36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg547411special sessionಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ/news/2009/08/05/special-assembly-session-to-be-held-in-sept-bsy.htmlಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. 38435http://kannada.oneindia.com/img/2009/08/05-yeddyurappa11.jpg547411special sessionಮುಖ್ಯಮಂತ್ರಿಗಳೆ ಸುಳ್ಳು ಹೇಳಿ : ಎಚ್ಡಿಕೆ/news/2009/09/07/hdk-calls-bsys-special-session-a-waste-of-time.htmlಬೆಂಗಳೂರು, ಸೆ. 7 : ಮಾನ್ಯ ಯಡಿಯೂರಪ್ಪನವರೇ, ಸುಳ್ಳು ಹೇಳಿ ನಮ್ಮ ತಕರಾರಿಲ್ಲ. ಆದರೆ ಜನ ನಂಬುವಂಥ ವಾಸ್ತವಕ್ಕೆ ಸ್ವಲ್ಪವಾದರೂ ಹತ್ತಿರವಿರುವ ಸುಳ್ಳುಗಳನಷ್ಟೆ ಹೇಳಿ. ನಾನೀಗ ಲೋಕಸಭೆಯಲ್ಲಿ ಇದ್ದೇನೆ. ಒಂದು ವೇಳೆ ನಾನು ವಿಧಾನಸಭೆಯಲ್ಲೇ ಇದ್ದಿದ್ದರೆ ನಿಮ್ಮ ಸರಕಾರದ ಬಣ್ಣವನ್ನು ಎಳೆಎಳೆಯಾಗಿ ಬಯಲು ಮಾಡುತ್ತಿದ್ದೆ. ನಾಟಕ ನಿಲ್ಲಿಸಿ ನಾಡಿನ ಜನರ ಕಿವಿಗೆ ಹೂವು ಮುಡಿಸುವುದನ್ನು ಕೈಬಿಡಿ. ಇದು 39033http://kannada.oneindia.com/img/2009/09/07-kumaraswami2.jpg547411special sessionಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg547411special sessionಚೀನಾದಲ್ಲಿ ಸಿಎಂಗೆ ಜ್ಞಾನೋದಯವಾಗಿದೆ/news/2009/09/10/yeddyurappa-favours-two-child-norm.htmlಬೆಂಗಳೂರು, ಸೆ. 10 : ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆ ಮುಖ್ಯಮಂತ್ರಿಗಳಿಗೆ ಚೀನಾದಲ್ಲಿ ಜ್ಞಾನೋದಯವಾಗಿದೆ ಎಂಬ ಮಾತು ಸತ್ಯ ಎನಿಸುತ್ತಿದೆ. ನಿಜವಾಗಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ಞಾನೋದಯವಾಗಿದೆಯೆಂತೆ. ಕರ್ತವ್ಯದ ಬಗೆಗೆ ಅರಿವಾಗಿದೆಯೆಂತೆ. ಈ ಮಾತನ್ನು ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಚೀನಾಗೆ ಹೋಗಿ ನೋಡಿದ ಮೇಲೆ ನಿಜವಾಗಿಯೂ ನನಗೆ ಜ್ಞಾನೋದಯವಾಗಿದೆ. ಕರ್ತವ್ಯದ 39097http://kannada.oneindia.com/img/2009/09/10-yeddyurappa-new1.jpg547411special sessionಮತದಾರರೇ ಭ್ರಷ್ಟರು : ಜೆಡಿಎಸ್/news/2009/09/11/voters-are-corrupted-says-mla-subhash-guttedar.htmlಬೆಂಗಳೂರು, ಸೆ. 11 : ರಾಜಕಾರಿಣಿಗಳನ್ನೇ ಭ್ರಷ್ಟರು ಎಂದು ಕರೆಯುವುದು ತಪ್ಪು. ಮತದಾರರೇ ಭ್ರಷ್ಟರು, ಚುನಾವಣಾ ಸಂದರ್ಭದಲ್ಲಿ ಮತ ಕೇಳಲು ಹಳ್ಳಿಗೆ ಹೋದಾಗ ನಮಗೆ ದೇವಾಲಯ ಕಟ್ಟಿಸಿಕೊಡಿ, ಕಲ್ಯಾಣ ಮಂಟಪ ಕಟ್ಟಿಸಿಕೊಡಿ ಎಂದು ದಂಬಾಲು ಬೀಳುತ್ತಾರೆ. ಇಟ್ಟಿಗೆ, ಸಿಮೆಂಟ್ ಬರುವ ತನಕ ಮತ ಹಾಕುವುದಿಲ್ಲ ಎನ್ನುತ್ತಾರೆ, ಹೀಗಾಗಿ ಮತದಾರರೇ ಭ್ರಷ್ಟರು ಎಂದು ಜನತಾದಳ ಶಾಸಕ ಸುಭಾಷ್ ಗುತ್ತೇದಾರ್ 39122http://kannada.oneindia.com/img/2009/09/11-vote1.jpg560069china tourಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpg560069china tourರಾಜ್ಯದಲ್ಲಿ ಬಂಡವಾಳ ಹೂಡಿ, ಸಿಎಂ ಮನವಿ/news/2009/09/04/yeddyurappa-invites-chinese-investors-to-karnataka.htmlಬೀಜಿಂಗ್, ಸೆ. 