99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg562711law and orderರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶ : ಭಾರದ್ವಾಜ್/news/2009/09/06/law-and-order-failure-in-state-governer-bharadwaj.htmlಬೆಂಗಳೂರು, ಸೆ. 6 : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಗತ್ಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಹಿತರಕ್ಷಣೆಗಾಗಿ ದಿಟ್ಟ ನಿಲುವು ತಾಳುವುದಾಗಿ ಹೇಳಿದ್ದಾರೆ. ಜೂನ್ 30 ರಂದು ರಾಜ್ಯಪಾಲರಾಗಿ ನಿಯೋಜಿತರಾದ ಅವರು ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿ, ರಾಜ್ಯದಲ್ಲಿ ಜಾತಿ- ಧರ್ಮದ ಹೆಸರಿನಲ್ಲಿ ಜನತೆಯನ್ನು 39026http://kannada.oneindia.com/img/2009/09/06-hr-bharadwaj1.jpg562711law and orderನಾಡಿನ ಒಳಿತಿಗಾಗಿ ಸಲಹೆ : ರಾಜ್ಯಪಾಲ/news/2009/09/10/no-differences-with-bjp-govt-asserts-bharadwaj.htmlಬೆಂಗಳೂರು, ಸೆ. 10 : ಇದು ನಮ್ಮ ಸರಕಾರ, ನಾನೂ ಈ ಸರಕಾರದ ಭಾಗ. ನಾಡಿನ ಜನತೆಗೆ ಈ ಸರಕಾರ ಉತ್ತಮ ಸವಲತ್ತು ಕಲ್ಪಿಸಿ ಶಾಂತಿ ಮತ್ತು ಸಮಾಧಾನ ನೆಲೆಗೊಳಿಸಲಿ ಎನ್ನುವ ಸದುದ್ದೇಶದಿಂದ ಸಲಹೆ ನೀಡಿದ್ದೆ ಎಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಹೇಳಿಕೆ ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಜ್ಯಪಾಲರು, ನಾಡಿನ ಜನತೆಯ ಬಗ್ಗೆ ಕಾಳಜಿ ಹೊಂದಿ ಸರಕಾರಕ್ಕೆ 39099http://kannada.oneindia.com/img/2009/09/10-hr-bharadwaj1.jpg562711law and orderದೇವೇಗೌಡರೇ ಗೊಂದಲ ಹೇಳಿಕೆ ನಿಲ್ಲಿಸಿ : ಸಿಎಂ/news/2009/09/13/yeddyurappa-slams-hd-devegowda-law-order-comment.htmlಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು 39157http://kannada.oneindia.com/img/2009/09/13-devegowda3.jpg562711law and orderಯಡಿಯೂರಪ್ಪ ಫಾಸ್ಟೆಸ್ಟ್ ಮೂವಿಂಗ್ ಅವಾರ್ಡ್ ಗರಿ/news/2009/09/15/bs-yeddyurappa-is-india-todays-fastest-mover.htmlನವದೆಹಲಿ, ಸೆ. 15 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಿಸುವಲ್ಲಿ ಸರಕಾರ ವಿಫಲವಾಗಿದೆ ಎಂಬ ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ ಜೊತೆಗೆ ಪ್ರತಿಪಕ್ಷಗಳ ಬೊಬ್ಬೆಯ ನಡುವೆಯೇ ಇದೇ ಕರ್ತವ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಯಡಿಯೂರಪ್ಪ ಅವರಿಗೆ ಫಾಸ್ಟೆಸ್ಟ್ ಮೂವರ್ ಪ್ರಶಸ್ತಿ ಪ್ರಶಸ್ತಿ ಲಭಿಸಿದೆ. ಇಂಡಿಯಾ ಟುಡೇ ಕೊಡಮಾಡುವ 39183http://kannada.oneindia.com/img/2009/09/15-bsy-india-today1.jpg562711law and orderಅವರಿಗೇನು ವೀಳ್ಯ ಕೊಟ್ಟು ಕರೆಬೇಕಾಗಿತ್ತಾ : ಸಿಎಂ /news/2009/09/29/governor-shouldnot-make-irresponsible-remarks-bsy.htmlಮೈಸೂರು, ಸೆ. 29 : ನಾಡಹಬ್ಬ ದಸರಾ ನಮ್ಮ ಹೆಮ್ಮೆಯ ಹಬ್ಬ. ಇದರಲ್ಲಿ ಭಾಗವಹಿಸಲು ಯಾರನ್ನೂ ಪ್ರತ್ಯೇಕವಾಗಿ ಕರೆಯಬೇಕಾಗಿಲ್ಲ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತು ಈ ನಾಡಹಬ್ಬದಲ್ಲಿ ಭಾಗವಹಿಸಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಬೇಕು. ಎಲ್ಲರನ್ನೂ ವೀಳ್ಯ ಕೊಟ್ಟು ಕರಿಯಲು ಇದೇನು ನನ್ನ ಮನೆಯ ಮದುವೆಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ 39407http://kannada.oneindia.com/img/2009/09/29-yeddyurappa11.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶ : ಭಾರದ್ವಾಜ್ | HR Bhardwaj | Karnataka | Law and Order | Yeddyurappa | ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶ : ಭಾರದ್ವಾಜ್ - Kannada Oneindia

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶ : ಭಾರದ್ವಾಜ್

HR Bharadhwaj
ಬೆಂಗಳೂರು, ಸೆ. 6 : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಗತ್ಯ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಹಿತರಕ್ಷಣೆಗಾಗಿ ದಿಟ್ಟ ನಿಲುವು ತಾಳುವುದಾಗಿ ಹೇಳಿದ್ದಾರೆ.

ಜೂನ್ 30 ರಂದು ರಾಜ್ಯಪಾಲರಾಗಿ ನಿಯೋಜಿತರಾದ ಅವರು ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿ, ರಾಜ್ಯದಲ್ಲಿ ಜಾತಿ- ಧರ್ಮದ ಹೆಸರಿನಲ್ಲಿ ಜನತೆಯನ್ನು ವಿಭಜಿಸುವ ಕೆಲಸಗಳು ನಡೆಯುತ್ತಿವೆ. ನಾನು 20 ವರ್ಷಗಳಿಂದ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದೆ. ಇದು ಸೌಹಾರ್ದತೆಗೆ ಹೆಸರಾಗಿದ್ದ ರಾಜ್ಯ, ಯಾವತ್ತೂ ಈ ರೀತಿ ಸೌಹಾರ್ದತೆಯನ್ನು ಕದಡುವ ಪ್ರಯತ್ನಗಳು ನಡೆದಿರಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಎಲ್ಲ ಸಮುದಾಯದ ಜನತೆಯ ಹಿತ ಕಾಯುವ ದಿಸೆಯಲ್ಲಿ ರಾಜ್ಯಪಾಲರ ಕರ್ತವ್ಯವೇನು ಎಂಬ ಪ್ರಶ್ನಿಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತರಿದೆ ತೊಂದರೆ ಆಗುತ್ತಿರುವ ಬಗ್ಗೆ ನಿರಂತರವಾಗಿ ದೂರುಗಳು ಬರುತ್ತಿವೆ. ಬಹುಸಂಖ್ಯಾತರಿಂದ ಅಂತಹ ದೂರುಗಳು ಬರುತ್ತಿಲ್ಲ. ತೊಂದರೆಗೊಳಗಾದವರ ಸಮಸ್ಯೆ ನಿವಾರಿಸುವುದು ನನ್ನ ಕೆಲಸ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+