109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg109558ಆರ್ ಅಶೋಕ್ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg109558ಆರ್ ಅಶೋಕ್ಬೆಂಗಳೂರು ಕೆರೆಗಳ ಅಭಿವೃದ್ಧಿಗೆ 294 ಕೋಟಿ ರು. /news/2009/05/27/33-akes-to-get-new-lease-of-life.htmlಬೆಂಗಳೂರು, ಮೇ.27 : ಮುಂಬರುವ ವರ್ಷಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಣ್ಣಿನ ರಸ್ತೆಗಳು ಇರಕೂಡದು. ಅದಕ್ಕಾಗಿ ಸರಕಾರ ಸಮಾರೋಪಾದಿಯಲ್ಲಿ ರಸ್ತೆಗಳಿಗೆ ಡಾ೦ಬರೀಕರಣ ಕಾಮಗಾರಿ ಕೈಗೆತ್ತಿಕೊ೦ಡಿದೆ. ಸುಮಾರು 120 ಕೋಟಿ ರುಪಾಯಿ ವೆಚ್ಚದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ನಗರದ 33 ಕೆರೆಗಳನ್ನು 36910http://kannada.oneindia.com/img/2009/05/27-rampura-lake-bangalore1.jpg109558ಆರ್ ಅಶೋಕ್ಶೇ. 50ರ ರಿಯಾಯ್ತಿಯಲ್ಲಿ ಅಟಲ್ ಸಾರಿಗೆ /news/2009/05/30/atal-transport-for-weaker-section-ashok.htmlಬೆಂಗಳೂರು, ಮೇ. 30 : ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸಿಗಳು ಹಾಗೂ ಬಡವರ್ಗದ ಜನರಿಗೆ ಕೊಡುಗೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಕೊಳಗೇರಿ ಹಾಗೂ ಕೆಳ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲು ಅಟಲ್ ಸಾರಿಗೆ ಹೆಸರಿನ 25 ಬಸ್ ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಆರ್ 36994http://kannada.oneindia.com/img/2009/05/30-atal-transport1.jpg109558ಆರ್ ಅಶೋಕ್ಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg109558ಆರ್ ಅಶೋಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpgnews"> ಮಾಸಾಂತ್ಯದೊಳಗೆ ಸ್ಮಾರ್ಟ್ ಕಾರ್ಡ್ : ಅಶೋಕ್ | R Ashok | Smart Card | Mysore | RTO Office | ಮಾಸಾಂತ್ಯದೊಳಗೆ ಸ್ಮಾರ್ಟ್ ಕಾರ್ಡ್ : ಅಶೋಕ್ - Kannada Oneindia

ಮಾಸಾಂತ್ಯದೊಳಗೆ ಸ್ಮಾರ್ಟ್ ಕಾರ್ಡ್ : ಅಶೋಕ್

ಮೈಸೂರು,

ಸೆ.
9
:
ಸಾರಿಗೆ
ಇಲಾಖೆಯು
ರಾಜ್ಯದ
ಎಲ್ಲಾ
ಪ್ರಾದೇಶಿಕ
ಸಾರಿಗೆ
ಕಚೇರಿಗಳು
ಮತ್ತು
ಸಹಾಯಕ
ಪ್ರಾದೇಶಿಕ
ಸಾರಿಗೆ
ಕಚೇರಿಗಳಲ್ಲಿ
ಕಂಪ್ಯೂಟರ್
ಆಧಾರಿತ
ಸ್ಮಾರ್ಟ್
ಕಾರ್ಡ್
ನೋಂದಣಿ
ಮತ್ತು
ಚಾಲನಾ
ಲೈಸೆನ್ಸ್
ಯೋಜನೆಯನ್ನು
ಸಾರ್ವಜನಿಕ,
ಸರ್ಕಾರದ
(ಪಿ.ಪಿ.ಪಿ)
ಸಹಭಾಗಿತ್ವದಲ್ಲಿ
ಪ್ರಾರಂಭಿಸಲಾಗಿದ್ದು,
ಈಗಾಗಲೇ
ಬೆಂಗಳೂರಿನ
ಹತ್ತು
ಪ್ರಾದೇಶಿಕ
ಸಾರಿಗೆ
ಕಚೇರಿಗಳಲ್ಲಿ
ಯಶಸ್ವಿಯಾಗಿ
ಕಾರ್ಯಾರಂಭ
ಮಾಡಿದೆ.
ಯೋಜನೆಗೆ
ಮೈಸೂರು
ವಿಭಾಗದಲ್ಲಿ
ಮೊದಲ
ಬಾರಿಗೆ
ಪ್ರಾದೇಶಿಕ
ಸಾರಿಗೆ
ಕಚೇರಿಯಲ್ಲಿ
ಸಾರಿಗೆ
ಸಚಿವ
ಆರ್
ಅಶೋಕ್
ಚಾಲನೆ
ನೀಡಿದರು.

id="toptextpromo">

ನಂತರ

ಮೈಸೂರಿನಲ್ಲಿ
ಸುದ್ದಿಗಾರರೊಂದಿಗೆ
ಮಾತನಾಡಿದ
ಸಾರಿಗೆ
ಅಶೋಕ್,
ಯೋಜನೆಯ
ಒಪ್ಪಂದದ
ಅಡಿಯಲ್ಲಿ
ಮೆ
ರಾಸ್
ಮೆರ್ಟಾ
ಟೆಕ್ನಾಲಜಿಸ್
ಸಂಸ್ಥೆಯು
ಜವಾಬ್ದಾರಿ
ಸಂಸ್ಥೆಯಾಗಿದ್ದು
,
ಗಣಕ
ಯಂತ್ರಗಳ
ಸರಬರಾಜು,
ಅಳವಡಿಕೆ,
ಸಾಫ್ಟ್
ವೇರ್
ಕಾರ್ಯಗಳು,
ಹಿಂದೆ
ನೊಂದಣಿಯಾದ
ವಾಹನಗಳು
ಮತ್ತು
ಚಾಲನಾ
ಅನುಜ್ಞಾ
ಪತ್ರಗಳ
ಮಾಹಿತಿ
ಸಂಗ್ರಹಣೆ
ಹಾಗೂ
ತರಬೇತಿ
ಸೇರಿದಂತೆ
ಎಲ್ಲಾ
ಕಾರ್ಯಗಳನ್ನು
ಕೈಗೊಳ್ಳುತ್ತಿದೆ
ಎಂದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+