383310kannada activistsಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg383310kannada activistsತಿರುವಳ್ಳುವರ್ ಪ್ರತಿಮೆ : ಪ್ರತಿಪಕ್ಷಗಳ ಬೆಂಬಲ/news/2009/08/03/bsy-tries-to-reach-consensus-on-unveiling-statue.htmlಬೆಂಗಳೂರು, ಆ. 3 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಾಹಿತಿಗಳು ಮತ್ತು ಪ್ರತಿಪಕ್ಷಗಳಿಂದ ಪ್ರತಿಮೆ ಅನಾವರಣಕ್ಕೆ ಬೆಂಬಲ ದೊರೆತಿದೆ. ಆದರೆ, ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸರಕಾರದ ಕ್ರಮ ವಿರೋಧಿಸಿ ಆಗಸ್ಟ್ 9 ರಂದು 38386http://kannada.oneindia.com/img/2009/08/03-bsy-statue-meet1.jpg383310kannada activistsತಮಿಳು ದೆವ್ವ ರಾಜ್ಯದಲ್ಲೇಕೆ : ವಾಟಾಳ್ /news/2009/08/03/kannada-activists-to-observe-bengaluru-bandh-aug-9.htmlಬೆಂಗಳೂರು, ಆ. 3 : ಆಗಸ್ಟ್ 9 ರಂದು ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ವಿಧಾನಸೌಧದಿಂದ ಹೊರನಡೆದ ಪ್ರಸಂಗ ನಡೆಯಿತು.ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ನಾಯಕರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಮತ್ತು ಕಲಾವಿದರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 9ಕ್ಕೆ ತಿರುವಳ್ಳುವರ್ 38394http://kannada.oneindia.com/img/2009/08/03-vatal1e.jpg383310kannada activistsಜೈಲಿನಲ್ಲಿ ಪ್ರತಿಮೆಗಳಾದ ಕನ್ನಡ ಹುಡುಗರು/news/2009/09/08/tiruvalluvar-statue-six-persons-languishin-jail.htmlಬೆಂಗಳೂರು, ಸೆ. 8 : ಬೆಂಗಳೂರಿನ ಹಲಸೂರು ಪ್ರದೇಶದಲ್ಲಿ ತಿರುವಳ್ಳವರ್ ಪ್ರತಿಮೆ ಅನಾವರಣದ ಸಂಭ್ರಮ ಮತ್ತು ಗಲಾಟೆ ಈಗ ಇತಿಹಾಸ. ಆದರೆ, ಅನಾವರಣ ಕಾರ್ಯಕ್ರಮ ಸಂದರ್ಭದಲ್ಲಿ ಮುಂಜಾಗ್ರತೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಆರು ಮಂದಿ ಅಮಾಯಕರಿಗೆ ನಿತ್ಯ ಸೆರೆಮನೆ ವಾಸ ತಪ್ಪಿಲ್ಲ. ಬೆಂಗಳೂರು ದಕ್ಷಿಣದಲ್ಲಿರುವ ಕೊತ್ತನೂರು ಜಂಬೂಸವಾರಿ ದಿಣ್ಣೆ ಪ್ರದೇಶದಲ್ಲಿ ಅಂದು ಬಂಧನಕ್ಕೆ ಒಳಗಾಗಿದ್ದ ಆರು ಮಂದಿ 39067http://kannada.oneindia.com/img/2009/09/08-karave-hindi-protest1.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpgnews"> ಜೈಲಿನಲ್ಲಿ ಪ್ರತಿಮೆಗಳಾದ ಕನ್ನಡ ಹುಡುಗರು | Bangalore police|Under trials|Karave|Tiruvallavar Statue|Karnataka Jails| ಜೈಲಿನಲ್ಲಿ ಪ್ರತಿಮೆಗಳಾದ ಕನ್ನಡ ಹುಡುಗರು - Kannada Oneindia

