35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg157802ನಿಧನಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ/news/2009/01/17/singer-raju-ananthaswamy-passes-away.htmlಬೆಂಗಳೂರು, ಜ.17: ಖ್ಯಾತ ಸುಗಮ ಸಂಗೀತ ಗಾಯಕ, ದಿವಂಗತ ಮೈಸೂರು ಅನಂತಸ್ವಾಮಿ ಅವರ ಪುತ್ರ ರಾಜು ಅನಂತಸ್ವಾಮಿ(37) ಶನಿವಾರ ಬೆಳಗ್ಗೆ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, 34119http://kannada.oneindia.com/img/2009/01/17-raju-ananthaswamy1.jpg157802ನಿಧನಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg157802ನಿಧನನಟ, ನಿರ್ದೇಶಕ ಫಿರೋಜ್ ಖಾನ್ ನಿಧನ/movies/bollywood/2009/04/27-legendary-actor-director-feroz-khan-dead.htmlಬೆಂಗಳೂರು, ಏ. 27: ಹೆಸರಾಂತ ಹಿಂದಿ ನಟ ಮತ್ತು ನಿರ್ದೇಶಕ ಫಿರೋಜ್ ಖಾನ್ ಬೆಂಗಳೂರಿನಲ್ಲಿರುವ ತನ್ನ ಫಾರ್ಮ್ ಹೌಸ್ ನಲ್ಲಿ ನಿನ್ನೆ(ಏ.26)ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರು ಕಳೆದ ಒಂದು ವರ್ಷಗಳಿಂದ ಕ್ಯಾನ್ಸರ್ ಸಂಬಂಧ ಕಾಯಿಲೆಯಿಂದ ಬಳುತ್ತಿದ್ದರು.2007 ರಲ್ಲಿ ಅವರು ನಟಿಸಿದ್ದ 'ವೆಲ್ಕಮ್' ಚಿತ್ರ ಅವರ ಕೊನೆಯ ಚಿತ್ರವಾಗಿತ್ತು. ಅಲ್ಲಿಂದ ಬಣ್ಣದಲೋಕದಿಂದ ದೂರ ಸರಿದಿದ್ದರು. 36229http://kannada.oneindia.com/img/2009/04/27-feroz-khan1.jpg157802ನಿಧನವಯಲಾರ್ ರವಿಗೆ ಪತ್ನಿ ವಿಯೋಗ/news/2009/09/05/vayalar-ravis-wife-passes-away.htmlಚೆನ್ನೈ, ಸೆ.5:ಭಾರತದ ಸಾಗರೋತ್ತರ ವ್ಯವಹಾರಗಳ ಖಾತೆ ಸಚಿವ ವಯಲಾರ ರವಿ ಅವರ ಪತ್ನಿ ಮರ್ಸಿ ರವಿ ಅವರು ಶನಿವಾರ ಮುಂಜಾನೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮದ್ರಾಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರ್ಸಿ ರವಿ ಅವರು ಮೂತ್ರಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3 ಗಂಟೆಗೆ ಅವರ ಮೂತ್ರಜನಕಾಂಗ 39013http://kannada.oneindia.com/img/2009/09/05-vayalar-ravi-mercy-ravi1.jpg120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpgnews"> ವಯಲಾರ್ ರವಿಗೆ ಪತ್ನಿ ವಿಯೋಗ | Mercy Ravi | Vayalar Ravi | Passes Away | Chennai | Kidney Failure | ವಯಲಾರ್ ರವಿಗೆ ಪತ್ನಿ ವಿಯೋಗ - Kannada Oneindia

ವಯಲಾರ್ ರವಿಗೆ ಪತ್ನಿ ವಿಯೋಗ

Vayalar Ravi's wife passes away
ಚೆನ್ನೈ, ಸೆ.5:ಭಾರತದ ಸಾಗರೋತ್ತರ ವ್ಯವಹಾರಗಳ ಖಾತೆ ಸಚಿವ ವಯಲಾರ ರವಿ ಅವರ ಪತ್ನಿ ಮರ್ಸಿ ರವಿ ಅವರು ಶನಿವಾರ ಮುಂಜಾನೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮದ್ರಾಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮರ್ಸಿ ರವಿ ಅವರು ಮೂತ್ರಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3 ಗಂಟೆಗೆ ಅವರ ಮೂತ್ರಜನಕಾಂಗ ವಿಫಲವಾಯಿತು ಎಂದು ವಯಲಾರ್ ರವಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಚಿಕಿತ್ಸೆಗಾಗಿ ಮರ್ಸಿ ರವಿ ಅವರನ್ನು ಆಗಸ್ಟ್ 27ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತಿ ವಯಲಾರ್ ರವಿ ಮತ್ತು ಮೂವರು ಮಕ್ಕಳನ್ನು ಮರ್ಸಿ ರವಿ ಅಗಲಿದ್ದಾರೆ. ಮರ್ಸಿ ರವಿ ಅವರು ಕೊಟ್ಟಾಯಂನ ಮಾಜಿ ಶಾಸಕರೂ ಹೌದು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+