191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ನದಿಗೆ ಉರುಳಿದ ಬಸ್ಐವರು ನೀರು ಪಾಲು | Bhalki | Karanja River | Bus Falls into river | Bidar | NEKRTC | ನದಿಗೆ ಉರುಳಿದ ಬಸ್ಐವರು ನೀರು ಪಾಲು - Kannada Oneindia

ನದಿಗೆ ಉರುಳಿದ ಬಸ್ಐವರು ನೀರು ಪಾಲು

5 killed, 27 injured as bus falls into river
ಭಾಲ್ಕಿ, ಸೆ.5: ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕಾರಂಜಾ ನದಿ ಸೇತುವೆ ಯಿಂದ ಕೆಳಗುರುಳಿ ಐವರುಮೃತಪಟ್ಟು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಸವಕಲ್ಯಾಣ ತಾಲೂಕಿನ ಮುಚಳಂಬದ ಶರಣಪ್ಪಗುರಣ್ಣ (61),ಗೋರ್ಟಾದ ರಘುನಾಥ ಚಿಮ್ಮಾ (55),ಔರಾದ್ ತಾಲೂಕಿನ ಮದನೂರಿನ ಬಾಲಾಜಿ ಬರ್ಗೆ (25), ಭಾಲ್ಕಿತಾಲೂಕಿನ ಉಚ್ಚಾದ ವಿಶ್ವನಾಥ ಶಂಕರ(40) ಭಾಲ್ಕಿ ಆಸ್ಪತ್ರೆಯಲ್ಲಿಕೊನೆಯುಸಿರೆಳೆದರು. ಬಸವಕಲ್ಯಾಣದಶೇಖ ಖುದ್ದುಸ್ (22) ಜಿಲ್ಲಾಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಸವಕಲ್ಯಾಣದಿಂದ ಭಾಲ್ಕಿಗೆ ಬರುತ್ತಿದ್ದ ಬಸ್ ಸುಮಾರು 25ಅಡಿ ಆಳಕ್ಕೆಉರುಳಿದೆ. ಬಸ್‌ನಲ್ಲಿ ಸುಮಾರು ೪೫ಪ್ರಯಾಣಿಕರಿದ್ದರು. ಬಸ್ ಉರುಳಿದ ಸ್ಥಳದಲ್ಲಿ ಎರಡುಅಡಿ ನೀರಿದ್ದರಿಂದ ಹೆಚ್ಚಿನ ಜೀವಹಾನಿತಪ್ಪಿದೆ. ಚಾಲಕ ಚಂದ್ರಕಾಂತ, ನಿರ್ವಾಹಕ ಓಂಕಾರ ಸಹ ಗಾಯಾಳುಗಳಲ್ಲಿಸೇರಿದ್ದಾರೆ.

(ಸ್ನೇಹಸೇತು: ವಿಜಯ ಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+