36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg387676higher educationಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ/news/2009/03/21/cet-mandatory-for-professional-courses-this-year.htmlಬೆಂಗಳೂರು, ಮಾ.21: ವೃತ್ತಿ ಶಿಕ್ಷಣ ಕೋರ್ಸ್ ಗಳಾದ ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ರದ್ದುಪಡಿಸಿ ಹೊರಡಿಸಿದ್ದ ಆದೇಶವನ್ನು ಸರಕಾರ ವಾಪಸ್ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದರು. ವೃತ್ತಿಶಿಕ್ಷಣ ಕೋರ್ಸ್ ಗಳಿಗೆ ಹಿಂದಿನ ವರ್ಷ ಜಾರಿಯಲ್ಲಿದ್ದಂತೆ ಈ ವರ್ಷವೂ (2009-10) ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ 35397http://kannada.oneindia.com/img/2009/03/21-ramachandra-gowda.jpg387676higher educationಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg387676higher educationಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ /news/2009/09/09/bsy-launches-hosa-hejje-student-friendly-scheme.htmlಬೆಂಗಳೂರು, ಸೆ. 9 : ಪ್ರತಿಭಾವಂತ ವಿದ್ಯಾರ್ಥಿಗಳೆ ಉನ್ನತ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಭವ್ಯವಾದ ಕನಸನ್ನು ಮೊಟಕುಗೊಳಿಸಬೇಡಿ. ರಾಜ್ಯದ ಯಾವ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಇದ್ದರೆ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆಯಿರಿ. ಮುಖ್ಯಮಂತ್ರಿ ಕಚೇರಿ ನಿಮ್ಮ ಓದಿಗೆ ನೆರವು ನೀಡಲು ಸದಾಸಿದ್ಧ. ಇಂತಹದ್ದೊಂದು ಭರವಸೆಯನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಇಲ್ಲಿನ ಸರಕಾರಿ 39082http://kannada.oneindia.com/img/2009/09/09-yeddyurappa-new2.jpg387676higher educationಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ/news/2009/09/16/govt-to-set-up-technical-varsity-in-muddenhalli.htmlಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.ಭಾರತರತ್ನ ಸರ್ ಎಂ 39203http://kannada.oneindia.com/img/2009/09/16-aravind-limbavali1.jpgnews"> ಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ | Yeddyurappa | Students | Higher Education | Hosa Hejje Project | Financial Problem | ಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ - Kannada Oneindia

ಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ

Yeddyuappa
ಬೆಂಗಳೂರು, ಸೆ. 9 : ಪ್ರತಿಭಾವಂತ ವಿದ್ಯಾರ್ಥಿಗಳೆ ಉನ್ನತ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಭವ್ಯವಾದ ಕನಸನ್ನು ಮೊಟಕುಗೊಳಿಸಬೇಡಿ. ರಾಜ್ಯದ ಯಾವ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಇದ್ದರೆ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆಯಿರಿ. ಮುಖ್ಯಮಂತ್ರಿ ಕಚೇರಿ ನಿಮ್ಮ ಓದಿಗೆ ನೆರವು ನೀಡಲು ಸದಾಸಿದ್ಧ. ಇಂತಹದ್ದೊಂದು ಭರವಸೆಯನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ.

ಇಲ್ಲಿನ ಸರಕಾರಿ ಕಲಾ ಕಾಲೇಜಿನ ಆವರಣದಲ್ಲಿ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಆರು ಅಂಶಗಳ ಹೊಸಹೆಜ್ಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸರ್ವರಿಗೆ ಸಮಪಾಲು ಎಂದು ಹೇಳುತ್ತಾ ಬಂದಿದ್ದರೂ ಶೇ.11ರಷ್ಟು ಜನರಿಗೆ ಮಾತ್ರ ಉನ್ನತ ಶಿಕ್ಷಣ ಸೌಲಭ್ಯ ತಲುಪಲು ಸಾಧ್ಯವಾಗಿದೆ. ಇದನ್ನು ಶೇ.25ಕ್ಕೇರಿಸುವ ಗುರಿ ತಮ್ಮ ಸರ್ಕಾರದ್ದು. ಹಾಸ್ಟೆಲ್, ವಿದ್ಯಾರ್ಥಿ ವೇತನ, ಬ್ಯಾಂಕಿನ ಸಾಲ ಎಲ್ಲವನ್ನು ನೀಡಿದರೂ ಎಲ್ಲರೂ ಉನ್ನತ ಶಿಕ್ಷಣ ಪಡೆಯಲು ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದು ಯಕ್ಷಪ್ರಶ್ನೆಯಾಗಿದೆ ಎಂದು ಅವರು ನುಡಿದರು.

ಇನ್ನು ಮುಂದೆ ರಾಜ್ಯ ಯಾವುದೇ ಭಾಗದ ವಿದ್ಯಾರ್ಥಿಗೆ ಉನ್ನತ ಶಿಕ್ಷಣ ಮುಂದುವರೆಸಲು ಸಾದ್ಯವಾಗದೇ ಇದ್ದರೆ ತಮಗೆ ನೇರವಾಗಿ ಪತ್ರ ಬರೆಯಿರಿ. ನಿಜವಾಗಿಯೂ ಆರ್ಥಿಕವಾಗಿ ಸಂಕಷ್ಟವಿದ್ದರೆ ಅಂತಹ ವಿದ್ಯಾರ್ಥಿಯ ನೆರವಿಗೆ ನಿಲ್ಲಲು ಸರಕಾರ ಬದ್ಧ ಎಂದು ಯಡಿಯೂರಪ್ಪ ಘೋಷಿಸಿದರು. ಡಾಕ್ಟರ್, ಇಂಜಿನಿಯರ್, ಸರಕಾರಿ ನೌಕರರ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ದೊಡ್ಡ ಮಾತಲ್ಲ. ಕೂಲಿ, ಕೃಷಿ ಕಾರ್ಮಿಕರ ಮಕ್ಕಳು ವೈದ್ಯರು, ಇಂಜಿನಿಯರ್ ಆಗಬೇಕು. ಇದು ಸರಕಾರದ ಆಶಯ. ಅಂತಹ ವಿದ್ಯಾರ್ಥಿಗಳಿಗೆ ಸರಕಾರ ಧನ ಸಹಾಯ ಮಾಡಲಿದೆ ಎಂದು ಅವರು ಮತ್ತೊಮ್ಮೆ ಪುನರುಚ್ಛರಿಸಿದರು.

ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ವಿಳಾಸ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
'ಕೃಷ್ಣಾ' ಕುಮಾರಕೃಪ ರಸ್ತೆ
ಬೆಂಗಳೂರು-560 001

ಮುಖ್ಯಮಂತ್ರಿಯವರ ಕಚೇರಿ
ಮೂರನೇ ಮಹಡಿ. ವಿಧಾನಸೌಧ
ಡಾ ಬಿಆರ್ ಅಂಬೇಡ್ಕರ್ ವೀದಿ
ಬೆಂಗಳೂರು-560 001

ಈ ಮೇಲ್: [email protected]

ವೆಬ್ ಸೈಟ್ :http://yeddyurappa.in/

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+