110087mukhyamantri chandruಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110087mukhyamantri chandruಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110087mukhyamantri chandruರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110087mukhyamantri chandruಡಿ.ಟಿ.ಎಸ್‌ನಲ್ಲಿ ‘ಚಂಕಾಯ್ಸಿ ಚಿಂದಿ ಉಡಾಯ್ಸಿ /movies/studio/2009/05/26-dts-for-chamkaysi-chindi-udaysi.htmlದತ್ತಾತ್ರೇಯ ಮೂವೀಸ್ ಲಾಂಛನದಲ್ಲಿ ಅನಸೂಯ ಹಾಗೂ ಜೀವನ್ ನಿರ್ಮಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಚಿತ್ರ ನಗರದ ಮಂಜರಿ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ತಂತ್ರಜ್ಞಾನದಿಂದ ಅಲಂಕೃತವಾಗುತ್ತಿದೆ. ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನವಾಗಿದೆ. ಮನೋರಂಜನೆಯನ್ನು ಹಂಬಲಿಸುವ ಚಿತ್ರರಸಿಕರಿಗೆ ನಮ್ಮ ಚಿತ್ರ ನಗೆಯ ರಸದೌತಣ ನೀಡಲಿದೆ ಎಂದು ಚಿತ್ರದ ನಿರ್ದೇಶಕ ಎ.ಆರ್.ಬಾಬು ತಿಳಿಸಿದ್ದಾರೆ. 36907http://kannada.oneindia.com/img/2009/05/26-nidhi-subbaiah1.jpg110087mukhyamantri chandruಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpgnews"> ಶಾಸ್ತ್ರೀಯ ಭಾಷೆ : ತಕರಾರು ಅರ್ಜಿ ವಾಪಸ್ ? | Kannada Classical Status | KDA | Mukhya Mantri Chandru | Karnataka | Tamilnadu | ಶಾಸ್ತ್ರೀಯ ಭಾಷೆ : ತಕರಾರು ಅರ್ಜಿ ವಾಪಸ್ ? - Kannada Oneindia

ಶಾಸ್ತ್ರೀಯ ಭಾಷೆ : ತಕರಾರು ಅರ್ಜಿ ವಾಪಸ್ ?

Mukhyamantri chandru
ಬೆಂಗಳೂರು, ಸೆ. 8 : ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಕಲ್ಪಿಸುವುದಕ್ಕೆ ವಿರೋಧಿಸಿ ಸಲ್ಲಿಸಿರುವ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಮಿಳುನಾಡು ಮೌಕಿಕ ಭರವಸೆ ನೀಡಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಮತ್ತು ಚೆನ್ನೈ ನಲ್ಲಿ ಪ್ರತಿಮೆ ಅನಾವರಣಗೊಂಡ ನಂತರ ಉಭಯ ರಾಜ್ಯಗಳ ನಡುವಣ ಸಂಬಂಧ ಸುಧಾರಿಸಿದೆ. ತಾವು ಅರ್ಜಿದಾರರ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವರಿಂದ ಈ ಭರವಸೆ ದೊರೆತಿದೆ ಎಂದು ಚಂದ್ರು ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ತಮಿಳು ಭಾಷೆಯ ಅಭಿವೃದ್ದಿಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಮಸ್ವಾಮಿ ಅವರು ಕನ್ನಡ ಮತ್ತು ತಮಿಳು ಬೇರೆ ಬೇರೆ ಅಲ್ಲ. ಕೇಂದ್ರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯಲು ಯೋಜನಾಬದ್ದ ಕ್ರಿಯಾಯೋಜನೆ ರೂಪಿಸುವಂತೆ ನೀಡಿರುವ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಚಂದ್ರು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+