109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬೆಂಗಳೂರು ಅಭಿವೃದ್ಧಿಗೆ 22000 ಕೋ. ರು | R Ashok | BBMP | Infrastructure Projects | Yeddyurappa| ಬೆಂಗಳೂರು ಅಭಿವೃದ್ಧಿಗೆ 22000 ಕೋ. ರು - Kannada Oneindia

ಬೆಂಗಳೂರು ಅಭಿವೃದ್ಧಿಗೆ 22000 ಕೋ. ರು

ಬೆಂಗಳೂರು, ಸೆ. 5 : ಬೆಂಗಳೂರು ನಗರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವ ಸಲುವಾಗಿ ಸುಮಾರು 22 ಸಾವಿರ ಕೋಟಿ ರೂ. ಗಳ ಅಂದಾಜು ವೆಚ್ಚದ ನೀಲನಕ್ಷೆ ತಯಾರಿಸಲಾಗಿದ್ದು, ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರು ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಆರ್ ಅಶೋಕ್ ಅವರು ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿಯ ಕೊಠಡಿಯಲ್ಲಿ ಇಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು "ನಮ್ಮ ಬೆಂಗಳೂರು - ನಮ್ಮ ಧ್ಯೇಯ - ದೃಷ್ಟಿ"ಯೋಜನೆಯಡಿ ರಸ್ತೆಗಳ ಮೇಲೆ ವಾಹನಗಳ ಒತ್ತಡ ಕಡಿಮೆ ಮಾಡುವುದು, ಜಂಕ್ಷನ್‌ಗಳಲ್ಲಿ ವಾಹನದ ಸಾಂದ್ರತೆ ಕಡಿಮೆ ಮಾಡುವುದು. ವಾಯುಮಾಲಿನ್ಯ ನಿಯಂತ್ರಿಸುವುದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದನ್ನು ಸರಿಪಡಿಸುವುದು ಸೇರಿದಂತೆ ಹೊಸದಾಗಿ ಸೇರ್ಪಡೆಗೊಂಡಿರುವ ಪ್ರ್ರದೇಶಗಳಲ್ಲಿ ಮಾರುಕಟ್ಟೆ ಸೌಲಭ್ಯಗಳ ಕೊರೆತ ನೀಗುವಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ನಗರದಲ್ಲಿ 12 ಕಡೆ ಸಿಗ್ನಲ್ ಮುಕ್ತ ಕಾರಿಡಾರ್‌ಗಳ ನಿರ್ಮಾಣ, 512 ಕಿ.ಮೀ ರಸ್ತೆಗಳ ಅಭಿವೃದ್ಧಿ 40 ಸ್ಥಳಗಳಲ್ಲಿ ಕೆಳ ಮತ್ತು ಮೇಲು ಸೇತುವೆಗಳನ್ನು ನಿರ್ಮಿಸಲಾಗುವುದು ಎಂದ ಸಾರಿಗೆ ಸಚಿವರು ಪಾದಚಾರಿಗಳ ಸುಗಮ ಸಂಚಾರಕ್ಕಾಗಿ 200 ಸುರಂಗಮಾರ್ಗ, 200 ಸ್ಕೈವಾಕ್‌ಗಳ ನಿರ್ಮಾಣ, 123 ಕೆರೆಗಳ ಜೀರ್ಣೋದ್ಧಾರ, 272 ಉದ್ಯಾನ ವನಗಳ ನಿರ್ಮಾಣ ಮಾಡಲಾಗುವುದು ಎಂದರು.

ಸುಮಾರು 2500 ಕೋಟಿ ರೂ ಅಂದಾಜು ವೆಚ್ಚದಲ್ಲಿ 135 ಕಿ.ಮೀಗಳ 12 ಪ್ರಮುಖ ಕಾರಿಡಾರ್‌ಗಳನ್ನು ಸಿಗ್ನಲ್ ಮುಕ್ತ ಕಾರಿಡಾರ್‌ಗಳನ್ನಾಗಿ ಪರಿವರ್ತಿಸುವುದು ಸೇರಿದಂತೆ 2350 ಕೋಟಿ ರೂ ಅಂದಾಜು ವೆಚ್ಚದಲ್ಲಿ ಹೊಸದಾಗಿ ಸೇರಿಸಲ್ಪಟ್ಟ 5 ವಲಯಗಳಲ್ಲಿನ ಗುರುತಿಸಲಾದ 494 ಕಿ.ಮೀ ಉದ್ದದ ಆರ್ಟೀರಿಯಲ್ ಮತ್ತು ಸಭ್ ಅರ್ಟೀರಿಯಲ್ ರಸ್ತೆಗಳ ಅಗಲೀಕರಣ, ಸಬಲೀಕರಣ ಹಾಗೂ ಡಾಂಬರೀಕರಣ ಮಾಡಲಾಗುವುದು ಎಂದ ಸಚಿವರು 355 ಕೋಟಿ ರೂ ಅಂದಾಜು ವೆಚ್ಚದಲ್ಲಿ ರೈಲ್ವೇ ಹಳಿಗಳ ಮೇಲೆ ಹಾಗೂ ಕೆಳಗೆ ಸೇತುವೆಗಳ ನಿರ್ಮಾಣ ಮಾಡಲಾಗುವುದು ಎಂದರು.

ಬೃಹತ್ ಬೆಂಗಳೂರು ಮಹಾನಗರಪಾಲಿಕೆಯಡಿ ಬೆಂಗಳೂರು ಅಭಿವೃದ್ಧಿಗಾಗಿ ಇನ್ನು ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದ ಸಚಿವರು ಬಿ.ಬಿ.ಎಂ.ಪಿ. ಗಳಿಂದ ಹಾಗೂ ಸಾರ್ವಜನಿಕರ ಸಹಭಾಗಿತ್ವದಿಂದ 5700 ಕೋಟಿ ರೂ, ರಾಜ್ಯ ಸರ್ಕಾರದಿಂದ 2 ಸಾವಿರ ಕೋಟಿ ರೂ, ಭಾರತ ಸರ್ಕಾರದ ಜೆ.ಎನ್.ಎನ್.ಯು.ಆರ್.ಎಂ. ಯೋಜನೆಯಡಿ 2 ಸಾವಿರ ಕೋಟಿ ಬಾಂಡ್‌ಗಳು, ಸಾಲಗಳು ಸರ್ಕಾರದ ಗ್ಯಾರೆಂಟಿ ಮೇಲೆ 9300 ಕೋಟಿ ರೂ, ಬಿ.ಡಿ.ಎ ಸಹಕಾರದಿಂದ 2 ಸಾವಿರ ಕೋಟಿ, ಪಿ.ಪಿ.ಪಿ.. ಸಹಭಾಗಿತ್ವದಲ್ಲಿ ಒಂದು ಸಾವಿರ ಕೋಟಿ ರೂ ಸಂಪನ್ಮೂಲ ಕ್ರೋಡಿಕರಣಗೊಳಿಸಲು ಚಿಂತಿಸಲಾಗಿದೆ ಎಂದ ಸಚಿವರು ಈ ಎಲ್ಲಾ ಯೋಜನೆಗಳನ್ನು 3 ವರ್ಷಗಳ ಕಾಲಾವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+