513961ಆರೋಗ್ಯ ಇಲಾಖೆಏಡ್ಸ್ ಪೀಡಿತರಲ್ಲ ಸ್ವಾಮಿ ಏಡ್ಸ್ ಸೋಂಕಿತರೆನ್ನಿ/mixed-bag/health/2009/0718-sex-safety-first-fun-next.htmlಎಚ್ಐವಿ ಹಾಗೂ ಏಡ್ಸ್‌ನಿಂದ ಬಳಲುತ್ತಿರುವವರನ್ನು ಎಚ್ಐವಿ ಹಾಗೂ ಏಡ್ಸ್ ಪೀಡಿತರು ಅಥವಾ ಬಾಧಿತರು ಎಂದು ಕರೆಯುವ ಬದಲು ಎಚ್ಐವಿ ಅಥವಾ ಏಡ್ಸ್ ಸೋಂಕಿತರು ಎಂದು ಸಂಭೋದಿಸುವುದೇ ಸರಿ. ಹಾಗೆ ಕರೆಯುವುದರಿಂದ ಎಚ್ಐವಿ ಹಾಗೂ ಏಡ್ಸ್ ಸಂತ್ರಸ್ತರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕಾ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಡಾ. ಆರ್.ಗಣೇಶ್ ಅವರು 38066http://kannada.oneindia.com/img/2009/07/18-srirama-seeta1.jpg513961ಆರೋಗ್ಯ ಇಲಾಖೆಎಚ್1ಎನ್1ಗೆ ಬೆಂಗ್ಳೂರಿನ ಟೆಕ್ಕಿ ಬಲಿ/news/2009/09/02/bangalore-techie-dies-of-swine-flu.htmlಬೆಂಗಳೂರು, ಸೆ. 2 : ನಗರದಲ್ಲಿ ಮಾರಕ ಎಚ್1ಎನ್1 ಸೋಂಕಿಗೆ 31 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹಂದಿಜ್ವರಕ್ಕೆ ಸತ್ತವರ ಸಂಖ್ಯೆ 28ಕ್ಕೆ ಏರಿದಂತಾಗಿದೆ. ಈ ನಡುವೆ ಮತ್ತೆ 22 ಮಂದಿಗೆ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ. ಮೈಸೂರಿನಲ್ಲಿ 2, ಬೆಳಗಾವಿಯಲ್ಲಿ 6 ಮತ್ತು ಬೆಂಗಳೂರಿನಲ್ಲಿ 14 ಪ್ರಕರಣಗಳು 38965http://kannada.oneindia.com/img/2009/09/02-swine-flu-india2.jpg513961ಆರೋಗ್ಯ ಇಲಾಖೆಎಚ್1ಎನ್1ಗೆ ಮತ್ತೆ ನಾಲ್ಕು ಬಲಿ/news/2009/09/04/karnataka-swine-flu-toll-rises-to-35.htmlಬೆಂಗಳೂರು, ಸೆ. 4 : ರಾಜ್ಯದಲ್ಲಿ ಎಚ್1ಎನ್1 ಸೋಂಕಿಗೆ ಮತ್ತೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ ರಾಜ್ಯದಲ್ಲಿ 36 ಮಂದಿ ಸಾವಿಗೀಡಾದಂತಾಗಿದೆ. ಒಬ್ಬ ಮಹಿಳೆ ಸೇರಿ ನಾಲ್ಕು ಮಂದಿ ಬೆಂಗಳೂರಿನಲ್ಲಿಯೇ ಈ ಸೋಂಕಿಗೆ ಬಲಿಯಾಗಿದ್ದಾರೆ. ಮೃತರ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 27 ವರ್ಷದ ಯುವಕ. 38997http://kannada.oneindia.com/img/2009/09/04-swine-flu-bengaluru1.jpg513961ಆರೋಗ್ಯ ಇಲಾಖೆಸೆ.28ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ !/news/2009/09/07/govt-doctors-to-quit-by-month-end.htmlಬೆಂಗಳೂರು, ಸೆ. 7 : ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ವಿನೂತನ ಮಾದರಿಯಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ನಿರ್ಧರಿಸಿದೆ. ಇದೇ ತಿಂಗಳು 28ರೊಳಗೆ ತಮ್ಮ ಬೇಡಿಕೆಗಳನ್ನು ಸರಕಾರ ಗಂಬೀರವಾಗಿ ಪರಿಗಣಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ವೈದ್ಯಾಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಅಗಸ್ಟ್ 11 ರಂದು 39043http://kannada.oneindia.com/img/2009/09/07-stethoscope1.jpg155582ಶ್ರೀರಾಮುಲುಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg155582ಶ್ರೀರಾಮುಲುಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155582ಶ್ರೀರಾಮುಲುತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155582ಶ್ರೀರಾಮುಲುಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg155582ಶ್ರೀರಾಮುಲುಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ?/news/2009/06/17/bellary-mining-lords-silence-baffles-supporters.htmlಬೆಂಗಳೂರು, ಜೂ. 17 : ಇತ್ತೀಚೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೊಡತಟ್ಟಿ ರಣಕಹಳೆ ಉದಿದ್ದ ಬಳ್ಳಾರಿ ಗಣಿಧಣಿಗಳು ಏಕದಂ ತಣ್ಣಗಾಗಿದ್ದು ಏತಕ್ಕೆ ? ಇಂತಹ ಅನೇಕ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ, ಮೂಲಗಳ ಪ್ರಕಾರ, ರೆಡ್ಡಿಗಳನ್ನು ಹೊರಹಾಕಿ ಜೆಡಿಎಸ್ ಜೊತೆಗೆ ಕೈಜೋಡಿಸಬೇಕು ಎನ್ನುವ ಚಿಂತನೆ ಮುಖ್ಯಮಂತ್ರಿಗಳಲ್ಲಿ ಮೂಡಿದ್ದರಿಂದ ಅನ್ನುತ್ತೆ ಅವರ ಸಿಎಂ ಆಪ್ತವಲಯ. ಏನೇ 37406http://kannada.oneindia.com/img/2009/06/17-janardhana-reddy2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಸೆ.28ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ ! | Doctors strike | Government Hospital | Health Department | Sriramulu | Yeddyurappa| ಸೆ.28ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ ! - Kannada Oneindia

