544566ಪ್ರಿಯಾಕೃಷ್ಣಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg544566ಪ್ರಿಯಾಕೃಷ್ಣಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg544566ಪ್ರಿಯಾಕೃಷ್ಣಗೋವಿಂದರಾಜನಗರ : ಸೋಮಣ್ಣಗೆ ಸೋಲು/news/2009/08/21/priyakrishna-wins-in-govindarajnagar-bypoll.htmlಬೆಂಗಳೂರು, ಆ. 21 : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಸರಕಾರ ಮತ್ತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಗೋವಿಂದರಾಜ ನಗರದಲ್ಲಿ ಬಿಜೆಪಿ ಸೋಲನುಭವಿಸಿದೆ. ಸೋಲಿಲ್ಲದ ಸರದಾರನೆಂದೇ ಹೆಸರುವಾಸಿಯಾಗಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು 5239 ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್ ಪಕ್ಷದ ಪ್ರಿಯಾಕೃಷ್ಣ ಅವರು ಜಯಭೇರಿ ಬಾರಿಸಿದ್ದಾರೆ.ಕಳೆದ ಮೂರು ಬಾರಿ ಸತತವಾಗಿ 38764http://kannada.oneindia.com/img/2009/08/21-somanna-v2.jpg544566ಪ್ರಿಯಾಕೃಷ್ಣಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg544566ಪ್ರಿಯಾಕೃಷ್ಣಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ/news/2009/08/22/somanna-defeat-is-unfortunate-yeddyurappa.htmlಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶದ ನಂತರ ತೀವ್ರ 38783http://kannada.oneindia.com/img/2009/08/22-bsy-somanna1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಕಾಂಗ್ರೆಸ್ ನಲ್ಲಿ ಕಳ್ಳರಿದ್ದಾರೆ : ಕೃಷ್ಣಪ್ಪ | MLA A Krishnappa | Former Minister V Somanna | Priyakrishna | Congress | BJP| - Kannada Oneindia

ಕಾಂಗ್ರೆಸ್ ನಲ್ಲಿ ಕಳ್ಳರಿದ್ದಾರೆ : ಕೃಷ್ಣಪ್ಪ

MLA Krishnappa
ಬೆಂಗಳೂರು, ಸೆ. 7 : ಕಾಂಗ್ರೆಸ್ ನಲ್ಲಿ ಕೆಲ ಕಳ್ಳರು ಸೇರಿಕೊಂಡಿದ್ದಾರೆ. ಇದರಿಂದಾಗಿಯೇ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಪಕ್ಷದ ಗೆಲುವಿನ ಅಂತರ ಕಡಿಮೆಯಾಯಿತು. ಪಕ್ಷಕ್ಕೆ ಮೋಸ ಮಾಡಿದವರನ್ನು ಆ ಭಗವಂತ ನೋಡಿಕೊಳ್ಳುತ್ತಾನೆ ಎಂದು ವಿಜಯನಗರ ಕ್ಷೇತ್ರದ ಶಾಸಕ ಎ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸ್ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಾಜಿ ಸಚಿವ ಸೋಮಣ್ಣ, ಭೀಮಣ್ಣ ಸೇರಿದಂತೆ ಯಾವ ಬೋ... ಏನು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಅವಾಚ್ಯ ಶಬ್ಧ ಬಳಸಿ ಸೋಮಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದುಷ್ಟರು, ದರಿದ್ರರು, ನೀತಿಗೆಟ್ಟವರು ವಿಧಾನಸೌಧದಲ್ಲಿ ಕುಳಿತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಸಾಮಾಜಿಕ ನ್ಯಾಯ ದೊರೆಯದೆ ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದೆ. ದೂರದೃಷ್ಟಿ ಇರದ, ನೀತಿ ನಿಯಮ, ಸಂವಿಧಾನ ಹಾಗೂ ನ್ಯಾಯಾಲಯದ ಆದೇಶವನ್ನೂ ಕೂಡ ಉಲ್ಲಂಘಿಸುವಂತಹ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಕೃಷ್ಣಪ್ಪ ವಿಷಾದಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+