239342ವೈಎಸ್ಆರ್ಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239342ವೈಎಸ್ಆರ್ಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239342ವೈಎಸ್ಆರ್ಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg239342ವೈಎಸ್ಆರ್ರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg239342ವೈಎಸ್ಆರ್ವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg239344ysrರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg239344ysrಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239344ysrಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg239344ysrಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239344ysrಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg561673ys rajashekara reddyಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg561673ys rajashekara reddyಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg561673ys rajashekara reddyಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpg561673ys rajashekara reddyವೈಎಸ್ಆರ್ ಮೂಕಿ ಚಿತ್ರ ಕಡೆಗೂ ತೆರೆ ಕಾಣಲಿಲ್ಲ/movies/headlines/2009/09/04-ysr-acted-as-chief-minister-in-mookie.htmlರಾಜಕೀಯ ಕ್ಷೇತ್ರದಲ್ಲಿ ಒಂದೇ ಒಂದು ಕ್ಷಣ ಬಿಡುವಿಲ್ಲದಂತೆ ಕಳೆದ ವೈ.ಎಸ್.ರಾಜಶೇಖರ ರೆಡ್ಡಿ ಕಳೆದ ಚುನಾವಣೆಗೂ ಮುನ್ನ ಕ್ಯಾಮೆರಾ ಮುಂದೆ ಬಂದಿದ್ದರು. ಆ ಚಿತ್ರದಲ್ಲೂ ಸಹ ಅವರು ಮುಖ್ಯಮಂತ್ರಿಯಾಗಿಯೇ ಅಭಿನಯಿಸಿದ್ದರು. ವಿಸು ಫಿಲಂಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿತ್ತು. ಆಂಧ್ರದ ಹಾಸ್ಯ ನಟ ಬ್ರಹ್ಮಾನಂದಂ ಅವರೊಂದಿಗೆ ವೈಎಸ್ ಆರ್ ಕೆಲವೊಂದು ಸನ್ನಿವೇಶಗಳಲ್ಲಿ ನಟಿಸಿದ್ದರು. ಇನ್ನೂ ಹೆಸರಿಡದ ಅದರ ಚಿತ್ರೀಕರಣ 39000http://kannada.oneindia.com/img/2009/09/04-ysr-with-arun-kumar2.jpg561673ys rajashekara reddyಪಂಚಭೂತಗಳಲ್ಲಿ ವೈಎಸ್ಆರ್ ಲೀನ /news/2009/09/04/late-ap-cm-ysr-is-laid-to-rest-in-his-home-town.htmlಇಡುಪುಲಪಾಯ, (ಕಡಪಾ), ಸೆ. 4 : ಅಪಾರ ಜನಸ್ತೋಮದ ಮಧ್ಯೆ ಸಕಲ ಸರಕಾರಿ ಗೌರವಗಳೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಂತಿಮ ಸಂಸ್ಕಾರವನ್ನು ಹುಟ್ಟೂರು ಇಡುಪುಲಪಾಯದ ಅವರ ಆರ್ ಕೆ ವ್ಯಾಲಿ ಎಸ್ಟೇಟ್ ನಲ್ಲಿ ನೆರವೇರಿಸಲಾಯಿತು. ಕ್ರೈಸ್ತ ಧರ್ಮದ ವಿಧಿವಿಧಾನದಂತೆ ತೆಲುಗು ನೆಲದ ಅಗ್ರಮಾನ್ಯ ಜನನಾಯಕನಿಗೆ ಶೋಕಸಾಗರದ ಮೂಲಕ ಬಿಳ್ಕೊಡಲಾಯಿತು. 'ಪುಲಿವೆಂದುಲ ಪುಲಿ'ಎಂದೇ ಖ್ಯಾತರಾಗಿದ್ದ 39009http://kannada.oneindia.com/img/2009/09/04-ysr-anthima-yathra1.jpgnews"> ಪಂಚಭೂತಗಳಲ್ಲಿ ವೈಎಸ್ಆರ್ ಲೀನ | YSR | YS Rajashekara reddy | Idupulapaya | Cremetion | Jaganmohan Reddy | ಪಂಚಭೂತಗಳಲ್ಲಿ ವೈಎಸ್ಆರ್ ಲೀನ - Kannada Oneindia

