38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg467857karachiಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg467857karachiದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpg467857karachiಭೂ ಮಾಫಿಯಾ ಅನೀಸ್ ದಾಳಿಗೆ ಕಾರಣ ?/news/2009/06/05/did-rs-500-crore-land-deal-spark-attack-on-dawood.htmlಮುಂಬೈ, ಜೂ. 5 : ಕಳೆದ ಗುರುವಾರ ತಡರಾತ್ರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಸ್ ಮೇಲೆ ಅಪರಿಚಿತ ವ್ಯಕ್ತಿಗಳ ನಡೆಸಿದ ಗುಂಡಿನ ದಾಳಿ ಘಟನೆ ಹೊಸ ರೂಪ ಪಡೆಯತೊಡಗಿದ್ದು, ಕರಾಚಿಯಲ್ಲಿರುವ ಭೂ ಮಾಫಿಯಾಗೆ ಸಂಬಂಧಿಸಿದಂತೆ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ, ಮುಂಬೈ ಹಸೀನಾ ಪಾರ್ಕ್ 37155http://kannada.oneindia.com/img/2009/06/05-dawood1.jpg467857karachiಕರಾಚಿಯಲ್ಲಿ ಕೃಷ್ಣ ವಿಮಾನ ತುರ್ತು ಭೂಸ್ಪರ್ಶ/news/2009/09/04/krishna-plane-emergency-landing-at-karachi.htmlಕರಾಚಿ, ಸೆ.4: ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿದ್ದ ಎಮಿರೇಟ್ಸ್ ವಿಮಾನ(EK514) ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿದೆ. ಕೃಷ್ಣ ಅವರು ಬ್ರೆಜಿಲ್ ಪ್ರವಾಸದಿಂದ ದುಬೈ ಮಾರ್ಗವಾಗಿ ಭಾರತಕ್ಕೆ ಹಿಂತಿರುಗುತ್ತಿದ್ದಾಗ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ 38992http://kannada.oneindia.com/img/2009/09/04-sm-krishna1.jpg343938lahoreಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343938lahore ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343938lahoreನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg343938lahoreಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343938lahoreಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpgnews"> ಕರಾಚಿಯಲ್ಲಿ ಕೃಷ್ಣ ವಿಮಾನ ತುರ್ತು ಭೂಸ್ಪರ್ಶ | SM Krishna | Karachi | Lahore | Emirates airlines | Indira Gandhi International Airport | ಕರಾಚಿಯಲ್ಲಿ ಕೃಷ್ಣ ವಿಮಾನ ತುರ್ತು ಭೂಸ್ಪರ್ಶ - Kannada Oneindia

ಕರಾಚಿಯಲ್ಲಿ ಕೃಷ್ಣ ವಿಮಾನ ತುರ್ತು ಭೂಸ್ಪರ್ಶ

Krishna’s plane emergency landing at Karachi airport
ಕರಾಚಿ, ಸೆ.4: ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿದ್ದ ಎಮಿರೇಟ್ಸ್ ವಿಮಾನ(EK514) ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿದೆ. ಕೃಷ್ಣ ಅವರು ಬ್ರೆಜಿಲ್ ಪ್ರವಾಸದಿಂದ ದುಬೈ ಮಾರ್ಗವಾಗಿ ಭಾರತಕ್ಕೆ ಹಿಂತಿರುಗುತ್ತಿದ್ದಾಗ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭೂಸ್ಪರ್ಶ ಮಾಡಿತು ಎಂದು ಮೂಲಗಳು ತಿಳಿಸಿವೆ.

ಆಂಧ್ರ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಸಾವಿನ ಹಿನ್ನೆಲೆಯಲ್ಲಿ ಕೃಷ್ಣ ಅವರು ಬ್ರೆಜಿಲ್ ಪ್ರವಾಸವನ್ನ್ನು ಮೊಟಕುಗೊಳಿಸಿ ಹಿಂತಿರುಗುತ್ತಿದ್ದರು. ದುಬೈನಿಂದ ದೆಹಲಿಗೆ ವಿಮಾನ ಹೊರಟಿತ್ತು. ಪ್ರತಿಕೂಲ ಹವಾಮಾನದ ಕಾರಣ ವಿಮಾನವನ್ನು ದೆಹಲಿಯಲ್ಲಿ ಭೂಸ್ಪರ್ಶ ಮಾಡಲು ಅನುಮತಿ ದೊರಕಲಿಲ್ಲ.

ಅನಿವಾರ್ಯವಾಗಿ ಕರಾಚಿಯ ಕ್ವಾಯಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇಂಧನ ತುಂಬಿಸಿಕೊಂಡ ವಿಮಾನ ರಾತ್ರಿ 11.44ರ ಹೊತ್ತಿಗೆ ಮತ್ತೆ ದುಬೈಗೆ ಮರಳಿತು. ವಿಮಾನದಲ್ಲಿ ಕೃಷ್ಣ ಅವರೊಂದಿಗೆ 101 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+