511030ವಿಜ್ಞಾನಕನ್ನಡದಲ್ಲಿ ವಿಜ್ಞಾನ ಬರವಣಿಗೆಯ ಶೈಲಿ/literature/articles/2009/0603-scientific-writing-in-kannada-by-ts-gopal.htmlವಿಜ್ಞಾನಲೋಕ ಅತಿವಿಶಾಲವಾದುದು. ಇದರ ಎಲ್ಲ ಆಳವಿಸ್ತಾರಗಳನ್ನೂ ಸರಳ ಶೈಲಿಯಲ್ಲೇ ನಮಗೆ ತಲುಪಿಸುವುದು ಕಷ್ಟಸಾಧ್ಯ. ಜೀವಶಾಸ್ತ್ರ, ಮನಃಶಾಸ್ತ್ರ, ಪರಿಸರವಿಜ್ಞಾನದಂಥ ಕೆಲವು ಪ್ರಕಾರಕ್ಕೆ ಸಂಬಂಧಿಸಿದ ಗ್ರಂಥಗಳೂ ಲೇಖನಗಳೂ ಓದುಗನನ್ನು ಆಕರ್ಷಿಸುವಷ್ಟು ಸುಲಭವಾಗಿ ಇಂಜಿನಿಯರಿಂಗ್ ಮತ್ತಿತರ ತಾಂತ್ರಿಕ ವಿಷಯದ ಬರಹ ತಲುಪಲಾರದು.* ಟಿ ಎಸ್ ಗೋಪಾಲ್ಯಾವುದೇ ಭಾಷೆಯಲ್ಲಿ ವಿಜ್ಞಾನ ಸಾಹಿತ್ಯ ಪ್ರಕಾರಕ್ಕೆ ವಿಶೇಷವಾದ ಮಹತ್ವವಿದೆ. ಇದಕ್ಕೆ ಕಾರಣಗಳು ಹಲವು. ಹಿಂದೆಂದಿಗಿಂತಲೂ ವಿಜ್ಞಾನ 37079http://kannada.oneindia.com/img/2009/06/03-ts-gopal1.jpg511030ವಿಜ್ಞಾನಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ/news/2009/09/04/gulbarga-science-and-technology-meet.htmlಬೆಂಗಳೂರು, ಸೆ. 4 : ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ 23 ಹಾಗೂ 24 ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 23ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ.'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ 38998http://kannada.oneindia.com/img/2009/09/04-roddam-narasimha1.jpg511030ವಿಜ್ಞಾನಇದರ ಅರ್ಥ ಹೇಳಿ, ಬಹುಮಾನ ಗೆಲ್ಲಿ!/literature/my-karnataka/2009/1024-solve-the-problem-and-win-prize.htmlಕನ್ನಡ ಮಾಧ್ಯಮದಲ್ಲಿ ಓದೋ ಮಕ್ಕಳಿಗೆ ಅವರ ಕನ್ನಡ ಪುಸ್ತಕವೇ ಹೇಗೆ ಕಬ್ಬಿಣದ ಕಡಲೆಯಾಗಿದೆ. ಮಕ್ಕಳ ಆಡುನುಡಿಗೆ ಹತ್ತಿರವಾಗಿರುವ, ಅವರಿಗೆ ಸುಲಭಕ್ಕೆ ಅರ್ಥ ಆಗುವ, ಸುಲಭದಲ್ಲಿ ಉಲಿಯೋಕೆ ಆಗುವಂತ ಶಬ್ದಗಳೊಂದೂ, ಕನ್ನಡ ಮಾಧ್ಯಮದ ವಿಜ್ಞಾನ, ಗಣಿತದ ಪಠ್ಯ ಪುಸ್ತಕದಲ್ಲೇಕೆ ಇಲ್ಲ?* ಪಕ್ಕದ ಮನೆ ಹುಡುಗಾಕಳೆದ ವರ್ಷ ಕುಂದಾಪುರ ತಾಲೂಕಿನ ಶಂಕರನಾರಾಯಣದಲ್ಲಿರುವ ಅಜ್ಜಿ ಮನೆಗೆ 4 ದಿನ ರಜೆ ಅಂತಾ 39848http://kannada.oneindia.com/img/2009/10/24-child-crying1.jpg511030ವಿಜ್ಞಾನಕನ್ನಡ, ವಿಜ್ಞಾನದ ಡಬ್ಬಲ್ ಮರ್ಡರ್/literature/my-karnataka/2009/1026-god-save-kannada-medium-students.htmlನಮ್ಮ ಪ್ರೊಢಶಾಲೆಗಳಿಗೆ ಗೊತ್ತುಪಡಿಸಿರುವ ವಿಜ್ಞಾನ ಪಠ್ಯಗಳು ಇತ್ಲಕಡೆ ಕನ್ನಡವನ್ನೂ ಕಲಿಸುವುದಿಲ್ಲ ಅತ್ಲಕಡೆ ವಿಜ್ಞಾನವನ್ನೂ ಕಲಿಸುವುದಿಲ್ಲ. ಹಾಗಾಗಿ, ಕನ್ನಡ ಪ್ರೀತಿಯ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ತಲೆ ಕೆಟ್ಟು ಉಪ್ಪಿಟ್ಟಾಗುತ್ತಿದೆ. ಶಿಕ್ಷಣ ಮಾಧ್ಯಮ ಕನ್ನಡವಾಗಿರಬೇಕು ಎಂದು ವಾದಿಸುವ ತಜ್ಞರು ಮತ್ತು ಪಠ್ಯ ಪುಸ್ತಕ ರಚಿಸುವ ಪಿತಾಮಹರು ಸ್ವಲ್ಪ ಈಕಡೆ ತಲೆಹಾಕಿ ಮಲಗಬೇಕಾಗಿಯೂ ವಿನಂತಿ- ಸಂಪಾದಕ.* ಶೇಷಗಿರಿ ಜೋಡಿದಾರ್, ಬೆಂಗಳೂರು"ಇದರ 39874http://kannada.oneindia.com/img/2009/10/26-maths-logo1.gif511030ವಿಜ್ಞಾನಕಲಿಕೆಗೆ ಸುಲಭವಾದ ಭಾಷೆಯನ್ನೇ ಬಳಸೋಣ/literature/my-karnataka/2009/1028-science-teaching-and-medium-of-instruction.htmlಯಾವುದು ಹೆಚ್ಚು ಪರಿಣಾಮಕಾರಿ, ಹೆಚ್ಚು ಸುಲಭ ಅದನ್ನೇ ಭಾಷೆಯನ್ನೇ ಬಳಸಬೇಕು. ಅದು ಕನ್ನಡ ಆಗಿದ್ದರೆ ಕನ್ನಡ, ಇಂಗ್ಲಿಷ್ ಆಗಿದ್ದರೆ ಇಂಗ್ಲಿಷ್, ಸಂಸ್ಕೃತ ಆಗಿದ್ದರೆ ಸಂಸ್ಕೃತ. ಈ ಹೇಳಿಕೆ ಮೂಲಕ ನಾನು ಸಂಸ್ಕೃತ ದ್ವೇಷಿಯೂ ಅಲ್ಲ, ಪ್ರತಿಯೊಂದು ಪೂರ್ತಿ ಕನ್ನಡೀಕರಣಗೊಳ್ಳಲಿ ಅನ್ನುವ ಹುಚ್ಚು ಆಸೆಯೂ ನನಗಿಲ್ಲ.