ಸೆ.28ಕ್ಕೆ ವೈದ್ಯರ ಸಾಮೂಹಿಕ ರಾಜೀನಾಮೆ !

Govt docs
ಬೆಂಗಳೂರು, ಸೆ. 7 : ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ವಿನೂತನ ಮಾದರಿಯಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ನಿರ್ಧರಿಸಿದೆ. ಇದೇ ತಿಂಗಳು 28ರೊಳಗೆ ತಮ್ಮ ಬೇಡಿಕೆಗಳನ್ನು ಸರಕಾರ ಗಂಬೀರವಾಗಿ ಪರಿಗಣಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ವೈದ್ಯಾಧಿಕಾರಿಗಳು ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಅಗಸ್ಟ್ 11 ರಂದು ಸರಕಾರಕ್ಕೆ ಮನವಿ ಸಲ್ಲಿಸಿರುವ ವೈದ್ಯಾಧಿಕಾರಿಗಳ ಸಂಘ, ರಾಷ್ಟ್ರೀಯ ಕಾರ್ಯಕ್ರಮಗಳ ಅನುಷ್ಠಾನ ವರದಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಿರುವುದಾಗಿ ತಿಳಿಸಿದೆ. ಜಿಲ್ಲಾ ಆರೋಗ್ಯ ಸಭೆ ಮತ್ತು ಜಿಲ್ಲಾ ಆರೋಗ್ಯ ಮಿಷನ್ ಸೇರಿದಂತೆ ಆರೋಗ್ಯ ಇಲಾಖೆ ಕರೆಯುವ ಯಾವುದೇ ಸಭೆಯಲ್ಲೂ ಪಾಲ್ಗೊಳ್ಳುವುದಿಲ್ಲ ಎಂದು ಸಂಘದ ಅಧ್ಯಕ್ಷ ಡಾ ಎಚ್ ಎನ್ ರವೀಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ್ದಾರೆ.