ಜೈಲಿನಲ್ಲಿ ಪ್ರತಿಮೆಗಳಾದ ಕನ್ನಡ ಹುಡುಗರು

Karave protest
ಬೆಂಗಳೂರು, ಸೆ. 8 : ಬೆಂಗಳೂರಿನ ಹಲಸೂರು ಪ್ರದೇಶದಲ್ಲಿ ತಿರುವಳ್ಳವರ್ ಪ್ರತಿಮೆ ಅನಾವರಣದ ಸಂಭ್ರಮ ಮತ್ತು ಗಲಾಟೆ ಈಗ ಇತಿಹಾಸ. ಆದರೆ, ಅನಾವರಣ ಕಾರ್ಯಕ್ರಮ ಸಂದರ್ಭದಲ್ಲಿ ಮುಂಜಾಗ್ರತೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಆರು ಮಂದಿ ಅಮಾಯಕರಿಗೆ ನಿತ್ಯ ಸೆರೆಮನೆ ವಾಸ ತಪ್ಪಿಲ್ಲ. ಬೆಂಗಳೂರು ದಕ್ಷಿಣದಲ್ಲಿರುವ ಕೊತ್ತನೂರು ಜಂಬೂಸವಾರಿ ದಿಣ್ಣೆ ಪ್ರದೇಶದಲ್ಲಿ ಅಂದು ಬಂಧನಕ್ಕೆ ಒಳಗಾಗಿದ್ದ ಆರು ಮಂದಿ 'ಅಮಾಯಕರು' ಬಿಡುಗಡೆ ಭಾಗ್ಯ ಕಾಣದೆ ಪರಪ್ಪನ ಅಗ್ರಹಾರ ಕೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಹಿನ್ನೆಲೆ ಏನೆಂದರೆ, ಪ್ರತಿಮೆ ಅನಾವರಣದ ಮುನ್ನಾದಿನ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಾರೆಂಬ ಗುಮಾನಿಯಿಂದ ನಗರದ ಪೊಲೀಸರು ಸುಮಾರು 200 ಮಂದಿಯನ್ನು ಬಂಧಿಸಿ ಸೆರೆಮನೆಯಲ್ಲಿ ಇಟ್ಟಿದ್ದರು. ಎಲ್ಲರನ್ನೂ ಪರಪ್ಪನ ಅಗ್ರಹಾರ ಸೆರೆಮನೆಗೆ ಕೊಂಡೊಯ್ಯಲಾಗಿತ್ತಾದರೂ ಅಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ವಿವಿಧ ಪೊಲೀಸ್ ಠಾಣೆಯಲ್ಲೇ ಇಡಲಾಗಿತ್ತು. ಆನಂತರ ಕ್ರಮೇಣ ಒಬ್ಬೊಬ್ಬರನ್ನಾಗಿ ಬಿಡುಗಡೆ ಮಾಡಲಾಯಿತು. ಆದರೆ, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುತ್ತಾರೆಂಬ ಅನುಮಾನ, ಆರೋಪದ ಮೇಲೆ ಬಂಧಿಸಲಾಗಿದ್ದ ಜಂಬೂಸವಾರಿ ದಿಣ್ಣೆಯ ಆರು ಮಂದಿ ಕೂಲಿ ಕಾರ್ಮಿಕರು ಮಾತ್ರ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಸೆರೆಮನೆಯಲ್ಲಿರುವ ಆರು ಮಂದಿ ಕನ್ನಡ ಅಭಿಮಾನಿಗಳು ಆದರೆ, ವಿಧ್ವಂಸಕ ಕೃತ್ಯಗಳಲ್ಲಿ ತೊಡಗದ ಜನ. ಅವರೆಲ್ಲ ಕೂಲಿನಾಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪೊಲೀಸರು ಆ ಸಂದರ್ಭದಲ್ಲಿ ಸಿಕ್ಕಸಿಕ್ಕವರನ್ನು ಹಿಡಿದೆಳೆದು ಜೀಪಿಗೆ ತುಂಬಿಕೊಂಡು ಹೋಗಿದ್ದರು. ಹೀಗೆ ಪೊಲೀಸರ ( ಹುಳಿಮಾವು ಪೊಲೀಸ್ ಠಾಣೆ) ವಕ್ರದೃಷ್ಟಿಗೆ ಬಿದ್ದು ಜೈಲುವಾಸಿಗಳಾಗಿರುವ ಈ ಆರು ಮಂದಿ ಅಮಾಯಕರನ್ನು ಬಿಡುಗಡೆ ಮಾಡಲು ಪೊಲೀಸರು ಇನ್ನೂ ಮುಂದಾಗಿಲ್ಲ. ಅವರು ವಿರುದ್ಧ ಇಲ್ಲಸಲ್ಲದ ಕೇಸುಗಳನ್ನು ಹಾಕಿ ಹೆಣಗಾಡುವಂತೆ ಮಾಡುತ್ತಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆಯ ಬಿಟಿಎಂ ಲೇಔಟ್ ವಿಭಾಗದ ಅಧ್ಯಕ್ಷ ರಾಜಣ್ಣ ಮಂಗಳವಾರ ದಟ್ಸ್ ಕನ್ನಡಕ್ಕೆ ತಿಳಿಸಿದರು.

