123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg448990ಬಾಂಬ್ ಸ್ಫೋಟಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg448990ಬಾಂಬ್ ಸ್ಫೋಟಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg448990ಬಾಂಬ್ ಸ್ಫೋಟಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು/news/2009/06/14/blast-rocks-dera-ismail-khan-kills-eight.htmlಲಾಹೋರ್, ಜೂ. 14 : ತಾಲಿಬಾನಿ ಉಗ್ರರು ನಿರಂತರವಾಗಿ ಪಾಕಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಗಳನ್ನು ನಡೆಸುತ್ತಿದ್ದು, ಇಂದು ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ದೇರಾ ಇಸ್ಮಾಯಿಲ್ ನಗರದ ಬಸ್ ನಿಲ್ದಾಣ ಬಳಿ ಇರುವ 37333http://kannada.oneindia.com/img/2009/06/14-dera-ismail-khan-blast.jpg448990ಬಾಂಬ್ ಸ್ಫೋಟಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು/news/2009/09/08/madhurai-explosion-near-rahul-gandhi-meeting-venue.htmlಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 39062http://kannada.oneindia.com/img/2009/09/08-safdar-jung-hospital1.jpg448990ಬಾಂಬ್ ಸ್ಫೋಟಪೇಶಾವರದಲ್ಲಿ ಭೀಕರ ಸ್ಫೋಟ 44 ಸಾವು/news/2009/10/09/deadly-blast-hits-pakistan-city-peshawar.htmlಪೇಶಾವರ, ಅ. 9 : ನಗರದ ಪ್ರಮುಖ ಕೇಂದ್ರ ಖೈಬರ್ ಬಜಾರ್ ರಸ್ತೆಯ ಬದಿಯಲ್ಲಿ ಸ್ಪೋಟಕಗಳನ್ನು ಇರಿಸಲಾಗಿದ್ದ ಅತ್ಮಾಹುತಿ ಕಾರು ಬಾಂಬರ್ ಸ್ಫೋಟಗೊಂಡಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. 100 ಹೆಚ್ಚೂ ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಅಮೆರಿಕ ಸೇನಾಪಡೆ ತಾಲಿಬಾನ್ ಮತ್ತು ಆಲ್ ಖೈದಾ ಹಿಡಿತದಲ್ಲಿರುವ ವಾಜರೀಸ್ತಾನದ ಮೇಲೆ ದಾಳಿ ಸೇನಾ ದಾಳಿ 39605http://kannada.oneindia.com/img/2009/10/09-pakistan2.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು | Madurai | New Delhi | Bomb Blast | Ram Manohar Lohiya | Safdarjung Hospital | ಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು - Kannada Oneindia

ಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು

Bomb strikes at Madhurai
ಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿಯಲ್ಲಿ ಬಾಂಬ್ ಬೆದರಿಕೆ

ರಾಜಧಾನಿಯ ಪ್ರಮುಖ ಮೂರು ಸ್ಥಳಗಳಾದ ರಾಮಮನೋಹನ್ ಲೂಹಿಯಾ ಆಸ್ಪತ್ರೆ, ಆರ್ಥಿಕ ತೆರಿಗೆ ಕಚೇರಿ, ಎನ್ಎಂಡಿಸಿ ಕಟ್ಟಡ ಮತ್ತು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಸುದ್ದಿ ದಟ್ಟವಾಗಿದ್ದು, ಭಯಭೀತ ವಾತಾವರಣ ಉಂಟಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಶೋಧ ಕಾರ್ಯ ಆರಂಭಿಸಿದ್ದಾರೆ. ಸುತ್ತಲೂ ಆತಂಕದ ವಾತಾವರಣೆ ಮನೆಮಾಡಿದೆ.

ರಾಮಮನೋಹರ್ ಲೂಹಿಯಾ ಮತ್ತು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿರುವ ರೋಗಿಗಳು ಸೇರಿದಂತೆ ಎಲ್ಲರನ್ನೂ ಹೊರಕಳುಹಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಬಂದಿರುವುದು ನಿಜ. ಬಾಂಬ್ ನಿಷ್ಕ್ರಿಯದಳ ಮತ್ತು ಸ್ಥಳ ಪೊಲೀಸರು ನೆರವಿನಿಂದ ಶೋಧ ಕಾರ್ಯ ಮುಂದುವರೆಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+