ಪಂಚಭೂತಗಳಲ್ಲಿ ವೈಎಸ್ಆರ್ ಲೀನ

ಇಡುಪುಲಪಾಯ, (ಕಡಪಾ), ಸೆ. 4 : ಅಪಾರ ಜನಸ್ತೋಮದ ಮಧ್ಯೆ ಸಕಲ ಸರಕಾರಿ ಗೌರವಗಳೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಂತಿಮ ಸಂಸ್ಕಾರವನ್ನು ಹುಟ್ಟೂರು ಇಡುಪುಲಪಾಯದ ಅವರ ಆರ್ ಕೆ ವ್ಯಾಲಿ ಎಸ್ಟೇಟ್ ನಲ್ಲಿ ನೆರವೇರಿಸಲಾಯಿತು. ಕ್ರೈಸ್ತ ಧರ್ಮದ ವಿಧಿವಿಧಾನದಂತೆ ತೆಲುಗು ನೆಲದ ಅಗ್ರಮಾನ್ಯ ಜನನಾಯಕನಿಗೆ ಶೋಕಸಾಗರದ ಮೂಲಕ ಬಿಳ್ಕೊಡಲಾಯಿತು. 'ಪುಲಿವೆಂದುಲ ಪುಲಿ'ಎಂದೇ ಖ್ಯಾತರಾಗಿದ್ದ ವೈಎಸ್ಆರ್ ಇನ್ನೂ ಬರೀ ನೆನಪು ಮಾತ್ರ.

ಅಕಾಲಿಕ ಮರಣಕ್ಕೆ ತುತ್ತಾದ ನಾಯಕ ವೈಎಸ್ಆರ್ ಹುಟ್ಟೂರು ಇಡುಪುಲಪಾಯದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆಯೇ ಲಕ್ಷಾಂತರ ಜನ ಇಡುಪುಲಪಾಯಕ್ಕೆ ದೌಡಾಯಿಸಿದ್ದು ರೆಡ್ಡಿ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿತ್ತು. ಆಂಧ್ರಪ್ರದೇಶದ ರಾಜಕೀಯದಲ್ಲಿ ಅಪ್ಪಟ ಮಾಸ್ ಲೀಡರ್ ಆಗಿ ರೂಪುಗೊಂಡಿದ್ದ ವೈಎಸ್ಆರ್, ಸದಾ ಬಡವರ ಏಳ್ಗೆಗೆ ಕುರಿತು ಚಿಂತಿಸುತ್ತಿದ್ದ ಜನನಾಯಕರಾಗಿದ್ದರು. ಅಂತ್ಯಸಂಸ್ಕಾರದ ವೇಳೆ ಪೊಲೀಸರಿಗೆ ಇಡುಪುಲಪಾಯದಲ್ಲಿ ಜನರನ್ನು ನಿಯಂತ್ರಿಸುವುದೇ ದೊಡ್ಡ ವಸಾಲಾಗಿ ಪರಿಣಮಿಸಿತು. ಸಚಿವರು, ಹಿರಿಯ ಅಧಿಕಾರಿಗಳು ಶಾಂತಿವಾಗಿರಿ ಎಂದು ಮನವಿ ಮಾಡಿಕೊಂಡರು, ನೆಚ್ಚಿನ ನಾಯಕನನ್ನು ಕಣ್ಣಾರೆ ಕಾಣಬೇಕೆನ್ನುವ ಅತುರದಿಂದ ನೂಕುನುಗ್ಗಲು ಕೂಡಾ ನಡೆಯಿತು. ಜನಸಾಗರದ ಸಮಸ್ಯೆಯಿಂದಾಗಿ ವೈಎಸ್ಆರ್ ಕುಟುಂಬ ಸದಸ್ಯರು ಆರ್ಮಿ ಹೆಲಿಕ್ಯಾಪ್ಟರ್ ನಲ್ಲಿಯೇ ಅವರ ಅಂತಿಮ ದರ್ಶನ ಪಡೆದುಕೊಂಡರು.

ಇದಕ್ಕೆ ಮುನ್ನ ಹೈದರಾಬಾದ್ ನ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಪಾರ್ಥೀವ ಶರೀರವನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿತ್ತು. ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾಸ್ವಾಮಿ, ಕೇಂದ್ರದ ಅಷ್ಟೂ ಸಚಿವರು, ದೇಶದ ಬಹುತೇಕ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಸಚಿವರು ವೈಎಸ್ ರಾಜಶೇಖರರೆಡ್ಡಿ ಅವರ ಅಂತಿಮ ದರ್ಶನ ಪಡೆದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+