ತಹಸೀಲ್ದಾರ್ ಗೆ ಸಮಾನದ ವೈದ್ಯಾಧಿಕಾರಿ ಹುದ್ದೆಗೆ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ. ಕ್ಲಿಷ್ಟಕರ ಸನ್ನಿವೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಸರಕಾರ ಸವಲತ್ತು ಕೊಡುವುದಿಲ್ಲ. ಇತ್ತ ಸೇವೆ ಕಾಯಂಗೊಳಿಸುವುದಿಲ್ಲ. ನ್ಯಾಯಯುತವಾಗಿ ನೀಡಬೇಕಾದ ವೇತನ ಭತ್ಯೆಯಲ್ಲೂ ತಾರತಮ್ಯ ಅನುಸರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸರಕಾರಿ ಕೆಲಸ ಬಿಡಲು ಸಿದ್ದರಿದ್ದು, ಎಲ್ಲರೂ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದೇವೆ. ಈಗಾಗಲೇ 2500 ವೈದ್ಯರು ರಾಜೀನಾಮೆ ಪತ್ರ ನೀಡಿದ್ದು, ಅವೆಲ್ಲವನ್ನೂ ಸಂಘದ ಕಚೇರಿಯಲ್ಲಿ ಸಂಗ್ರಹಿಸಿಡಲಾಗಿದೆ. ಸರಕಾರ ಬೇಡಿಕೆ ಈಡೇರಿಸದಿದ್ದರೆ, ಸಾಮೂಹಿಕ ರಾಜೀನಾಮೆ ನೀಡುವುದು ವೈದ್ಯರ ಇಚ್ಛೆಗೆ ಬಿಟ್ಟ ವಿಚಾರ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ರವೀಂದ್ರ ಹೇಳಿದರು. ರಾಜ್ಯಾದ್ಯಂತ 4100 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.

ಬೇಡಿಕೆಗಳು

* ಗುತ್ತಿಗೆ ವೈದ್ಯರ ಕಾಯಂಗೊಳಿಸುವುದು.
* ವೇತನ ಭತ್ಯೆ ನೀಡಿಕೆ
* ಗುತ್ತಿಗೆ ಅವಧಿ ಉನ್ನತ ಶಿಕ್ಷಣಕ್ಕೆ ಪರಿಗಣನೆ
* ಕಾಲಮಿತ ಬಡ್ತಿ
* ವೈದ್ಯಾಧಿಕಾರಿ ಹುದ್ದೆ ಬಡ್ತಿ
* ಮೂಲಸೌಕರ್ಯ ನೀಡುವುದು

ರಾಜ್ಯದಲ್ಲಿ ಹಂದಿಜ್ವರ ಮೀತಿಮೀರಿದೆ. ಸತ್ತವರ ಸಂಖ್ಯೆ ಪುಣೆಯನ್ನೂ ಮೀರಿಸಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಚಿಕೂನ್ ಗುನ್ಯಾ, ಡೆಂಘೀ ಜ್ವರ ಜನರ ಪ್ರಾಣವನ್ನು ನಿತ್ಯ ತಿಂದು ಹಾಕುತ್ತಿವೆ. ಈ ಸಮಯದಲ್ಲಿ ವೈದ್ಯರು ಮುಷ್ಕರ ಇಲ್ಲವೇ ರಾಜೀನಾಮೆ ನೀಡುವಂಥ ಪರಿಸ್ಥಿತಿ ಉದ್ಬವಿಸಿದರೆ, ಜನರನ್ನು ರಕ್ಷಿಸುವವರು ಯಾರು ? ಮುಖ್ಯಮಂತ್ರಿಗಳು ಚೀನಾ ಪ್ರವಾಸದಲ್ಲಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಹೈದರಾಬಾದ್ ನ ಬೇಗಂಪೇಟೆಯಲ್ಲಿರುವ ದಿವಂಗತ ಮುಖ್ಯಮಂತ್ರಿ ರಾಜಶೇಖರರೆಡ್ಡಿ ಅವರ ಮನೆಯಲ್ಲಿ ಇದ್ದಾರೆ. ಆರೋಗ್ಯ ಇಲಾಖೆ ಕಾರ್ಯದರ್ಶಿ ಎ ಆರ್ ಪೆರುಮಾಳ್ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರನ್ನು ಆ ಭಗವಂತನೇ ಕಾಪಾಡಬೇಕು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+