37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ವಿಶ್ವ ಗಾಲಿಕುರ್ಚಿ,ಅಂಗವಿಕಲರ ಕ್ರೀಡಾಕೂಟ | Wheel Chair|Amputee sports|World Meet|Bangalore|IAWS | ವಿಶ್ವ ಗಾಲಿಕುರ್ಚಿ,ಅಂಗವಿಕಲರ ಕ್ರೀಡಾಕೂಟ - Kannada Oneindia

ವಿಶ್ವ ಗಾಲಿಕುರ್ಚಿ,ಅಂಗವಿಕಲರ ಕ್ರೀಡಾಕೂಟ

Goolihati Shekar
ಬೆಂಗಳೂರು, ಸೆ. 7 : ವಿಶ್ವ ಗಾಲಿಕುರ್ಚಿ ಮತ್ತು ಅಂಗವಿಹೀನರ ಕ್ರೀಡಾಕೂಟ-2009,ನವೆಂಬರ್ 22 ರಿಂದ ಡಿಸೆಂಬರ್ 2 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. 62 ದೇಶಗಳಿಂದ ಸುಮಾರು 1200 ಕ್ರೀಡಾಪಟುಗಳು ಈ ಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ಯಾರಲಿಂಪಿಕ್ ಕಮಿಟಿ ಆಫ್ ಇಂಡಿಯದ (PCI)ಅಧ್ಯಕ್ಷ ರತನ್ ಸಿಂಗ್ ಈ ವಿಷಯವನ್ನು ಇಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಒಟ್ಟು ಹನ್ನೊಂದು ವಿಭಾಗಗಳಲ್ಲಿ ಸ್ಪರ್ಧಾತ್ಮಕ ಕ್ರೀಡೆಗಳನ್ನು ಸಂಯೋಜಿಸಲಾಗಿದೆ. ಗಾಲಿ ಕುರ್ಚಿ ರೇಸ್, ಅಥ್ಲೆಟಿಕ್ಸ್, ಈಜು, ಬಿಲ್ಲು, ವಾಲಿಬಾಲ್, ಬ್ಯಾಡ್ ಮಿಟನ್ ಮತ್ತಿತರ ಅಂಗವಿಕಲರಿಗೆ ಸರಿಹೊಂದುವ ಆಟೋಟ ಸ್ಪರ್ಧೆಗಳು ಕ್ರೀಡಾಕೂಟದಲ್ಲಿ ಇರುತ್ತವೆ. ಈ ಕೂಟಕ್ಕೆ ಅಗತ್ಯವಾಗುವ ಎಲ್ಲ ನೆರವುಗಳನ್ನು ನೀಡಲು ಕರ್ನಾಟಕ ಸರಕಾರ ಉತ್ಸುಕವಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಹಾಜರಿದ್ದ ರಾಜ್ಯ ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಹೇಳಿದರು.

ಕೂಟಕ್ಕೆ ಸುಮಾರು 22 ಕೋಟಿ ರೂಪಾಯಿ ವೆಚ್ಚವಾಗಲಿದೆ. ರಾಜ್ಯ, ಕೇಂದ್ರ ಸರಕಾರಗಳ ಧನ ಸಹಾಯವಲ್ಲದೆ, ಸ್ವತಃ ಅಂಗವಿಹೀನರ ಭಾರತೀಯ ಕ್ರೀಡಾ ಸಂಸ್ಥೆ ( IAWS)ತನ್ನ ಹಣ ಖರ್ಚುಮಾಡುತ್ತದೆ. ಕೂಟದ ಸಂಘಟನೆಯ ಉಸ್ತುವಾರಿ ಹೊತ್ತಿರುವ CIM ನಿಧಿ ಕೂಡಿಸುತ್ತದೆ ಎಂದು ರತನ್ ಸಿಂಗ್ ಹೇಳಿದರು. ಇದೇ ಸಂದರ್ಭದಲ್ಲಿ ಕೂಟದ ಲಾಂಛನ ಮತ್ತು ಮಾಹಿತಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

(ದಟ್ಸ್ ಕನ್ನಡ ಕ್ರೀಡಾವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+