ಜೈಲಿನಲ್ಲಿ ಕೊಳೆಯುತ್ತಿರುವ ಬಡಹುಡುಗರನ್ನು ಬಿಡುಗಡೆ ಮಾಡಬೇಕೆಂದು ಪ್ರಯತ್ನಿಸುತ್ತಿರುವ ಕರವೇ ಮುಂದಾಳುಗಳಿಗೆ ಇದುವರೆಗೆ ಯಶಸ್ಸು ಸಿಕ್ಕಿಲ್ಲ. ಕೇಸುಗಳು ಇತ್ಯರ್ಥವಾಗುವ ತನಕ ತಾವೇನೂ ಮಾಡಲು ಸಾಧ್ಯವಿಲ್ಲ ಎಂದು ಬೆಂಗಳೂರು ಪೂರ್ವ ಡಿಸಿಪಿ ಹೇಳಿದ್ದಾರಂತೆ. ಯಡಿಯೂರಪ್ಪ ಅವರ ಸೂಚನೆ ಮತ್ತು ಪೊಲೀಸ್ ಕಮಿಷನರ್ ಅವರ ಆದೇಶದ ಮೇಲೆ ಶಾಂತಿ ಕದಡುತ್ತಿದ್ದವರನ್ನು ಪೊಲಿಸರು ಬಂಧಿಸಿದ್ದಾರೆ. ಮುಂದಿನ ವಿಚಾರಗಳು ಕಾನೂನಿಗೆ ಬಿಟ್ಟ ವಿಚಾರ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದೂ ರಾಜಣ್ಣ ಹೇಳಿದರು. ನಿರಪರಾಧಿಗಳ ಸೆರೆಮನೆ ವಾಸ ತಪ್ಪಿಸಲು ಕರವೇ ಶತಪ್ರಯತ್ನ ಮಾಡುತ್ತಿರುವಾಗಿಯೂ ಈ ಉದ್ದೇಶಕ್ಕೆ ವಕೀಲ ದೊರೆರಾಜ್ ಅವರನ್ನು ನೇಮಿಸಿರುವುದಾಗಿಯೂ ರಾಜಣ್ಣ ತಿಳಿಸಿದರು.

ಅಗಸ್ಟ್ 9 ರಂದು ತಿರುವಳ್ಳುವರ್ ಪ್ರತಿಮೆಯನ್ನು ಅನಾವರಣ ಕಾರ್ಯಕ್ರಮವನ್ನು ಸರಕಾರ ಆಯೋಜಿಸಿತ್ತು. ಇದಕ್ಕೆ ವಿರೋಧಿಸಿದ್ದ ವಾಟಾಳ್ ನಾಗರಾಜ್, ಟಿಎ ನಾರಾಯಣಗೌಡ, ಶಿವರಾಮೇಗೌಡ, ಪ್ರವೀಣ ಶೆಟ್ಟಿ ಸೇರಿದಂತೆ ನೂರಾರು ಕನ್ನಡ ಪರ ಕಾರ್ಯಕರ್ತರನ್ನು ಸರಕಾರ ಜೈಲಿಗೆ ಹಾಕಿತ್ತು. ಆನಂತರ ಅವರೆಲ್ಲರೂ ಬಿಡುಗಡೆಗೊಂಡಿದ್ದಾರೆ. ಆದರೆ, ಬಾಯಿಯಿಲ್ಲದ ಬಡಪಾಯಿಗಳು ಜೈಲಿನಲ್ಲಿರುವುದು ಎಷ್ಟು ಸರಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+