ್ಮಿಕ
ಬೆಂಕಿ
ಕಾಣಿಸಿಕೊಣಿಸಿಕೊಂಡಿದ್ದು,
ಪ್ರಯಾಣಿಕರರೊಬ್ಬರ
ಸಮಯಪ್ರಜ್ಞೆಯಿಂದಾಗಿ
ತಕ್ಷಣ
ಎಲ್ಲ
ಪ್ರಯಾಣಿಕರನ್ನು
ಕೆಳಕ್ಕಿಳಿಸಿ
ಬೆಂಕಿ
ನಂದಿಸುವ
ಮೂಲಕ
ಪ್ರಕರಣ
ಸುಖಾಂತ್ಯಗೊಳಿಸಿರುವ
ಘಟನೆ
ನಗರದ
ಛತ್ರಪತಿ
ಶಿವಾಜಿ
ಅಂತಾರಾಷ್ಟ್ರೀಯ
ವಿಮಾನ
ನಿಲ್ದಾಣದಲ್ಲಿ
ಶುಕ್ರವಾರ
ಬೆಳಗ್ಗೆ
ನಡೆದಿದೆ.

id="toptextpromo">

ವಿಮಾನ

ರಿಯಾದ್
ಗೆ
ತೆರಳಲು
ಆರಂಭಿಸಿತ್ತು.
ಇನ್ನೇನು
ಟೇಕ್
ಆಫ್
ಅನ್ನುವಷ್ಟರಲ್ಲಿ
ವಿಮಾನದ
ಇಂಜಿನಿನಲ್ಲಿ
ಆಕಸ್ಮಿಕವಾಗಿ
ಬೆಂಕಿ
ಕಾಣಿಸಿಕೊಂಡಿದ್ದನ್ನು
ಪ್ರಯಾಣ
ಮಾಡುತ್ತಿದ್ದ
ವ್ಯಕ್ತಿಯೊಬ್ಬರು
ನೋಡಿ
ಪೈಲೆಟ್
ಗೆ
ಸುದ್ದಿಯನ್ನು
ಮುಟ್ಟಿಸಿದ್ದಾರೆ.
ತಕ್ಷಣ
ಏರ್
ಟ್ರಾಫಿಕ್
ಕೇಂದ್ರಕ್ಕೆ
ಸುದ್ದಿ
ರವಾನೆ
ಮಾಡಿದ
ಪೈಲೆಟ್
ವಿಮಾನ
ಸಂಚಾರ
ಸ್ಥಗಿತಗೊಳಿಸಿ
ಕೂಡಲೇ
ಅದರಲ್ಲಿದ್ದ
213
ಪ್ರಯಾಣಿಕರನ್ನು
ಸುರಕ್ಷಿತವಾಗಿ
ಕೆಳಗಿಸುವ
ಆಗುಬಹುದಾದಗಿದ್ದ
ದೊಡ್ಡ
ಅನಾಹುತವನ್ನು
ತಪ್ಪಿಸಿದ್ದಾರೆ.
ಅಗ್ನಿಶಾಮಕ
ದಳದ
ಸಿಬ್ಬಂದಿ
ಘಟನಾ
ಸ್ಥಳಕ್ಕೆ
ಆಗಮಿಸಿ
ವಿಮಾನದ
ಇಂಜಿನ್
ನಲ್ಲಿ
ಹೊತ್ತಿಕೊಂಡಿದ್ದ
ಬೆಂಕಿ
ನಂದಿಸುವಲ್ಲಿ
ಯಶಸ್ವಿಯಾಗಿದ್ದಾರೆ.
ಘಟನೆಗೆ
ಸಂಬಂಧಿಸಿದಂತೆ
ತನಿಖೆಗೆ
ಆದೇಶಿಸಲಾಗಿದೆ
ಎಂದು
ಏರ್
ಇಂಡಿಯಾದ
ಹಿರಿಯ
ಅಧಿಕಾರಿಗಳು
ತಿಳಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+