4 : ಜಾಗತಿಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಹೆಸರು ಅಚ್ಚಳಿಯದೇ ಉಳಿದಿದೆ. ಇದಕ್ಕೆ ಅನೇಕ ಅಂಶಗಳ ಜೊತೆಗೆ ಸರಕಾರದ ಉತ್ತೇಜನ ಕೂಡ ಕಾರಣವಾಗಿದೆ. ಬಂಡವಾಳ ಹೂಡಿಕೆಗೆ ಬೇಕಾದ ಸರಕಾರದ ಧೋರಣೆ, ಉತ್ತಮ ಹವಾಮಾನ, ದೂರಸಂಪರ್ಕ ವ್ಯವಸ್ಥೆ, ಕಾನೂನು ಮತ್ತು ಸುವವಸ್ಥೆ ಹೊಂದಿರುವ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿ ಎಂದು 39001http://kannada.oneindia.com/img/2009/09/04-bsy-china-meet1.jpg560069china tourಮುಖ್ಯಮಂತ್ರಿಗಳೆ ಸುಳ್ಳು ಹೇಳಿ : ಎಚ್ಡಿಕೆ/news/2009/09/07/hdk-calls-bsys-special-session-a-waste-of-time.htmlಬೆಂಗಳೂರು, ಸೆ. 7 : ಮಾನ್ಯ ಯಡಿಯೂರಪ್ಪನವರೇ, ಸುಳ್ಳು ಹೇಳಿ ನಮ್ಮ ತಕರಾರಿಲ್ಲ. ಆದರೆ ಜನ ನಂಬುವಂಥ ವಾಸ್ತವಕ್ಕೆ ಸ್ವಲ್ಪವಾದರೂ ಹತ್ತಿರವಿರುವ ಸುಳ್ಳುಗಳನಷ್ಟೆ ಹೇಳಿ. ನಾನೀಗ ಲೋಕಸಭೆಯಲ್ಲಿ ಇದ್ದೇನೆ. ಒಂದು ವೇಳೆ ನಾನು ವಿಧಾನಸಭೆಯಲ್ಲೇ ಇದ್ದಿದ್ದರೆ ನಿಮ್ಮ ಸರಕಾರದ ಬಣ್ಣವನ್ನು ಎಳೆಎಳೆಯಾಗಿ ಬಯಲು ಮಾಡುತ್ತಿದ್ದೆ. ನಾಟಕ ನಿಲ್ಲಿಸಿ ನಾಡಿನ ಜನರ ಕಿವಿಗೆ ಹೂವು ಮುಡಿಸುವುದನ್ನು ಕೈಬಿಡಿ. ಇದು 39033http://kannada.oneindia.com/img/2009/09/07-kumaraswami2.jpg560069china tourಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpg560069china tourಚೀನಾದಲ್ಲಿ ಸಿಎಂಗೆ ಜ್ಞಾನೋದಯವಾಗಿದೆ/news/2009/09/10/yeddyurappa-favours-two-child-norm.htmlಬೆಂಗಳೂರು, ಸೆ. 10 : ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆ ಮುಖ್ಯಮಂತ್ರಿಗಳಿಗೆ ಚೀನಾದಲ್ಲಿ ಜ್ಞಾನೋದಯವಾಗಿದೆ ಎಂಬ ಮಾತು ಸತ್ಯ ಎನಿಸುತ್ತಿದೆ. ನಿಜವಾಗಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜ್ಞಾನೋದಯವಾಗಿದೆಯೆಂತೆ. ಕರ್ತವ್ಯದ ಬಗೆಗೆ ಅರಿವಾಗಿದೆಯೆಂತೆ. ಈ ಮಾತನ್ನು ಸ್ವತಃ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಚೀನಾಗೆ ಹೋಗಿ ನೋಡಿದ ಮೇಲೆ ನಿಜವಾಗಿಯೂ ನನಗೆ ಜ್ಞಾನೋದಯವಾಗಿದೆ. ಕರ್ತವ್ಯದ 39097http://kannada.oneindia.com/img/2009/09/10-yeddyurappa-new1.jpgnews"> ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ | Yeddyurappa | Special Session | China Tour | Congress | JDS | VS Acharya | D Sudhakar ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ - Kannada Oneindia

ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ

Yeddyurappa
ಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲರು ನೀಡಿರುವ ಹೇಳಿಕೆ ಇದೀಗ ಮುಗಿದಿರುವ ಅಧ್ಯಾಯ. ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ತಲೆ ಕೆಡಿಸಿಕೊಳ್ಳಬೇಡಿ. ಸರಕಾರದ ಸಹಕಾರದೊಂದಿಗೆ ಕೆಲಸ ಮಾಡುವುದಾಗಿ ಸ್ವತಃ ರಾಜ್ಯಪಾಲರು ತಿಳಿಸಿದ್ದಾರೆ. ಗೃಹ ಸಚಿವ ವಿ ಎಸ್ ಆಚಾರ್ಯ ಅವರು ಈ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಯಡಿಯೂರಪ್ಪ ವಿವರಿಸಿದರು.

ಚೀನಾ ಪ್ರವಾಸದ ಬಗ್ಗೆ ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸತೊಡಗಿವೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳು ಸಹಜ. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದೆ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಆಡಳಿತ ನಡೆಸುವುದಾಗಿ ಹೇಳಿದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ಚರ್ಚೆಗಾಗಿ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳುವುದೇಕೆ ? ಹರಗಣಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯುವುದಾಗಿ ಹೇಳಿದ್ದು ನಿಜ. ಈಗಲೂ ಕಾಲ ಮಿಂಚಿಲ್ಲ. ನಾಳೆ ವಿಧಾನಮಂಡಲ ವ್ಯವಹಾರಗಳ ಸಲಹಾ ಸಮಿತಿ ನಡೆಯಲಿದ್ದು, ಯಾವ ಯಾವ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಸಲಹೆಗಳನ್ನು ಸ್ಪೀಕರ್ ಮುಂದಿಡಲಿ ಎಂದು ಯಡಿಯೂರಪ್ಪ ಹೇಳಿದರು.

ವಿಷಯಗಳ ಚರ್ಚೆಗೆ ಮೂರು ದಿನ ಸಾಲದಿದ್ದರೆ ಸ್ಪೀಕರ್ ಸಲಹೆ ಮೇರೆಗೆ ಇನ್ನೂ ಹೆಚ್ಚು ಕಾಲ ಅಧಿವೇಶನ ನಡೆಸಲು ತಾವು ಸಿದ್ದ. ವರ್ಷದಲ್ಲಿ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂಬ ವಿಷಯದಲ್ಲಿ ಎರಡು ಮಾತಿಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಕಡ್ಡಾಯವಾಗಿ 60 ದಿನ ಅಧಿವೇಶನ ನಡೆಯಲಿದೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಅವರು ಹೇಳಿದರು.

ಸುಧಾಕರ್ ರಾಜೀನಾಮೆಗೆ ಕ್ಷಣಗಣನೆ...

ರಾಷ್ಟ್ರೀಕೃತ ಬ್ಯಾಂಕೊಂದಕ್ಕೆ ವಂಚನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ ಸುಧಾಕರ್ ಅವರಿಗೆ ನೀಡಿದ್ದ ಅವಧಿ ಕೊನೆಗೊಂಡಿದ್ದು, ಇಂದು ರಾತ್ರಿ ವೇಳೆಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಚೀನಾದಿಂದ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸುಧಾಕರ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಈಗಾಗಲೇ ಮುಖ್ಯಮಂತ್ರಿಗಳ ಕೈಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಆರೋಪಪಟ್ಟಿಯನ್ನು ವಜಾಗೊಳಿಸುವಂತೆ ಕೋರಿ ಸಚಿವ ಸುಧಾಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಸಚಿವ ಸುಧಾಕರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+