562067teachers dayಪ್ರಾಥಃಸ್ಮರಣೀಯ ಶಿಕ್ಷಕ, ಮೈಸೂರು ತಾತಯ್ಯ/literature/my-karnataka/2009/0904-mysore-thathayya-teachers-day-tributes.htmlಸೆಪ್ಟಂಬರ್ 5, ಮೈಸೂರನ್ನು ಕಟ್ಟಿ ಬೆಳೆಸಿದ ಮಹನೀಯರಲ್ಲಿ ಅಗ್ರಗಣ್ಯರಾದ ಎಂ.ವೆಂಕಟಕೃಷ್ಣಯ್ಯ(ತಾತಯ್ಯ)ನವರ ಜನ್ಮದಿನ.ತನ್ನಿಮಿತ್ತ ಈ ಲೇಖನ.*ರಾಮಚಂದ್ರ ಹೆಗಡೆ, ಬೆಂಗಳೂರುಪ್ರತಿಯೊಂದು ದೇಶ, ರಾಜ್ಯ, ನಗರ ಸಮಾಜಗಳ ಇತಿಹಾಸದಲ್ಲಿ ಅದನ್ನು ಕಟ್ಟಿ ಬೆಳೆಸಿದ ಮಹನೀಯರ ಪರಿಶ್ರಮ,ಕಳಕಳಿ,ತ್ಯಾಗ ಬಲಿದಾನಗಳ ಪಾತ್ರ ಮಹತ್ತರವಾದುದು. ನಮ್ಮ ದೇಶದಲ್ಲಂತೂ 'ಸ್ವಂತಕ್ಕಾಗಿ ಸ್ವಲ್ಪ,ಸಮಾಜಕ್ಕಾಗಿ ಸರ್ವಸ್ವ' ಎಂಬುದನ್ನೇ ಬದುಕಿನ ಧ್ಯೇಯವಾಗಿಸಿಕೊಂಡು ಸಮಾಜದ ಹಿತಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿದ 38994http://kannada.oneindia.com/img/2009/09/04-thathayya-mysore1.jpg562067teachers dayಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg562067teachers dayಆತ್ಮೀಯ ಪ್ರಾಧ್ಯಾಪಕಿ ಸುಧಾ ಮೂರ್ತಿ/literature/my-karnataka/2009/0905-my-teacher-sudha-narayana-murthy.htmlಪ್ರಿಯ ವಿದ್ಯಾರ್ಥಿನಿಯರೇ, ಐದು ವರ್ಷದ ನಮ್ಮ ನಿಮ್ಮ ಸಂಬಂಧ ಕೊನೆಗೆ ಬರುತ್ತಿದೆ. ಇಲ್ಲಿಯವರೆಗೆ ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೆವು. ಎಷ್ಟೋ ಬಾರಿ ಕಾಲೇಜಿನ ಪ್ರಾಧ್ಯಾಪಕರು ನಿಮ್ಮನ್ನು ಬಯ್ದಿದ್ದೇವೆ, ನೀವು ಮಾಡುತ್ತಿರುವುದು ತಪ್ಪಿದ್ದಲ್ಲಿ ತಪ್ಪೆಂದು ತೋರಿಸಿದ್ದೇವೆ. ಅದು ನಿಮ್ಮ ಕೋಪಕ್ಕೆ ಕಾರಣವಾಗಿರಲಿಕ್ಕೂ ಸಾಕು. ನಮ್ಮ ಬೆನ್ನ ಹಿಂದೆ ನೀವೆಲ್ಲರೂ ನಮ್ಮನ್ನು ನಿಂದಿಸಿರಲೂಬಹುದು. ಆದರೆ ನಮಗೆ ಅದಕ್ಕೆ ಬೇಸರವಿಲ್ಲ. 39015http://kannada.oneindia.com/img/2009/09/05-sudha-murthy2.jpg562067teachers dayಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ/news/2009/09/05/yoga-teacher-suicide-attempt-davanagere.htmlದಾವಣೆಗೆರೆ, ಸೆ. 5 : ನಗರದ ವಿದ್ಯಾವಾಹಿನಿ ಎಂಬ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿದ್ದ ಶಕುಂತಲಾ ಎಂಬುವವರು ಶಿಕ್ಷಕರ ದಿನಾಚರಣೆಯ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಶಕುಂತಲಾ ಅವರು ನಾಲ್ಕು ವರ್ಷ ಕಾಲ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ನಂತರ 2007ರಲ್ಲೇ ರಾಜೀನಾಮೆ ನೀಡಿದ್ದರು. ಆಡಳಿತ 39017http://kannada.oneindia.com/img/2009/09/05-davanagere-map1e.gif562067teachers dayಮಕ್ಕಳಿಗೆ ಬೇಕಿರುವುದು ಲೈಂಗಿಕ ಶಿಕ್ಷಣವಲ್ಲ ನೈತಿಕ ಶಿಕ್ಷಣ/cj/pasha/2009/0905-teachers-day-need-for-moral-education.htmlಶಿವಮೊಗ್ಗ, ಸೆ. 5 : ಪ್ರತಿಯೊಬ್ಬ ಶಿಕ್ಷಕರು ಬೆಳಗುತ್ತಿರುವ ದೀಪದಂತಿದ್ದು, ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ಮೂಲಕ ಹೊತ್ತಿರದ ದೀಪವನ್ನು ಹಚ್ಚುವಂತಹ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದರು.ಇಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಕರ ದಿನಾಚರಣೆ ಜಿಲ್ಲಾ ಸಮಿತಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ 39023http://kannada.oneindia.com/img/2009/09/05-chakravarti-soolibele1.jpg384693davanagereದಾವಣಗೆರೆ ವಿವಿಗಾಗಿ ಕುವೆಂಪು ವಿವಿ ಬಲಿ!/cj/pasha/2009/0629-will-kuvempu-university-be-closed.htmlಶಿವಮೊಗ್ಗ, ಜೂ. 29 : 22 ವರ್ಷದ ಯೌವನದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಈಗ ಕಷ್ಟಗಳನ್ನು ಎದುರಿಸುವ ಕಾಲ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಶೇ.60ರಿಂದ 70ರಷ್ಟು ಆದಾಯ ತಂದುಕೊಡುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಕುವೆಂಪು ವಿವಿಯಿಂದ ಕತ್ತರಿಸಿ ಹೊಸದಾಗಿ ಆರಂಭವಾಗಲಿರುವ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸೇರ್ಪಡೆಗೊಳಿಸಲು ಹೊರಟಿರುವುದು ದಾವಣಗೆರೆ ಮತ್ತು ಚಿತ್ರದುರ್ಗದ ಮಟ್ಟಿಗೆ ಸಂತೋಷದ ಸುದ್ದಿಯಾಗಿದ್ದರೂ, 37650http://kannada.oneindia.com/img/2009/06/29-kuvempu-vv1.jpg384693davanagereರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384693davanagereದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg384693davanagereಕೆಪಿಎಲ್ ಟಿ 20 ಗೆ ಆಟಗಾರರ ಬಿಕರಿ/news/2009/08/14/robin-uthappa-receives-highest-bid-at-kpl.htmlಬೆಂಗಳೂರು, ಆ. 14 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರಿಮಿಯರ್ ಲೀಗ್ ಗೆ (ಕೆಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ರಾಬಿನ್ ಉತ್ತಪ್ಪ 3.25 ಲಕ್ಷ ರುಪಾಯಿಗಳಿಗೆ ಹರಾಜು ಅಗುವ ಮೂಲಕ ಬೆಂಗಳೂರು ತಂಡದ ಪಾಲಾದರು. ಜೊತೆಗೆ ಇಂದಿನ ಬಿಡ್ಡಿಂಗ್ ನಲ್ಲಿ ಅತಿ ಹೆಚ್ಚು ಹಣಕ್ಕೆ ಮಾರಾಟವಾದ ಆಟಗಾರ ಎಂಬ ಕೀರ್ತಿಗೆ 38633http://kannada.oneindia.com/img/2009/08/14-robin-uthappa1.jpg384693davanagereದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್/news/2009/08/29/regional-rss-baithak-in-davanagere.htmlದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ 38902http://kannada.oneindia.com/img/2009/08/29-yediyurappa3.jpg525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpgnews"> ಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ | Teachers day | Shakuntala | Suicide attempt | Davanagere | Vidyavahini - ಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ - Kannada Oneindia

ಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ

Suicide attempt by Yoga teacher in Davanagere
ದಾವಣೆಗೆರೆ, ಸೆ. 5 : ನಗರದ ವಿದ್ಯಾವಾಹಿನಿ ಎಂಬ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿದ್ದ ಶಕುಂತಲಾ ಎಂಬುವವರು ಶಿಕ್ಷಕರ ದಿನಾಚರಣೆಯ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಕುಂತಲಾ ಅವರು ನಾಲ್ಕು ವರ್ಷ ಕಾಲ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ನಂತರ 2007ರಲ್ಲೇ ರಾಜೀನಾಮೆ ನೀಡಿದ್ದರು. ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.

ಕಳೆದ ಎಂಟು ತಿಂಗಳಿಂದ ಬಾಕಿ ಉಳಿಸಿದ್ದ ಸಂಬಳಕ್ಕಾಗಿ ಶಾಲೆಗೆ ಎಡತಾಕಿದರೂ, ಆಡಳಿತ ಮಂಡಳಿ ಸತಾಯಿಸುತ್ತಿದೆ. ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ ಅವರ ಬಳಿ ಹೋದಾಗ ಹೀಯಾಳಿಸಿ ಮಾನಸಿಕವಾಗಿ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಯತ್ನಿಸಬೇಕಾಯಿತೆಂದು ಅವರು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.

ಆದರೆ, ಶಾಲೆಯ ಆಡಳಿತ ಮಂಡಳಿ ಶಕುಂತಲಾ ಅವರ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಅವರು ರಾಜೀನಾಮೆ ನೀಡಿದಾಗ ಅವರಿಗೆ ಬರಬೇಕಾಗಿದ್ದ ಎಲ್ಲ ಹಣವನ್ನು ಪಾವತಿಸಲಾಗಿದೆ. ಆಡಳಿತ ಮಂಡಳಿಯನ್ನು ಇಕ್ಕಟ್ಟಿಗೆ ಸಕ್ಕಿಸಬೇಕೆಂದೇ ಶಿಕ್ಷಕರ ದಿನಾಚರಣೆಯಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಿಗೆ ಯಾವುದೇ ರೀತಿಯ ಕಿರುಕುಳ ನೀಡಿಲ್ಲ. ಅವರ ಆರೋಪದಲ್ಲಿ ಎಳ್ಳಷ್ಟೂ ಹುರುಳಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ ಆಡಳಿತ ಮಂಡಳಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+