* ವಸಂತ ಶೆಟ್ಟಿ, ಬೆಂಗಳೂರುನಮಸ್ಕಾರ ಶಾಮ್,ಹಿರಿಯರಾದ ಶೇಷಗಿರಿ ಜೋಡಿದಾರ್ ಅವರ ಲೇಖನಕ್ಕೆ ನನ್ನ 39910http://kannada.oneindia.com/img/2009/10/28-vasanth-shetty1.jpg37316ತಂತ್ರಜ್ಞಾನಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg37316ತಂತ್ರಜ್ಞಾನಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ/news/2009/03/23/meet-the-press-programme-with-vidyashankar.htmlಬೆಂಗಳೂರು, ಮಾ. 23 : ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ 15ನೇ ಲೋಕಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆ, ಕೈಗೊಂಡಿರುವ ಕ್ರಮಗಳು, ಭದ್ರತೆಯ ಸ್ಥಿತಿಗತಿ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಮ್.ಎನ್. ವಿದ್ಯಾಶಂಕರ್ ಅವರು ವಿವರ ನೀಡಿದರು.ಬೆಂಗಳೂರು ವರದಿಗಾರರ ಕೂಟ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಜಂಟಿಯಾಗಿ ಸೋಮವಾರ ಕರೆದಿದ್ದ ಮಾಧ್ಯಮ ಸಂವಾದದಲ್ಲಿ 35446http://kannada.oneindia.com/img/2009/03/23-vidyashankar2.jpg37316ತಂತ್ರಜ್ಞಾನಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ/news/2009/09/04/gulbarga-science-and-technology-meet.htmlಬೆಂಗಳೂರು, ಸೆ. 4 : ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ 23 ಹಾಗೂ 24 ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 23ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ.'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ 38998http://kannada.oneindia.com/img/2009/09/04-roddam-narasimha1.jpg37316ತಂತ್ರಜ್ಞಾನತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಿದ್ಧರಾಗಿ : ತಲವಾರ/news/2009/10/31/shivamogga-district-news-information-technology.htmlಶಿವಮೊಗ್ಗ, ಅ. 31 : ಮುಂದುವರಿಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ಭಾರತಕ್ಕೆ ಪ್ರವೇಶಿಸುತ್ತಿದ್ದು ಆ ಸವಾಲನ್ನು ಎದುರಿಸಲು ಕಾಲೇಜು ಹಾಗೂ ವಿ.ವಿ.ಗಳ ಅಧ್ಯಾಪಕರು ಸಿದ್ಧರಾಗಬೇಕೇಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಜಿ.ತಲವಾರ ಕರೆ ನೀಡಿದ್ದಾರೆ.ಅವರು ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಗ್ರಂಥಾಲಯ ಆಯೋಜಿಸಿದ್ದ 'ಬದಲಾಗುತ್ತಿರುವ ತಂತ್ರಜ್ಞಾನದಲ್ಲಿ ಶೈಕ್ಷಣಿಕ ಗ್ರಂಥಪಾಲಕರ ಸವಾಲುಗಳು' ಎಂಬ ವಿಷಯದ 39981http://kannada.oneindia.com/img/2009/10/31-smg-talwar1.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ | Science and Technology|Gulbarga Seminar|Welfare of Mankind|Karnataka Scientists| ಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ - Kannada Oneindia

ಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ

Roddam Narasimha
ಬೆಂಗಳೂರು, ಸೆ. 4 : ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ 23 ಹಾಗೂ 24 ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 23ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ.

'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು ಆರ್ ರಾವ್, ಪ್ರೊ ಪಿ ಬಲರಾಂ, ಪ್ರೊ ಎಂ ಐ ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ ಪ್ರಕಾಶ್, ಡಾ ಪಿ ಎಸ್ ಶಂಕರ್, ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು.

ಸಮ್ಮೇಳನದ ಸಂದರ್ಭದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು [email protected] ವಿಳಾಸದಲ್ಲಿ ಸಂಪರ್ಕಿಸಬಹುದು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+