37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpg38537ಎಸ್ ಎಂ ಕೃಷ್ಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38537ಎಸ್ ಎಂ ಕೃಷ್ಣರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38537ಎಸ್ ಎಂ ಕೃಷ್ಣಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38537ಎಸ್ ಎಂ ಕೃಷ್ಣನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38537ಎಸ್ ಎಂ ಕೃಷ್ಣಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpg386831ಶಶಿ ತರೂರ್ಮೂರೇ ದಿನಗಳಲ್ಲಿ ಪಾಸ್ ಪೋರ್ಟ್ ನಿಮ್ಮ ಕೈಗೆ/news/2009/08/11/bengaluru-to-get-instant-passport-service-center.htmlಬೆಂಗಳೂರು, ಆ. 11: ಪಾಸ್ ಪೋರ್ಟುಗಳನ್ನು ಚಕಚಕನೆ ಬಿಡುಗಡೆ ಮಾಡಲು ಸಾಧ್ಯವಾಗುವಂತಹ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು (PSK) ಭಾರತದ ಮುಖ್ಯ ನಗರಗಳಲ್ಲಿ ಸ್ಥಾಪಿಸಲು ವಿದೇಶಾಂಗ ಖಾತೆಯ ಮಂತ್ರಾಲಯ ನಿರ್ಧರಿಸಿದೆ. ಸದ್ಯ ಇರುವ 45 ದಿನಗಳ ಕಾಯುವ ಅವಧಿಯನ್ನು ಕೇವಲ, ಕೇವಲ ಮೂರೇ ದಿನಗಳಿಗೆ ಇಳಿಸುವ ಮಹತ್ವಾಕಾಂಕ್ಷೆಯ ಪ್ರಯತ್ನ ಇದಾಗಿದೆ. ತತ್ಕಾಲ್ ಪಾಸ್ ಪೋರ್ಟುಗಳನ್ನು ಅಂದಂದೇ ಬಿಡುಗಡೆ 38565http://kannada.oneindia.com/img/2009/08/11-shashi-tharoor1.jpg386831ಶಶಿ ತರೂರ್ಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ/news/2009/09/08/krishna-tharoor-asked-to-vacate-five-star-suites.htmlನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 39070http://kannada.oneindia.com/img/2009/09/08-pranab-mukherjee1.jpg386831ಶಶಿ ತರೂರ್ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್ /news/2009/09/17/shashi-tharoor-tweets-into-controversy.htmlನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ 39226http://kannada.oneindia.com/img/2009/09/17-shashi-tharoor1.jpg386831ಶಶಿ ತರೂರ್ನೊಬೆಲ್ ಪುರಸ್ಕಾರಕ್ಕೆ ಒಬಾಮಾ ಅರ್ಹ : ಶಶಿ/news/2009/10/14/obama-deserves-nobel-peace-prize-shashi-tharoor.htmlನ್ಯೂಯಾರ್ಕ್, ಅ. 14 : ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಅಮೆರಿದ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಪ್ರಶಸ್ತಿ ಬಂದಿರುವ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇಷ್ಟು ಬೇಗ ನೊಬೆಲ್ ಶಾಂತಿ ಪುರಸ್ಕಾರ ಪಡೆಯುವಂತ ಕೆಲಸವನ್ನು ಒಬಾಮಾ ಮಾಡಿರುವುದಾದರೂ ಏನು ಎಂಬುದು ವಿಶ್ವದ ಬಿಲಿಯನ್ ಜನರ ಪ್ರಶ್ನೆಯಾಗಿದೆ. ಆದರೆ, ಭಾರತದ ವಿದೇಶಾಂಗ ಸಚಿವಾಲಯ ರಾಜ್ಯ 39691http://kannada.oneindia.com/img/2009/10/14-shashi-tharoor1.jpgnews"> ಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ | Pranab Mukherjee | SM Krishna | Shashi Tharoor | Five Star Hotel | Drought | Price Riseಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ - Kannada Oneindia

ಕೃಷ್ಣ, ತರೂರ್ ಐಷಾರಾಮಿಗೆ ಕೇಂದ್ರದ ಕೊಕ್ಕೆ

Pranab Mukharjee
ನವದೆಹಲಿ, ಸೆ. 8 : ರಾಜಧಾನಿಯ ಎರಡು ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸವಿದ್ದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಮತ್ತು ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರಿಗೆ ಸರಕಾರದ ಅಧಿಕೃತ ನಿವಾಸಕ್ಕೆ ತೆರಳುವಂತೆ ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಮೂರು ತಿಂಗಳನಿಂದ ಕೃಷ್ಣ ಮತ್ತು ಶಶಿ ತರೂರ್ ಅವರು ನಗರದ ಪಂಚತಾರಾ ಹೋಟೆಲ್ ಗಳಾದ ಐಟಿಸಿ ಮೌರ್ಯ ಮತ್ತು ತಾಜ್ ಮಹಲ್ ಹೋಟೆಲ್ ನಲ್ಲಿ ವಾಸವಾಗಿದ್ದರು. ಆದರೆ, ದೇಶದಲ್ಲಿ ಬರಗಾಲ ತೀವ್ರಗೊಂಡಿದೆ. ಇಂತಹ ಸಂದರ್ಭದಲ್ಲಿ ಸರಕಾರ ಅನಗತ್ಯವಾಗಿ ಖರ್ಚು ಮಾಡುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮಕೊಳ್ಳಲಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ. ಮೂರು ತಿಂಗಳಲ್ಲಿ ಕೃಷ್ಣ 18 ಕೋಟಿ ರುಪಾಯಿ ಪಾವತಿಸಿದ್ದರೆ, ಶಶಿ ತರೂರ್ 15 ಕೋಟಿ ರುಪಾಯಿಗಳನ್ನು ಹೋಟೆಲ್ ಗಳ ವಾಸ್ತವ್ಯಕ್ಕೆ ವೆಚ್ಚ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಣಬ್ ಮುಖರ್ಜಿ, ದೇಶದಲ್ಲಿ ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಚಿವರು ಸರಕಾರದ ಅಧಿಕೃತ ನಿವಾಸಕ್ಕೆ ತೆರಳಲು ಸೂಚಿಸಲಾಗಿದೆ ಎಂದರು. ಅಲ್ಲದೇ ಸಂಸದರು ಮತ್ತು ಸಚಿವರ ಮಾಸಿಕ ಸಂಬಳದ ಶೇ. ರಷ್ಟನ್ನು ಕಡಿತಗೊಳಿಸಿ ಬರ ಪರಿಹಾರ ಕಾರ್ಯಕ್ಕೆ ವಿನಿಯೋಗಿಸಲಾಗುವುದು ಎಂದು ಮುಖರ್ಜಿ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+