110888nepalಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ/news/2008/12/31/sacking-of-indian-priests-at-pashupatinath-temple.htmlಕಾಠ್ಮಂಡು, ಡಿ 31: ಇತಿಹಾಸ ಪ್ರಸಿದ್ದ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಅರ್ಚಕರಾಗಿದ್ದ ಕರ್ನಾಟಕ ಮೂಲದ ಬ್ರಾಹ್ಮಣರನ್ನು ವಜಾಗೊಳಿಸಿ ನೇಪಾಳ ಸರಕಾರ ಆದೇಶ ಹೊರಡಿಸಿದೆ.ಸರಕಾರದ ಈ ವಿವಾದಾತ್ಮಕ ತಿರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ದೇವಾಲಯದ ಸಂಪ್ರದಾಯಕ್ಕೆ ಅಡ್ಡಿಮಾಡುತ್ತಿದ್ದು ತಕ್ಷಣವೇ ಈ ತೀರ್ಮಾನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು 33796http://kannada.oneindia.com/img/2008/12/31-pashupatinathtemple1.jpg110888nepalನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ/news/2009/05/04/nepal-pm-prachanda-announces-resignation.htmlಕಠ್ಮಂಡು, ಮೇ. 4 : ಸೇನಾಪಡೆಯ ಮುಖ್ಯಸ್ಥ ರುಕ್ಮಾಂಗದ ಕಟವಾಲ್ ಅವರ ಅಮಾನತು ಪ್ರಕರಣದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ನೇಪಾಳ ಪ್ರಧಾನಮಂತ್ರಿ ಪುಷ್ಪಕಮಲ್ ದಾಹಲ್ ಅಲಿಯಾಸ್ ಪ್ರಚಂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ಪ್ರಚಂಡ ವಿರುದ್ದ ತೀವ್ರ ಪ್ರತಿಭಟನೆ ಆರಂಭವಾಗಿದ್ದು, ಪ್ರಧಾನಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ತೀವ್ರಗೊಂಡಿತ್ತು. ಈ 36386http://kannada.oneindia.com/img/2009/05/04-prachanda.jpg110888nepalಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg110888nepalಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ/news/2009/09/05/krishna-condemns-attack-on-indian-priests-in-nepal.htmlಕಠ್ಮಂಡು, ಸೆ.5: ನೇಪಾಳದ ಪಶುಪತಿನಾಥ ದೇವಾಲಯಕ್ಕೆ ನೇಮಕಗೊಂಡಿರುವ ಕರ್ನಾಟಕದ ಇಬ್ಬರು ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಖಂಡಿಸಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಹಲ್ಲೆ ನಡೆಸಿದ ಮಾವೋಗಳ ಮೇಲೆ ನೇಪಾಳ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಭಕ್ತರ ಸೋಗಿನಲ್ಲಿ ಬಂದಿದ್ದ ಮಾವೋವಾದಿಗಳು ಕರ್ನಾಟಕದ ಶೃಂಗೇರಿ ಮೂಲದ 39014http://kannada.oneindia.com/img/2009/09/05-sm-krishna1.jpg110888nepalಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpg38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg136715ಹಲ್ಲೆಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg136715ಹಲ್ಲೆಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136715ಹಲ್ಲೆಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg136715ಹಲ್ಲೆಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ/news/2009/09/05/krishna-condemns-attack-on-indian-priests-in-nepal.htmlಕಠ್ಮಂಡು, ಸೆ.5: ನೇಪಾಳದ ಪಶುಪತಿನಾಥ ದೇವಾಲಯಕ್ಕೆ ನೇಮಕಗೊಂಡಿರುವ ಕರ್ನಾಟಕದ ಇಬ್ಬರು ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಖಂಡಿಸಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಹಲ್ಲೆ ನಡೆಸಿದ ಮಾವೋಗಳ ಮೇಲೆ ನೇಪಾಳ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಭಕ್ತರ ಸೋಗಿನಲ್ಲಿ ಬಂದಿದ್ದ ಮಾವೋವಾದಿಗಳು ಕರ್ನಾಟಕದ ಶೃಂಗೇರಿ ಮೂಲದ 39014http://kannada.oneindia.com/img/2009/09/05-sm-krishna1.jpg136715ಹಲ್ಲೆಓಂ ನಮಃ ಚಿತ್ರ ನಿರ್ಮಾಪಕನಿಗೆ ಚೂರಿ ಇರಿತ/movies/controversy/2009/10/07-om-namaha-kannada-film-producer-raju-attacked.html'ಓಂ ನಮಃ' ಕನ್ನಡ ಚಿತ್ರದ ಸಹ ನಿರ್ಮಾಪಕ ರಾಜು(40) ಅವರನ್ನು ಅಪಹರಿಸಿ ನಂತರ ಚೂರಿಯಿಂದ ಇರಿದು ಹಲ್ಲೆ ಮಾಡಲಾಗಿದೆ. ಈ ಸಂಬಂಧ ನಿರ್ಮಾಪಕ ರಾಜು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಹ ನಿರ್ಮಾಪಕರೊಂದಿಗಿನ ಹಣಕಾಸು ವ್ಯವಹಾರದಲ್ಲಿನ ಮನಸ್ತಾಪವೇ ಈ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ .ಮೆಕಾನಿಕ್ ಆಗಿದ್ದ ರಾಜು ಅವರು ಓಂ 39570http://kannada.oneindia.com/img/2009/10/07-om-namaha-still2.jpgnews"> ಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ | Indina Priests | Kathmandu | Pashupatinatha Temple | SM Krishna | Bengaluru | ಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ - Kannada Oneindia

ಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ

SM Krishna condemns attack on Indian priests in Nepal
ಕಠ್ಮಂಡು, ಸೆ.5: ನೇಪಾಳದ ಪಶುಪತಿನಾಥ ದೇವಾಲಯಕ್ಕೆ ನೇಮಕಗೊಂಡಿರುವ ಕರ್ನಾಟಕದ ಇಬ್ಬರು ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಖಂಡಿಸಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಹಲ್ಲೆ ನಡೆಸಿದ ಮಾವೋಗಳ ಮೇಲೆ ನೇಪಾಳ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಭಕ್ತರ ಸೋಗಿನಲ್ಲಿ ಬಂದಿದ್ದ ಮಾವೋವಾದಿಗಳು ಕರ್ನಾಟಕದ ಶೃಂಗೇರಿ ಮೂಲದ ಅರ್ಚಕರಾದ ಗಿರೀಶ್ ಭಟ್ಟ ಮತ್ತು ರಾಘವೇಂದ್ರ ಭಟ್ಟ ಅವರನ್ನು ಥಳಿಸಿದ್ದರು.

ಭಾರತೀಯ ಅರ್ಚಕರನ್ನು ನೇಮಿಸಿಕೊಳ್ಳುವುದಕ್ಕೆ ಮಾವೋವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳೀಯರನ್ನೇ ಅರ್ಚಕರನ್ನಾಗಿ ನೇಮಿಸಿಕೊಳ್ಳಬೇಕು ಎಂದು ಮಾವೋವಾದಿಗಳು ಆಗ್ರಹಿಸುತ್ತಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+